ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಎನ್ ಡಿಆರ್ ಎಫ್ ನ ಮೂರು ತಂಡಗಳು ಮತ್ತು ಒಡಿಶಾದ ಡಿಆರ್ಎಫ್ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್ ಗಳನ್ನು ಶೋಧ ಮತ್ತು ರಕ್ಷಣಾ ಕಾರ್...
ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳ...
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 179 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದ...
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿತ ಬಿಜೆಪಿ ಪಕ್ಷದ ಮುಖಂಡರು ಮೌನ ವಹಿಸಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಸಂ...
ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆಗೆ ಬೇಕಾದ ಸಿದ್ಧತೆಗಳು ನಡೆಯುತ್ತಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸುವ ಸಾಧ್ಯತೆ ಇದೆ ಎಂದೂ ಇಂಡಿಯಾ ಟುಡೇ ವರದಿ ತಿಳಿಸಿದೆ. ಡಿಸೆಂಬರ್ ಮತ್ತು ಜನವ...
ದೇಶದ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜೂನ್ 5 ರಂದು ಮಹಾ ರ್ಯಾಲಿ ನಡೆಸಲು ಅಯೋಧ್ಯೆ ಜಿಲ್ಲಾಡಳಿತವು ಅನುಮತಿ ನಿರಾಕರಿಸಿದೆ. ಈ ಕುರಿತು ಮಾತನಾಡಿರುವ ಅಯೋಧ್ಯೆ ವೃತ್ತ ಅಧಿಕಾರಿ ಎಸ...
42 ವರ್ಷಗಳ ಹಿಂದೆ 10 ದಲಿತರನ್ನು ಹತ್ಯೆ ಮಾಡಿದ 90 ವರ್ಷದ ವ್ಯಕ್ತಿಯನ್ನು ದೋಷಿ ಎಂದು ಗುರುವಾರ ಘೋಷಿಸಿದ ಫಿರೋಜಾಬಾದ್ ಜಿಲ್ಲಾ ನ್ಯಾಯಾಲಯ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 42 ವರ್ಷಗಳ ಹಿಂದೆ ನಡೆದ ಈ ಹತ್ಯೆಗಳು ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್, ಜೀವಂತವಾಗಿ...
ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ರಾಜಸ್ಥಾನ ರಾಜ್ಯದ ಭರತಪುರದ ಜುನೈದ್ ಮತ್ತು ನಾಸಿರ್ ಎಂಬುವವರು ಹರ್ಯಾಣದ ಭಿವಾನಿಯಲ್ಲಿ ವಾಹನದ ಒಳಗಡೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ. ಜುನೈದ್ ಮತ್ತು ನಾಸಿರ್ ಅವರನ್ನು ಗೋರಕ್ಷಕರು ಗಂಭೀರವಾಗಿ ಹಲ್ಲೆಗ...
ತಮಿಳುನಾಡಿನಲ್ಲಿ ಇಬ್ಬರು ಯುವತಿಯರು ದ್ವಿ-ಚಕ್ರ ವಾಹನವೊಂದರ ಮೇಲೆ ಪರಸ್ಪರ ಮುಖಾಮುಖಿಯಾಗಿ ಕುಳಿತು ಸವಾರಿ ಮಾಡಿ ಸುದ್ದಿಯಾಗಿದ್ದರು. ಆದ್ರೆ ಈ ರೆಕಾರ್ಡ್ ನ್ನು ಇಬ್ಬರು ಯುವಕರು ಬ್ರೇಕ್ ಮಾಡಿದ್ದಾರೆ. ಒಂದೇ ಸ್ಕೂಟರ್ ಮೇಲೆ ಮೂವರು ಯುವಕರು ಪ್ರಯಾಣಿಸಿದ್ದಲ್ಲದೇ, ಹಿಂಬದಿಯ ಸವಾರರಿಬ್ಬರು ಪರಸ್ಪರ ಮುತ್ತಿಟ್ಟುಕೊಳ್ಳುವ ವಿಡಿಯೋವೊಂದು ವೈ...