ದಲಿತ ಹಾಗೂ ಬುಡಕಟ್ಟು ಜನಾಂಗಕ್ಕೆ ಉದ್ಯೋಗ ನೀಡಬೇಕಾಗುತ್ತದೆ ಅನ್ನೋ ಕಾರಣಕ್ಕೆ ಗುಜರಾತ್ ನಲ್ಲಿ ಬಿಜೆಪಿ ಸರ್ಕಾರವು 5 ಲಕ್ಷ ಹುದ್ದೆಗಳನ್ನು ಇನ್ನೂ ಭರ್ತಿ ಮಾಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಎಸ್ ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಭಿಲೋಡಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರ...
ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಕ್ಯಾಂಪಸ್ ಆವರಣದಲ್ಲಿನ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಬರಹಗಳು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಜೆಎನ್ ಯು ಆಡಳಿತ ಸಲಹೆ ನೀಡಿದೆ. ಸ್ಕೂಲ್ ಆಫ್ ಇಂಟರ್ನ್ಯಾಷನಲ್ ಸ್ಟಡೀಸ್- 2 ರ ಕಟ್ಟಡದ ಗೋಡೆಗಳಲ್ಲಿ ಬ್ರಾಹ್ಮಣ ಹಾಗೂ ಬನಿಯಾ ವಿರೋಧಿ ಬರಹ...
ಕಣ್ಣೂರು: ಕೇರಳ ಸೇರಿದಂತೆ ಎಲ್ಲೆಡೆ ಕಮ್ಯುನಿಸಂ ಮತ್ತು ಕಮ್ಯುನಿಸ್ಟ್ ಪಕ್ಷಗಳು ಇತಿಹಾಸದ ಕಸದ ಬುಟ್ಟಿ ಸೇರಲಿವೆ ಎಂದು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಕಮ್ಯುನಿಸಂ ಅನ್ನು ತಿರಸ್ಕರಿಸಿದೆ. ಒಂದು ಕಾಲದಲ್ಲಿ ಕಮ್ಯುನಿಸಂನ ಗಂಗೋತ್ರಿಯಾಗಿ...
ನವದೆಹಲಿ: ಆಲ್ಕೋಹಾಲ್, ದರೋಡೆ, ಗನ್ ಸಂಸ್ಕೃತಿಯನ್ನು ವೈಭವೀಕರಿಸುವ ಹಾಡುಗಳನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಎಫ್ಎಂ ರೇಡಿಯೊ ಚಾನೆಲ್ಗಳಿಗೆ ಎಚ್ಚರಿಕೆ ನೀಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅನುಮತಿ ಒಪ್ಪಂದ (GOPA) ಮತ್ತು ಅನುಮತಿ ಒಪ್ಪಂದದ ವಲಸೆ ಅನುದಾನ (MGOPA) ನಲ್ಲಿ ಸೂಚಿಸಲಾದ ನಿಯಮಗಳು ಮತ್ತು ಷರತ್ತುಗಳನ್...
ಈರೋಡ್: ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳನ್ನು ಶೌಚಾಲಯ, ನೀರಿನ ಟ್ಯಾಂಕ್ ಮತ್ತು ಬಚ್ಚಲು ಶುಚಿಗೊಳಿಸಲು ಬಳಸಿದ ತಮಿಳುನಾಡಿನ ಈರೋಡ್ ನ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಿ, ಆಕೆಯ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈರೋಡ್ ನ ಪೆರಂದುರೈನಲ್ಲಿರುವ ಪಾಲಕ...
ಜೈಪುರ: ಪತ್ನಿಯ ಹೆಸರಿನಲ್ಲಿದ್ದ 1.90 ಕೋಟಿ ರೂಪಾಯಿ ಮೌಲ್ಯದ ವಿಮಾ ಮೊತ್ತವನ್ನು ಪಡೆಯಲು ಪತಿಯೋರ್ವ, ಪತ್ನಿ ಹಾಗೂ ಆಕೆಯ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ಬುಧವಾರ ನಡೆದಿದೆ. ಶಾಲು ಎಂಬ ಮಹಿಳೆ ತನ್ನ ಪತಿಯ ಕ್ರೌರ್ಯಕ್ಕೆ ಬಲಿಯಾದ ಮಹಿಳೆಯಾಗಿದ್ದಾಳೆ. 2015ರಲ್ಲಿ ಶಾಲು ಅವರು ಮಹೇಶ್ ಚಂದ್ ಎಂಬ...
ಮಾನವನ ಮುಖವನ್ನೇ ಹೋಲುವ ಮರಿಗೆ ಮೇಕೆಯೊಂದು ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದ್ದು, ಈ ಮೇಕೆ ಮರಿಯನ್ನು ಕಂಡು ಮೇಕೆಯ ಮಾಲಿಕರು ಹಾಗೂ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಸಿರೋಂಜ್ ತಹಸಿಲ್ ನ ಸೆಮಲ್ ಖೇಡಿ ಎಂಬ ಗ್ರಾಮದಲ್ಲಿ ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಗ...
ಹೈದರಾಬಾದ್: 'ಲೈಗರ್' ಚಿತ್ರಕ್ಕೆ 'ಅಕ್ರಮ' ವಿದೇಶಿ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ನಟ ವಿಜಯ್ ದೇವರಕೊಂಡ ಅವರನ್ನು ವಿಚಾರಣೆ ನಡೆಸಿದೆ. ನವೆಂಬರ್ 30 ರಂದು ಬೆಳಿಗ್ಗೆ 8:30ರಿಂದ ವಿಜಯ್ ದೇವರಕೊಂಡ ಅವರನ್ನು ವಿಚಾರಣೆ ನಡೆಸಿರುವುದಾಗಿ ಖಾಸಗಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಿದೇಶಿ ವಿನ...
ಡಿಜಿಟಲ್ ರೂಪಾಯಿ ಕುರಿತಂತೆ RBI ಗವರ್ನರ್ ಶಕ್ತಿಕಾಂತ ದಾಸ್, ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನೆರಡು ದಿನಗಳ ನಂತರ ಸಾಮಾನ್ಯ ಗ್ರಾಹಕರಿಗೆ ಇ--ರೂಪಾಯಿಯಲ್ಲಿ ವಹಿವಾಟು ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಲ್ಲರೆ ಮಟ್ಟದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸುವುದಾಗಿ...
‘ಪ್ರೈಡ್ ಇನ್ ಸಸ್ಟೇನಬಲ್ ಫ್ಯಾಷನ್’ ಅನ್ನು ಪ್ರದರ್ಶಿಸಿದ ಅಮಿತ್ ಅಗರ್ವಾಲ್ - ಸಸ್ಟೇನಬಲ್ ಫ್ಯಾಷನ್ ತಂತ್ರಗಳನ್ನು ಒಳಗೊಂಡ ಪರಿಕಲ್ಪನೆ ಇದಾಗಿದ್ದು, ಪರಿಸರಕ್ಕೆ ಪೂರಕವಾದ ಸಸ್ಟೇನಬಿಲಿಟಿಯಿಂದ ಪ್ರೇರಿತವಾಗಿದೆ ಮತ್ತು ಇದನ್ನು ಆರ್ಕಿಟೆಕ್ಚರಲ್ ಡಿಸೈನರ್ ನುರು ಕರೀಮ್ ರೂಪಿಸಿದ್ದು, ಇದನ್ನು ಝಾನ್ವಿ ಕಪೂರ್ ರ್ಯಾಂಪ್ ವಾಕ್ ಮಾಡಿದ್ದ...