ತಿರುವನಂತಪುರಂ: ಬ್ರೇಕಪ್ ಮಾಡಿಕೊಳ್ಳುವಂತೆ ಹೇಳಿದರೂ ಆತ ಬ್ರೇಕಪ್ ಮಾಡಿಕೊಳ್ಳಲಿಲ್ಲ. ನನ್ನ ಜಾತಕದಲ್ಲಿ ಮೊದಲ ಗಂಡ ಸಾಯುತ್ತಾನೆ ಎಂದು ಬರೆದಿದೆ ಎಂದು ಸುಳ್ಳು ಹೇಳಿ ಅವನ ಮನಸ್ಸು ಬದಲಿಸಲು ಪ್ರಯತ್ನಿಸಿದರೂ ಸಫಲವಾಗಲಿಲ್ಲ. ಆಕೆ ತೆಗೆದುಕೊಂಡ ಕೊನೆಯ ದಾರಿ ಮಾತ್ರ ಅತ್ಯಂತ ಕಠೋರವಾಗಿತ್ತು. ಹೌದು..! ಕೇರಳದ ತಿರುವನಂತಪುರಂ ಮೂಲದ ಶರೋನ್ ...
ಗುಜರಾತ್ ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ 132 ಜನರು ಸಾವನ್ನಪ್ಪಿದ್ದು, 177 ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ. ಸೇನೆ, ನೌಕಾಪಡೆ, ವಾಯುಪಡೆ, ಎನ್ ಡಿಆರ್ಎಫ್, ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ಮೂಲಕ ಜನರ ರಕ್ಷಣೆಗೆ ಕಾರ್ಯಾಚರಣೆ ನಡೆಸುತ್ತಿದೆ. ದುರಂತ ಸಂಭವಿಸುತ್ತಿದ್ದಂತೆ...
ಚೆನ್ನೈ: ಹೊಸದಾಗಿ ಕಟ್ಟಿಸಿದ ಮನೆಗೆ ಹುಂಜವನ್ನು ಬಲಿಕೊಡಲು ಹೋದ 70 ವರ್ಷದ ವೃದ್ಧ ತಾನೇ ಬಲಿಯಾದ ದಾರುಣ ಘಟನೆ ಚೆನ್ನೈಯ ಪಲ್ಲವರಂ ಎಂಬಲ್ಲಿ ನಡೆದಿದೆ. ರಾಜೇಂದ್ರನ್ ಎಂಬ ದಿನಗೂಲಿ ಕಾರ್ಮಿಕ ಮೃತಪಟ್ಟವರಾಗಿದ್ದಾರೆ. ಚೆನ್ನೈಯ ಪಲ್ಲವರಂ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಪಲ್ಲಾವರಂನ ಪೊಜಿಚಲೂರಿನ...
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ(TRS)ಯ ನಾಲ್ವರು ಶಾಸಕರಿಗೆ ಪಕ್ಷ ಬದಲಿಸಲು ಬಿಜೆಪಿ ಹಣದ ಆಮಿಷ ಒಡ್ಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, 15 ಕೋಟಿ ರೂಪಾಯಿ ಹಣ ಇವರಿಂದ ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ದೇಶದಲ್ಲಿ ಆಪರೇಷನ್ ಕಮಲದ ಕರಾಳತೆ ಮತ್ತೊಮ್ಮೆ ಬಯಲಿಗೆ ಬಂದಿದೆ. ಈ ನಡುವೆ ಸ್ವಾಮೀಜಿಯೊಬ್ಬ...
ಹೈದರಾಬಾದ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮಹಿಳಾ ಸಿಬ್ಬಂದಿ ಮದ್ಯದ ಪಾರ್ಟಿ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ತೆಲಂಗಾಣದ ಹನಮಕೊಂಡ ಜಿಲ್ಲೆಯ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆಸ್ಪತ್ರೆ ಆವರಣದಲ್ಲೇ ಕುಳಿತುಕೊಂಡು ಮಹಿಳೆಯರು ಮದ್ಯ ಸೇವನೆ ಮಾಡುತ್ತ...
ಗಾಂಧಿನಗರ: ಇತ್ತೀಚೆಗೆ ಯುವಕರ ಅಚ್ಚುಮೆಚ್ಚಿನ ಹೇರ್ ಕಟ್ ಆಗುತ್ತಿರುವ ಫೈರ್ ಕಟ್ ಯುವಕನೋರ್ವನ ಬದುಕಿನಲ್ಲಿ ಅನಾಹುತವೇ ಸೃಷ್ಟಿಸಿದೆ. ಫೈರ್ ಕಟ್ಟಿಂಗ್ ಮಾಡಿಸಿಕೊಳ್ಳುತ್ತಿದ್ದ ವೇಳೆ ವೇಳೆ ಯುವಕನ ತಲೆಗೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಯುವಕನಿಗೆ ಗಂಭೀರ ಸುಟ್ಟಗಾಯಗಳಾಗಿವೆ. ಗುಜರಾತ್ ನ ವಲಸಾಡ್ ಜಿಲ್ಲೆಯ ವಾಪಿ ನಗರದ ಸಲೂನ್ ನ...
ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನಿಷೇಧದ ನಡುವೆಯೂ ಪಟಾಕಿ ಸಿಡಿಸಲಾಗಿದೆ. ಇದರಿಂದಾಗಿ ಇದೀಗ ದೆಹಲಿಯಲ್ಲಿ ಉಸಿರಾಡಲು ಜನರು ಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ. ದೆಹಲಿ, ಗುರುಗ್ರಾಮ್, ನೋಯ್ಡಾ ಮತ್ತು ಫರಿದಾಬಾದ್ ನಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ದೀಪಾವಳಿ ಪ್ರಯುಕ್ತ ಪಟಾಕಿ ಸಿಡಿಸಲು ಡೆಸಿಬಲ್...
ಅಯೋಧ್ಯೆ: ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ದೀಪೋತ್ಸವ ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರತೀ ವರ್ಷದಂತೆ ಪ್ರಧಾನಿ ಮೋದಿ ನಾಳೆ ದೇಶದ ಸೈನಿಕರ ಜ...
ರೇವಾ: ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟರೆ, 40 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20 ಮಂದಿಯನ್ನು ಉತ್ತರ ಪ್ರದೇಶದ ಪ...
ನವದೆಹಲಿ: ದೇಶದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಅವಹೇಳನಾಕಾರಿ ಬರಹದ ಹಿನ್ನೆಲೆಯಲ್ಲಿ ಕನ್ನಡ ದೈನಿಕ ‘ವಿಶ್ವವಾಣಿ’ಯ ಪ್ರಧಾನ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ರಾಷ್ಟ್ರೀಯ ಮಹಿಳಾ ಆಯೋಗ(NCW) ಸಮನ್ಸ್ ನೀಡಿದೆ. ಅಕ್ಟೋಬರ್ 26ರಂದು ಮಧ್ಯಾಹ್ನ 12:30ಕ್ಕೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಆಯೋಗವು ವಿಶ್ವೇಶ...