ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಪಕ್ಷದ ಮುಖವಾಣಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಅವರು, 'ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್ಗೆ...
ಪ್ರಜ್ಞಾವಂತ ಮತದಾರರು ಅಂತನೇ ಗುರುತಿಸಿಕೊಂಡಿರುವ ಹಿಮಾಚಲ ಪ್ರದೇಶ ಈವರೆಗೆ ಯಾರಿಗೂ ಎರಡನೇ ಬಾರಿಗೆ ಅಧಿಕಾರ ನೀಡಿಲ್ಲ. ಆದರೆ, ಇದೀಗ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಎರಡನೇ ಬಾರಿಗೆ ಗೆಲುವು ದಾಖಲಿಸುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗುಜರಾತ್ ನ ಹೀನಾ...
ಅಹ್ಮದಾಬಾದ್, ಶಿಮ್ಲಾ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಗುಜರಾತ್ ನಲ್ಲಿ ಬಿಜೆಪಿ ಗೆಲುವು ದಾಖಲಿಸಿದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲ...
ಅಹಮದಾಬಾದ್: ಗುಜರಾತ್ ನಲ್ಲಿ ಬಿಜೆಪಿಗೆ ದೊರೆತ ಭರ್ಜರಿ ಜಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಗುಜರಾತ್ ಮಾಡಲ್’ಗೆ ಸಿಕ್ಕಿರುವ ಜಯ ಎಂದು ಪ್ರತಿಕ್ರಿಯಿಸಿದ್ದಾರೆ. ಇದು ಮತದಾನ ಇತಿಹಾಸದಲ್ಲಿ ಈವರೆಗಿನ ಅತಿದೊಡ್ಡ ದಾಖಲೆಯಾಗಿದೆ. 2000-2001ರಿಂದ ಗುಜರಾತ್ ಮಾದರಿಯನ್ನು ಜನರು ಮೆಚ್ಚಿಕೊಂಡಿದ್ದ...
ಬಿಜೆಪಿ ನಾಯಕ ಹಾರ್ದಿಕ್ ಪಟೇಲ್ 19,000 ಕ್ಕೂ ಹೆಚ್ಚು ಮತಗಳ ಅಂತರದಿಂದ ವಿರಾಮ್ ಗಮ್ ವಿಧಾನಸಭಾ ಸ್ಥಾನದಲ್ಲಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. 28 ವರ್ಷದ ನಾಯಕ ಹಾರ್ದಿಕ್ ಪಟೇಲ್ 2015 ರಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪಾಟಿದಾರ್ ಕೋಟಾಗಾಗಿ ಹೋರಾಟ ನಡೆಸಿ ಮುನ್ನೆಲೆಗೆ ಬಂದಿದ್ದರು. ಇತರ ಹಿಂದುಳಿದ ವರ್ಗ ಸ್ಥಾನಮಾನ ಮತ...
ಗುಜರಾತ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿರುವ ಜಿಗ್ನೇಶ್ ಮೇವಾನಿ 2017 ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಶಾಸಕರಾಗಿ ವಡ್ಗಾಮ್ ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೀಗ ಅದೇ...
ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಗುಜರಾತ್ ನಲ್ಲಿ ಬಿಜೆಪಿ 157 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 16 ಮತ್ತು ಎಎಪಿ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಿಮಾಚಲ ಪ್ರದೇಶದ 68 ವಿಧಾನಸಭಾ ಸ್ಥಾನಗಳಲ್ಲಿ ಪ್ರತಿಪಕ್ಷ ಕಾಂಗ್ರ...
ವೆಲ್ವಾರ್: ತಮಿಳುನಾಡು ಡಿಎಂಕೆ ಸಚಿವ ದೊರೈ ಮುರುಗನ್ ಅವರ ಸಹೋದರನ ಪುತ್ರಿ ರೈಲಿನಡಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಭಾರತಿ(55) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ವೆಲ್ವಾರ್ ಜಿಲ್ಲೆಯ ಕಟ್ಪಾಡಿಯಲ್ಲಿ ಪತಿ ರಾಜ್ ಕುಮಾರ್ ಜೊತೆಗೆ ಅವರು ವಾಸಿಸುತ್ತಿದ್ದರು. ಕಟ್ಪಾಡಿ ಸಮೀಪದ ಲಾಥೇರಿ ರೈಲ್ವೇ ಹಳಿಗಳ ಮೇಲೆ ಭಾರ...
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ, ಶಾಸಕ ಉದಯನಿಧಿ ಸ್ಟಾಲಿನ್ ಅವರು ಮುಂದಿನ ವಾರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ವರದಿಯಾಗಿದೆ. ಚೆಪಾಕ್-ತಿರುವಲ್ಲಿಕೇನಿ ಕ್ಷೇತ್ರದ ಶಾಸಕರಾಗಿರುವ ಉದಯನಿಧಿ ಅವರು, ಚಿತ್ರನಟರೂ ಆಗಿರುವುದರಿಂದ ರಾಜ್ಯಾದ್ಯಂತ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ...
7 ವರ್ಷಗಳ ಹಿಂದೆ ಕೊಲೆಯಾಗಿದ್ದವಳು ವಾಪಸ್ ಬಂದ್ಳು… ಕೊಲೆ ಮಾಡಿದವನು ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ. ಇದೀಗ ಈತ ನಿರಾಪರಾಧಿ ಎಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಹೌದು…! ಈ ವಿಚಿತ್ರ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಅಪ್ರಾಪ್ತೆಯಾಗಿದ್ದ ವೇಳೆ ಯುವತಿ ನಾಪತ್ತೆಯಾಗಿದ್ದಳು. ಆಕೆಯ ಶವ ಆಗ್ರಾದಲ್ಲಿ ಪತ್ತೆಯಾಗಿತ್ತ...