ಪುಣೆ: ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯೊಬ್ಬನಿಗೆ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ವನವಾಡಿ ಪೊಲೀಸರ ಠಾಣೆಯಲ್ಲಿ ಶಿಕ್ಷಕಿ ವಿರುದ್ಧ ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಅಕ್ಟೋ...
ಅಹಮದಾಬಾದ್: ಚುನಾವಣೆಯಲ್ಲಿ ಮುಸ್ಲಿಮ್ ಮಹಿಳೆಯರು ಸ್ಪರ್ಧಿಸುವುದು ಇಸ್ಲಾಂಗೆ ವಿರುದ್ಧ ಎಂದು ಅಹಮದಾಬಾದ್ನ ಜಾಮಾ ಮಸೀದಿಯ ಮುಖ್ಯ ಧರ್ಮಗುರು ಶಾಹಿ ಇಮಾಮ್ ಶಬ್ಬೀರ್ ಅಹ್ಮದ್ ಸಿದ್ದಿಕಿ ಸ್ತ್ರೀ ವಿರೋಧಿ ಹೇಳಿಕೆ ನೀಡಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ಹೇಳಿಕೆ ನೀಡಿರುವ ಅವರು, ಮುಸ್ಲಿಮ್ ಮಹಿಳೆಯರಿಗೆ ಚುನಾವಣೆಗೆ ಟಿಕೆಟ್ ನೀಡುವವರು ...
ಯುವಕನೋರ್ವ ಒಂದೇ ಮಂಟಪದಲ್ಲಿ ಅವಳಿ ಸಹೋದರಿಯರನ್ನು ವಿವಾಹವಾದ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದ್ದು, ಈ ವಿವಾಹದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವರನಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಾಲೂಕಿನ ಅಕ್ಲುಜ್ ನಲ್ಲಿ ಈ ವಿಲಕ್ಷಣ ಘಟನೆ ನಡೆದಿದ್ದು, ವೃತ್ತಿಯಲ್ಲಿ ಐಟಿ ಇಂಜಿನಿಯರ್ ಆಗಿರುವ ಪಿಂ...
ವಿಶಾಖಪಟ್ಟಣಂ: ಒಂದು ವರ್ಷದ ಹಿಂದೆ ಮಹಿಳೆಯೊಬ್ಬರನ್ನು ಬಾಡಿಗೆ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಡ್ರಮ್ ನಲ್ಲಿ ಬಚ್ಚಿಟ್ಟ ಭೀಕರ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. 2021ರ ಜೂನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಡಿಗೆದಾರ, ತನ್ನ ಪತ್ನಿ ಗರ್ಭಿಣಿ ಅನ್ನೋ ಕಾರಣ ...
ಅಲಿಘರ್: ಕಂಠಪೂರ್ತಿ ಕುಡಿದು ಬಾವಿಯೊಂದಕ್ಕೆ ಬಿದ್ದ ಪತಿಯನ್ನು ನಾಲ್ಕು ದಿನಗಳ ನಂತರ ಪತ್ನಿಯೇ ಪತ್ತೆ ಹಚ್ಚಿದ ಘಟನೆ ಉತ್ತರ ಪ್ರದೇಶದ ಅಲಿಘರ್ ಜಿಲ್ಲೆಯ ಜಿಲ್ಲಾ ಪ್ರದೇಶದಲ್ಲಿ ನಡೆದಿದೆ. ಯೋಗೇಂದ್ರ ಯಾದವ್ ಎಂಬ ಈ ಟ್ರಕ್ ಚಾಲಕ ಮಣ್ಣು ಅನ್ ಲೋಡ್ ಮಾಡಲು ತೆರಳಿದ್ದ. ಈ ವೇಳೆ ಸಮೀಪದ ಹೋಟೆಲ್ ನಲ್ಲಿ ಕಂಠಪೂರ್ತಿ ಮದ್ಯ ಸೇವಿಸಿ ಊಟ ಮಾಡಿದ್...
ಮಧ್ಯಪ್ರದೇಶ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು...
ಮುಂಬೈ: ಮಹಿಳೆಯೊಬ್ಬರ ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಹರಿತವಾದ ಬ್ಲೇಡ್ ನಿಂದ ಇರಿದು ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟು ವಿಕೃತಿ ಮೆರೆದ ಘಟನೆ ಬುಧವಾರ ಮುಂಜಾನೆ ಕುರ್ಲಾದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಗಳು ಮತ್ತು ಬಲಿಪಶು ಒಂದೇ ನೆರೆಹೊರೆಯಲ್ಲಿ ವಾಸಿಸುತ್ತಿರುವವರು ಎಂದು ಪೊಲೀಸರ...
ಆಂಧ್ರಪ್ರದೇಶ: ಕೊಳವೆಬಾವಿಗೆ ಪೈಪ್ ಲೈನ್ ಅಳವಡಿಸಲು ನೆಲ ಅಗೆಯುವಾಗ 18 ಚಿನ್ನದ ನಾಣ್ಯಗಳಿರುವ ಮಣ್ಣಿನ ಮಡಕೆ ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಕೊಯ್ಯಲಗುಡೆಂ ಮಂಡಲದ ಎಡುವದಲ ಪಾಲೆಂ ಗ್ರಾಮದಲ್ಲಿ ನಡೆದಿದೆ. ಬೋರ್ ಪೈಪ್ಲೈನ್ ನಿರ್ಮಿಸಲು ಜಮೀನಿನಲ್ಲಿ ಅಗೆಯುತ್ತಿದ್ದಾಗ ಮಣ್ಣಿನ ಮಡಕೆ ಒಡೆದು ಅದರಲ್ಲಿದ್ದ 18 ಚಿನ್ನ...
ದಲಿತ ಹಾಗೂ ಬುಡಕಟ್ಟು ಜನಾಂಗಕ್ಕೆ ಉದ್ಯೋಗ ನೀಡಬೇಕಾಗುತ್ತದೆ ಅನ್ನೋ ಕಾರಣಕ್ಕೆ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವು 5 ಲಕ್ಷ ಹುದ್ದೆಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರ...
ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಕ್ಯಾಂಪಸ್ ಆವರಣದಲ್ಲಿನ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜೆಎನ್ ಯು ಆಡಳಿತ ಸಲಹೆ ನೀಡಿದೆ. ಸ್ಕೂಲ್ ಆಫ್ ಇಂಟರ್ನ್ಯಾಷನಲ್ ಸ್ಟಡೀಸ್- 2 ರ ಕಟ್ಟಡದ ಗೋಡೆಗಳಲ್ಲಿ ಬ್ರಾಹ್ಮಣ ಹಾಗೂ ಬನಿಯಾ ವಿರೋಧಿ ಬರಹ...