ಬಸ್ ಪ್ರಯಾಣದ ನಡುವೆ ಇಬ್ಬರಿಗೆ ನಮಾಜ್ ಮಾಡುವುದಕ್ಕಾಗಿ ಬಸ್ಸನ್ನು ಐದು ನಿಮಿಷ ಹೆಚ್ಚುವರಿಯಾಗಿ ನಿಲ್ಲಿಸಲಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಸರಕಾರಿ ಸಾರಿಗೆ ಸಂಸ್ಥೆಯು ಡ್ರೈವರ್ ಮತ್ತು ಕಂಡಕ್ಟರ್ ನನ್ನು ಅಮಾನತು ಮಾಡಿದ ಘಟನೆ ನಡೆದಿದೆ. ತಾನು ನಮಾಜು ಮಾಡುವುದಕ್ಕಾಗಿ ಬಸ್ಸನ್ನು ನಿಲ್ಲಿಸಿಲ್ಲ. ಮೂತ್ರ ವಿಸರ್ಜನೆ...
ಆ ಮಹಿಳೆ ನಾನೇ ನಿನ್ನ ತಾಯಿ ಅಂದ್ರೂ, ಬಾಲಕ ಸುತರಾಂ ಒಪ್ಪುತ್ತಿಲ್ಲ, ಜೋರಾಗಿ ಅಳುತ್ತಾ ನೀನಲ್ಲ ಎಂದು ತಲೆಯಾಡಿಸಿ ತೋರಿಸುತ್ತಾ, ಆತ ತನ್ನ ಅಮ್ಮ ಎಲ್ಲಿ ಎಂದು ಹುಡುಕುತ್ತಿದ್ದಾನೆ. ಇಂತಹದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನ ಈ ವಿಡಿಯೋ ಕಂಡು ಬಿದ್ದುಬಿದ್ದು ನಗುತ್ತಿದ್ದಾರೆ.ಹೌದು..! ಪುರುಷರು ಮಹಿಳೆ...
ಮುಂಬೈ: ಲೀವಿಂಗ್ ಟುಗೆದರ್ ನಲ್ಲಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿದ ವ್ಯಕ್ತಿ, ಮೃತದೇಹದ ತಲೆಯನ್ನು ಕುಕ್ಕರ್ ನಲ್ಲಿ ಬೇಯಿಸಿದ ಅಮಾನವೀಯ ಘಟನೆ ಮುಂಬೈನ ಮೀರಾ ರೋಡ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ವೈದ್ಯೆ ಸರಸ್ವತಿ ಹತ್ಯೆಗೀಡಾದ ಯುವತಿಯಾಗಿದ್ದು, 56 ವರ್...
ಪಾಟ್ನಾ: ಕೋರೊಮಂಡಲ್ ರೈಲಿನಲ್ಲಿ ಪ್ರಯಾಣಿಸಿದ್ದ ಬಿಹಾರದ 19 ಮಂದಿ ಬಾಲೇಶ್ವರದ ಸಮೀಪದಲ್ಲಿ ನಡೆದ ಭೀಕರ ರೈಲು ಅಪಘಾತದ ವೇಳೆ ನಾಪತ್ತೆಯಾಗಿದ್ದಾರೆ ಎಂದು ಬಿಹಾರದ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಒಡಿಶಾ ಭೀಕರ ರೈಲು ಅಪಘಾತದಲ್ಲಿ 288 ಸಾವನ್ನಪ್ಪಿದ್ದಾರೆ. ಇದೇ ರೈಲಿನಲ್ಲಿ ಪ್ರಯಾಣಿಸಿದ್ದ ಬಿಹಾರದ 19 ಜನರು ನಾಪತ್ತೆಯಾಗಿದ್ದು, ...
ಜೂನ್ 2 ರಂದು ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನನ್ನು ನ್ಯೂಸ್ ಚಾನೆಲ್ ನ ಲೈವ್ ನ್ಯೂಸ್ ವೊಂದು ಹೆತ್ತವರ ಜತೆಗೂಡಿಸಿದ ಮತ್ತೊಂದು ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದ 15 ವರ್ಷದ ಬಾಲಕ ರಮಾನಂದ ಪಾಸ್ವಾನ್ ಎಂಬಾತ ತನ್ನ ಹೆತ್ತವರನ್ನು ...
6 ವರ್ಷ ವಯಸ್ಸಿನ ಬಾಲಕಿಯನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೇರಳದ ಮಾವೇಲಿಕ್ಕರ ಪುನ್ನಮಡು ಆನೆಗೊಂದಿಯಲ್ಲಿ ನಡೆದಿದ್ದು, ಘಟನೆ ಇಡೀ ಕೇರಳವನ್ನು ಬೆಚ್ಚಿಬೀಳಿಸಿದೆ. 6 ವರ್ಷ ವಯಸ್ಸಿನ ನಕ್ಷತ್ರ ತಂದೆಯಿಂದಲೇ ಹತ್ಯೆಗೀಡಾದ ಬಾಲಕಿಯಾಗಿದ್ದಾಳೆ. 38 ವರ್ಷ ವಯಸ್ಸಿನ ಮಹೇಶ್ ತನ್ನ ಪುತ್ರಿಯನ್ನೇ ...
ಗುಜರಾತ್ ನ ಜಾಮ್ನಗರದ ಖ್ಯಾತ ಹೃದ್ರೋಗ ತಜ್ಞ ಗೌರವ್ ಗಾಂಧಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗಳಲ್ಲಿ ಪರಿಣತಿ ಹೊಂದಿ ಹೆಸರುವಾಸಿಯಾಗಿದ್ದ 41 ವರ್ಷದ ಇವರು ಪ್ರಮುಖ ವೈದ್ಯರಾಗಿದ್ದರು. ಇವರು ತಮ್ಮ ವೈದ್ಯಕೀಯ ವೃತ್ತಿಜೀವನದಲ್ಲಿ 16,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದರು. ...
ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಈ ಯಾತ್ರೆ ನಡೆಯಲಿದೆ. ಈ ಕುರಿತು ಮಾತನಾಡಿದ ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ, ಈ ಕಾರ...
ಆದಿ ಪುರುಷ್ ಸಿನಿಮಾದ ನಿರ್ದೇಶಕ ಓಂ ರಾವುತ್ ಹಾಗೂ ನಟಿ ಕೃತಿ ಸನೋನ್ ಅವರು ತಿರುಪತಿಯ ವೆಂಕಟೇಶ್ವರ ದೇವಸ್ಥಾನಕ್ಕೆ ಇತ್ತೀಚೆಗೆ ಆಗಮಿಸಿದ್ದರು. ಭೇಟಿಯ ಬಳಿಕ ವಿದಾಯ ಹೇಳುವಾಗ ಓಂ ರಾವುತ್ ನಟಿಯ ಕೆನ್ನೆಗೆ ಮುತ್ತಿಟ್ಟು ವಿದಾಯ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಪರ ವಿರೋಧ ಕಾಮೆಂಟ್ ಗಳು, ಟ್ರೋಲ್ ಗಳಿಗೆ ಕಾರಣವಾಗಿತ್ತು. ...
ಥಾಣೆ: ವೇಗವಾಗಿ ಬಂದ ಟ್ರಕ್ಕೊಂದು 10 ವರ್ಷದ ಬಾಲಕಿಯ ಮೇಲೆ ಹರಿದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಿಲ್ಪಾಟಾ ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭಮಿಸಿದೆ. ರಾತ್ರಿ ಸುಮಾರು 8 ಗಂಟೆಯ ವೇಳೆಗೆ ಈ ಘಟನೆ ನಡೆದಿದೆ. ಬಾಲಕಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಬಾಲಕಿಯ ಮೇಲೆ ಹರಿದಿ...