ಚಂಡೀಗಡ: ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತವಾಗಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ವೇಳೆ ಅವರನ್ನು ಕಾರಿನಿಂದ ಹೊರ ತೆಗೆದು ರಕ್ಷಿಸಿದ ಬಸ್ ಚಾಲಕ ಸುಶೀಲ್ ಕುಮಾರ್ ಹಾಗೂ ನಿರ್ವಾಹಕ ಪರಮ್ ಜಿತ್ ಅವರಿಗೆ ಹರ್ಯಾಣ ಸಾರಿಗೆ ಸಂಸ್ಥೆ ಹರ್ಯಾಣ ರೋಡ್ ವೇಸ್ ಸನ್ಮಾನಿಸಿದೆ. 25 ವರ್ಷದ ರಿಷಭ್ ಪಂತ್ ಚಲಾಯಿಸುತ್ತಿದ್ದ ಕಾರು ದೆಹಲಿ—ಡೆಹ...
ವಿವೇಕ್ ಕೆ., ಮೈಸೂರು ಹೊಸ ವರ್ಷ 2023ಯನ್ನು ಸ್ವಾಗತಿಸಲು ಇಡೀ ಜಗತ್ತು ಸಿದ್ಧವಾಗಿದೆ. ಇದೀಗ ಹೊಸ ವರ್ಷ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಳೆಯ ಕಹಿ ನೆನಪುಗಳು ಮರೆಯಾಗಿ ಹೊಸ ವರ್ಷದ ಸಂಭ್ರಮದಲ್ಲಿ ಜನ ತೇಲಾಡಲು ಸಜ್ಜಾಗಿದ್ದಾರೆ. ಕಳೆದ ವರ್ಷದಲ್ಲಿ ಜನರು ಕೊವಿಡ್ ನಿಂದಾಗಿ ಪ್ರಾಣ ಮಾತ್ರವಲ್ಲ ಸಂತಸ, ಸ್ವಾತಂತ್ರ್ಯವನ್ನು ಕ...
ಬಿಜೆಪಿ ನಾಯಕಿ ಉಮಾ ಭಾರತಿ ಅವರು ನೀಡಿರುವ ಹೇಳಿಕೆ ಇದೀಗ ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದ್ದು, ಪಕ್ಷದ ಹೈಕಮಾಂಡ್ ಕಡೆಗಣಿಸಿದ್ದರಿಂದ ಉಮಾ ಭಾರತಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಭಗವಾನ್ ರಾಮ ಮತ್ತು ಹನುಮಂತ ಬಿಜೆಪಿಯ ಕಾಪಿ ರೈಟ್ ಅಲ್ಲ(ಹಕ್ಕುಸ್ವಾಮ್ಯವಲ್ಲ) ಎಂದು ಉಮಾ ಭಾರತಿ ಹೇಳಿಕೆ ನೀಡಿದ್ದು, ಪಠಾಣ್ ಚಿತ್ರದ ವಿಚಾರವಾ...
ನವದೆಹಲಿ: ಖ್ಯಾತ ಕ್ರಿಕೆಟಿಗ ರಿಷಭ್ ಪಂತ್ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಾಥಮಿಕ ತನಿಖಾ ಮಾಹಿತಿಯನ್ನು ಬಹಿರಂಗಗೊಳಿಸಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳನ್ನು ವಿವರಿಸಿದ್ದಾರೆ. ಕಾರು ಅಪಘಾತವಾದಾಗ ಪಂತ್ ಒಬ್ಬರೇ ಕಾರಿನಲ್ಲಿದ್ದರು ಹಾಗೂ ಕಾರು ಚಾಲನೆಯಲ್ಲಿದ್ದಾಗ ಅವರು ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣವಾಯ್ತು ...
ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 82 ನೇ ವಯಸ್ಸಿನ ಪೆಲೆ ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1958, 1962 ಮತ್ತು 1970ರಲ್ಲಿ ಬ್ರ...
ಕೊಚ್ಚಿ: ಹೊಸ ವರ್ಷ ಪ್ರಯುಕ್ತ ಸುಡಲು ನಿರ್ಮಿಸಲಾಗಿರುವ ಪ್ರತಿಕೃತಿ (ಕಾರ್ನೀವಲ್) ಪ್ರಧಾನಿ ಮೋದಿಯವರನ್ನು ಹೋಲುತ್ತಿದೆ ಎಂದು ಕೇರಳದ ಎರ್ನಾಕುಲಂ ಬಿಜೆಪಿ ಜಿಲ್ಲಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಎರ್ನಾಕುಲಂ ಜಿಲ್ಲಾಧ್ಯಕ್ಷ ಕೆ.ಎಸ್. ಶೈಜು ಈ ಬಗ್ಗೆ ಪ್ರತಿಕ್ರಿಯಿಸಿ, ಕೊಚ್ಚಿನ್ ಕಾರ್ನೀವಲ್ ಗಾಗಿ ನಿರ್ಮಿಸಲಾದ ಪ್ರತಿಕ...
ರಿಷಬ್ ಪಂತ್ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಸ್ತೆ ಬದಿಯಲ್ಲಿ ನರಳುತ್ತಿದ್ದರೆ, ಅಲ್ಲಿಗೆ ಬಂದ ಕೆಲವು ಯುವಕರು ನೆರವು ಮಾಡುವ ಬದಲು ಅವರ ಬ್ಯಾಗ್ ನಲ್ಲಿದ್ದ ಹಣ ಕದ್ದು ಪರಾರಿಯಾದ ಘಟನೆ ನಡೆದಿದೆ. ರೂರ್ಕಿಯಲ್ಲಿರುವ ಮನೆಗೆ ತೆರಳುತ್ತಿದ್ದ ರಿಷಬ್ ಪಂತ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿ...
ಕೊಚ್ಚಿನ್: ಕೇರಳದಲ್ಲಿ ಆಯೋಜಿಸಲಾಗಿದ್ದ ಅಣುಕು ಕಾರ್ಯಾಚರಣೆ ವೇಳೆ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಬಿನು ಸೋಮನ್(34) ಮೃತಪಟ್ಟ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರಾಗಿದ್ದಾರೆ. ಕೇರಳದ ಪಥನಂತಿಟ್ಟ ಜಿಲ್ಲೆಯ ಕೀಳ್ವೈಪುರದ ಮಣಿಮಾಲಾ ನದಿಯಲ್ಲಿ ಆಯೋಜಿಸಲಾಗಿದ್ದ ಪ್ರವಾಹ ರಕ್ಷಣಾ ಕಾರ್ಯ...
ಪಣಜಿ: ಕ್ರಿಸ್ ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆಗೆ ತೆರಳಿದ್ದ ವಿದ್ಯಾರ್ಥಿಯೋರ್ವಳ ಮೇಲೆ ಬಸ್ ಚಾಲಕ ಅತ್ಯಾಚಾರ ನಡೆಸಿದ ಘಟನೆ ಗೋವಾದಲ್ಲಿ ನಡೆದಿದ್ದು, ಕೃತ್ಯ ಎಸಗಿದ ಆರೋಪಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ಮೂಲದ ವಿದ್ಯಾರ್ಥಿನಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವಾಸ್ಕೋದ ಜುವಾರಿನಗರದ...
ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಾಖಂಡ್ ನ ರೂರ್ಕಿಯ ನರ್ಸನ್ ಗಡಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬ...