ಹೆರಿಗೆ ನೋವು ಕಾಣಿಸಿಕೊಂಡು ನರಳಾಡುತ್ತಿದ್ದ ಹೆಚ್ ಐವಿ ಸೋಂಕಿತ ಮಹಿಳೆಯನ್ನು ಪರೀಕ್ಷಿಸಲು ವೈದ್ಯರು ಮುಂದಾಗದ ಹಿನ್ನೆಲೆಯಲ್ಲಿ ಮಗು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆ ಹೆಚ್ ಐವಿ ಪೀಡಿತೆ ಅನ್ನೋ ಕಾರಣಕ್ಕೆ ವೈದ್ಯರು ಹೆರಿಗೆ ಮಾಡಿಸಲು ಮುಂದಾಗಲಿಲ್ಲ, ರೋಗಿಯನ್ನು ಮುಟ್ಟಲು ಹಿಂದೇಟು ಹಾ...
ಮರವೊಂದಕ್ಕೆ ಕಾರು ಡಿಕ್ಕಿಯಾಗಿ ಸೋಶಿಯಲ್ ಮಿಡಿಯಾ ಸ್ಟಾರ್ ರೋಹಿತ್ ಭಾಟಿ ಸಾವನ್ನಪ್ಪಿದ್ದು, ಅತೀಯಾದ ವೇಗವೇ ಅಪಘಾತಕ್ಕೆ ಕಾರಣವಾಯ್ತೆ ಅನ್ನೋ ಅನುಮಾನ ಸೃಷ್ಟಿಯಾಗಿದೆ. 25 ವರ್ಷದ ರೋಹಿತ್ ಭಾಟಿ ಗ್ರೇಟರ್ ನೋಯ್ದಾ ಹೈವೇ ರಸ್ತೆಯಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊ...
ನವದೆಹಲಿ: ಜನಪ್ರಿಯ ಪಾನೀಯ ರಸ್ನಾದ ಸಂಸ್ಥಾಪಕ ಅರೀಜ್ ಪಿರೋಜ್ ಶಾ ಖಂಬಟ್ಟಾ ಅವರು ಅಹ್ಮದಾಬಾದ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಕಂಪೆನಿ ಸೋಮವಾರ ಮಾಹಿತಿ ನೀಡಿದೆ. 85 ವರ್ಷದ ವಯಸ್ಸಿನ ಅರೀಜ್ ಪಿರೋಜ್ ಶಾ ಖಂಬಟ್ಟಾ ದೀರ್ಘಕಾಲದ ಅನಾರೋಗ್ಯದೊಂದ ಬಳಲುತ್ತಿದ್ದರು. ನವೆಂಬರ್ 19ರಂದು ಅವರು ಕೊನೆಯುಸಿರೆಳೆದಿದ್ದಾರೆ. ಅವ...
ಗುಜರಾತ್ ನ ಮೊರ್ಬಿ ಪಟ್ಟಣದಲ್ಲಿ ಕಳೆದ ತಿಂಗಳು ಸಂಭವಿಸಿದ ತೂಗು ಸೇತುವೆ ಕುಸಿತದಿಂದಾದ 135 ಜನರ ಸಾವಿನ ಘಟನೆ ಹಿಂದಿರುವ ''ನಿಜವಾದ ಅಪರಾಧಿಗಳು' ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ರಾಜ್ ಕೋಟ್ ನಲ್ಲಿ ಚುನಾವಣಾ ಪ್ರಚಾರದಲ್...
ಪಾಟ್ನ: ಬಿಹಾರದ ವೈಶಾಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 7 ಮಕ್ಕಳ ಸಹಿತ 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ. ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿ...
ಮುಂಬೈ: ವ್ಯಕ್ತಿಯೋರ್ವ ಪತ್ನಿಯ ಮೇಲಿನ ಸಿಟ್ಟಿನಲ್ಲಿ 6 ವರ್ಷದ ಮಗನನ್ನು ಕೊಂದ ಆಘಾತಕಾರಿ ಘಟನೆ ಮುಂಬೈ ನಲ್ಲಿ ಶನಿವಾರ ನಡೆದಿದೆ. 6 ವರ್ಷ ವಯಸ್ಸಿನ ಲಕ್ಷ್ಯ ಎಂಬ ಬಾಲಕ ತನ್ನ ತಂದೆಯಿಂದಲೇ ಹತ್ಯೆಗೀಡಾಗಿದ್ದು, ಆರೋಪಿ ತಂದೆ ನಂದನ್ ತನ್ನ ಪತ್ನಿ ಸುನೀತಾಳೊಂದಿಗೆ ಜಗಳವಾಡಿದ್ದು, ಜಗಳದ ಬಳಿ ಸುನೀತಾ ತನ್ನ 13 ವರ್ಷದ ಮಗಳನ್ನು ಶಾಲೆಗೆ ಬಿ...
ನವದೆಹಲಿ: ಶ್ರದ್ಧಾ ವಾಲಕರ್ ಹತ್ಯೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಾನವ ತಲೆಬುರುಡೆಯ ಕೆಳದವಡೆ ಹಾಗೂ ಮತ್ತಷ್ಟು ಮೂಳೆಗಳನ್ನು ಪತ್ತೆ ಹಚ್ಚಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಪತ್ತೆಯಾಗಿರುವ ಮೂಳೆಗಳು ಶ್ರದ್ಧಾ ಅವರದ್ದೇ ಎಂದು ಖಚಿತ ಪಡಿಸಿಕೊಳ್ಳಲು ಆಕೆಯ ತಂದೆಯ ಡಿಎನ್ ಎ ಮಾದರಿ ದೃಢೀಕರಿಸಲು ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿ...
ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿಯೋರ್ವನನ್ನು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ. ರುಹಾಬ್ ಮೆಮನ್(23) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ತನ್ನ ಕಾರಿನಲ್ಲಿಯೇ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾನೆ ...
ನವದೆಹಲಿ: ಭಯೋತ್ಪಾದನೆ ಅಥವಾ ಭಯೋತ್ಪಾದನಾ ಬೆದರಿಕೆಗಳನ್ನು ಯಾವುದೇ ಧರ್ಮ ಅಥವಾ ಗುಂಪಿಗೆ ಹೋಲಿಕೆ ಮಾಡಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳ ನಿಗ್ರಹ ಕುರಿತು ದೆಹಲಿಯ ಗೃಹ ಸಚಿವಾಲಯ ಆಯೋಜಿಸಿದ್ದ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದನೆಯನ್ನು ಯಾವುದೇ ಧರ್ಮ, ರಾಷ್ಟ್ರೀ...
ಭೀಮಾ ಕೋರೆಗಾಂವ್-ಎಲ್ಗಾರ್ ಪರಿಷದ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಐಐಟಿಯ ಮಾಜಿ ಪ್ರಾಧ್ಯಾಪಕ ಮತ್ತು ದಲಿತ ಚಿಂತಕ ಆನಂದ್ ತೆಲ್ತುಂಬೆ ಅವರಿಗೆ ಬಾಂಬೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ವಿಶೇಷ ಎನ್ ಐಎ ನ್ಯಾಯಾಲಯ ತನ್ನ ಜಾಮೀನು ಅರ್ಜಿಯನ್ನು ತಿರ...