ನವದೆಹಲಿ: ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17 ವರ್ಷದ ಬಾಲಕಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಆತಂಕಕಾರಿ ಘಟನೆ ನೈಋತ್ಯ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದಿದೆ. ಆ್ಯಸಿಡ್ ದಾಳಿಯ ಪರಿಣಾಮ ಬಾಲಕಿಯ ಮುಖ ಹಾಗೂ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಬಾಲಕಿಯ ತಂದೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಘಟನೆಯ ದೃಶ್...
ಅಸ್ಸಾಂ: ಆ್ಯಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದ 14 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಗುವಾಹಟಿ ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಖಚಿತ ಮಾತಿಯೊಂದಿಗೆ ದಾಳಿ ನಡೆಸಿದ ಗುವಾಹಟಿ ಪೊಲೀಸರು, 50,000 ನಿಷೇಧಿತ ಮಾತ್ರೆ, 200 ಗ್ರಾಂ ಹೆರಾಯಿನ್ ಗಳನ್ನು ಆ್ಯಂಬು...
ಪಾಲ್ಘರ್: ಮಗುವಿನ ತಾಯಿಗೆ ಲೈಂಗಿಕ ಕಿರುಕುಳ ನೀಡಿ, ಆಕೆಯ 10 ತಿಂಗಳ ಮಗುವನ್ನು ಕ್ಯಾಬ್ ನಿಂದ ಹೊರಗೆಸೆದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ. ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಚಲಿಸುವ ಕಾರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮ...
ಲಕ್ನೋ: ವರದಕ್ಷಿಣೆ ಹಾಗೂ ಬೈಕ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ವರನೊಬ್ಬ ಮದುವೆ ಮಂಟಪದಿಂದ ಓಡಿ ಹೋದ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ಬೈಕ್ ಕೊಡಿಸುವಷ್ಟು ನಮ್ಮ ಬಳಿ ಹಣವಿಲ್ಲ ಎಂದು ವಧುವಿನ ತಂದೆ ಹೇಳಿದ ಹಿನ್ನೆಲೆಯಲ್ಲಿ ವರನ ತಂದೆ ಶ್ಯಾಮ್ ಲಾಲ್ ಎಂಬಾತ ಮದುವೆಯನ್ನೇ ರದ್ದುಗೊಳಿಸಿದ್ದು, ವರನೊಂದಿಗೆ ಮಂಟಪದಿಂದ ತೆರಳಿ...
ಉತ್ತರಖಂಡ್: ಮಗಳ ಮೆಹೆಂದಿ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದ ತಂದೆ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಭಾನುವಾರ ನಡೆದಿದೆ. ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ವಧುವಿನ ತಂದೆ ಸಂತಸದಲ್ಲಿ ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ....
ಶಂಕರನಾರಾಯಣ: ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಗೋಳಿಯಂಗಡಿ ಲಕ್ಷೀ ಬಾರ್ ಆ್ಯಂಡ್ ರೆಸ್ಟೊರೆಂಟ್ ನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಕ್ಯಾಶ್ ಕೌಂಟರ್ ನ ಡ್ರಾವರ್ ನಲ್ಲಿಟ್ಟಿದ್ದ 50 ಸಾವಿರ ರೂ. ನಗದು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಬಗ್ಗೆ ಬಾರ್ ಮಾಲೀಕ ಕರುಣಾಕರ ಶೆಟ್ಟಿ ಪೊಲೀಸರಿಗೆ ದೂರು ನೀಡಿದ್ದಾರೆ. ಡಿ.10ರಂ...
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕ ಇದೀಗ ಮತ್ತೊಂದು ಬಿಜೆಪಿ ಪರ ಪ್ರಚಾರದ ಸಿನಿಮಾವನ್ನು ಹೊರ ತರಲು ಮುಂದಾಗಿದ್ದು, ಸಿನಿಮಾಕ್ಕೆ ಆರಂಭದಲ್ಲೇ ನೆಗೆಟಿವ್ ಕಾಮೆಂಟ್ ಗಳ ಸುರಿಮಳೆ ಸುರಿದಿದೆ. ‘ದಿ ವ್ಯಾಕ್ಸಿನ್ ವಾರ್’ ಎಂಬ ಹೆಸರಿನ ಸಿನಿಮಾವನ್ನು ತರಲು ವಿವೇಕ್ ಅಗ್ನಿಹೋತ್ರಿ ಶೂಟಿಂಗ್ ಆರಂಭಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಭಾ...
ಉತ್ತರ ಪ್ರದೇಶ: ಮದುವೆ ಸಮಾರಂಭದಲ್ಲಿ ಊಟದ ತಟ್ಟೆ ಮುಟ್ಟಿದ್ದಕ್ಕೆ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉತ್ತರ ಪ್ರದೇಶದ ವಜೀರ್ಗಂಜ್ ನಲ್ಲಿ ನಡೆದಿದೆ. ಲಲ್ಲಾ(18) ಹಲ್ಲೆಗೊಳಗಾದ ಯುವಕನಾಗಿದ್ದು, ಸಂದೀಪ್ ಪಾಂಡೆ ಎಂಬವರ ಎಂಬವರ ಮನೆಯಲ್ಲಿ ನಡೆದ ಔತಣಕೂಟಕ್ಕೆ ತೆರಳಿದ್ದ ವೇಳೆ, ಊಟ ಮಾಡಲೆಂದು ತಟ್ಟೆಯೊಂದನ್ನು ಲಲ್ಲಾ ತೆಗೆ...
ನವದೆಹಲಿ: ಫೋಕ್ಸೋ ಕಾಯ್ದೆ, ಐಪಿಸಿ ಮತ್ತು ಮಕ್ಕಳ ವಿವಾಹ ನಿಷೇಧ ಕಾಯ್ದೆಯನ್ನು ಧರ್ಮ ಅಥವಾ ವೈಯಕ್ತಿಕ ಕಾನೂನುಗಳನ್ನು ಲೆಕ್ಕಿಸದೇ ಎಲ್ಲರಿಗೂ ಸಮಾನವಾಗಿ ಅನ್ವಯಿಸಲು ನಿರ್ದೇಶನ ನೀಡಬೇಕು. ಸಂವಿಧಾನದ 14, 15 ಮತ್ತು 21ನೇ ವಿಧಿಗಳ ಅಡಿಯಲ್ಲಿ ಖಾತ್ರಿಪಡಿಸಿದ ಮೂಲಭೂತ ಹಕ್ಕುಗಳನ್ನು ಮುಸ್ಲಿಂ ಮಹಿಳೆಯರು ಮತ್ತು ಬಾಲಕಿಯರಿಗೂ ಅನ್ವಯಿಸಿ, ಎತ್...
ಭೋಪಾಲ್: ಬೋರ್ ವೆಲ್ ಗೆ ಬಿದ್ದು 8 ವರ್ಷದ ಬಾಲಕ ಮೃತಪಟ್ಟ ಘಟನೆ ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದ್ದು, ಬೋರ್ ವೆಲ್ ಗೆ ಬಿದ್ದು ಸತತ 65 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಬಾಲಕನನ್ನು ಹೊರತೆಗೆಯಲಾಗಿದ್ದು, ಆದರೆ ಅಷ್ಟರಲ್ಲಾಗಲೇ ಬಾಲಕ ಕೊನೆಯುಸಿರೆಳೆದಿದ್ದ. ತನ್ಮಯ್ ಸಾಹು ಎಂಬ ಬಾಲಕ ಮೃತಪಟ್ಟ ಬಾಲಕನಾಗಿದ್ದು, ಡಿಸೆಂಬರ್ 6ರಂ...