ಐದು ಬಾರಿ ಮುಖ್ಯಮಂತ್ರಿಯಾದ ಪಂಜಾಬ್ ಮಾಜಿ ಸಿಎಂ ಮತ್ತು ಶಿರೋಮಣಿ ಅಕಾಲಿದಳದ ಪೋಷಕ ಪ್ರಕಾಶ್ ಸಿಂಗ್ ಬಾದಲ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೇರವೇರಿಸಲಾಯಿತು. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಲಂಬಿಗೆ ತರಲಾಯಿತು. ಪಂಜಾಬ್ ಮುಖ್ಯಮಂತ್ರಿ ಅವರ...
ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನೆನ್ನೆ ನಕ್ಸಲರ ದಾಳಿಗೆ ಬಲಿಯಾದ 11 ಮಂದಿ ಭದ್ರತಾ ಸಿಬ್ಬಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಡುವುದರ ಮೂಲಕ ಅಂತಿಮ ನಮನ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದ ಅವರು, ಹುತಾತ್ಮರ ಬಲಿ...
ಬುಧವಾರ ಛತ್ತೀಸ್ ಗಢದಲ್ಲಿ ಮಾವೋವಾದಿಗಳು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಮಿನಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಭದ್ರತಾ ಅಧಿಕಾರಿಗಳು ಮತ್ತು ವ್ಯಾನ್ ಚಾಲಕ ಸಾವನ್ನಪ್ಪಿದ್ದಾರೆ. ದಾಂತೇವಾಡದ ಅರನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ ಗ...
ಚಾಮರಾಜನಗರ: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿತುವ ಬೆನ್ನಲ್ಲೇ ಈಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಿರಿಜನ ಮಹಿ...
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವಳ ಮೇಲೆ ಆಕೆಯ ಪ್ರಿಯಕರ ಕುದಿಯುವ ಎಣ್ಣೆ ಸುರಿದ ಭೀಕರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಎಲೂರು ಜಿಲ್ಲೆಯಲ್ಲಿರುವ ಆತನ ಮನೆಯ ಕೊಠಡಿಗೆ ಯುವತಿಯನ್ನು ಕರೆದೊಯ್ದು ಈ ದುಷ್ಕೃತ್ಯ ಎಸಗಿದ್ದಾನೆ. ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಜೆಎನ್ ಟಿಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಈ ಭೀಕರ ಹಲ್ಲೆಗೊಳಗಾದ ...
ಲಕ್ನೋ: 15 ವರ್ಷದ ಬಾಲಕಿಯನ್ನು ಅಪಹರಿಸಿ 6 ತಿಂಗಳುಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ರಕ್ಷಿಸಿದ್ದಾರೆ. ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ...
ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿಬಂದ ಹಿನ್ನೆಲೆ ಲಿಂಗಾಯತ ಸಮುದಾಯದ ನಾಯಕನೇ ಮುಂದಿನ ಸಿಎಂ ಆಗುವುದು ಎನ್ನುವ ಪ್ರಸ್ತಾಪವನ್ನು ರಾಜ್ಯ ನಾಯಕರು ಅಮಿತ್ ಶಾ ಮುಂದಿಟ್ಟಿದ್ದರು. ಆದರೆ ಅವರು ಈ ಲಿಂಗಾಯತ ಸಿಎಂ ಪ್ರಸ್ತಾಪವನ್ನೇ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜ್ಯ ವಿಧಾನಸ...
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ಪೋಲಿಸರು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯು ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೋರ್ಟ್ಗೆ ಆಗಮಿಸಿದ್ದರು. ಈ ಮಹಿಳೆಯನ್ನು ಗುರಿಯಾಗಿರಿಸಿ ನಾಲ್ಕು ಸುತ್ತಿನ...
ಶ್ರೀನಗರ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ನ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ನೇಮಕವಾಗಿದ್ದ ರಾಷ್ಟ್ರೀಯ ರೈಫಲ್ ಯುನಿಟ್ ನ ಐವರು ಯೋ...
ಮುಂಬೈ: ತಂದೆಯೊಬ್ಬ ತನ್ನ ಎರಡು ವರ್ಷದ ಮಗುವನ್ನು ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂದು ಕೊಂದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಮದುವೆಯಾಗಲು ಆರೋಪಿಯು ಮಗುವನ್ನು ಕೊಂದಿರುವುದಾಗಿ ಪೋಲಿಸರಿಗೆ ತಿಳಿಸಿದ್ದಾನೆ. ಆರೋಪಿಯು"ಗಾರ್ಮೆಂಟ್ಸ್ ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದ ಮ...