ಎರ್ನಾಕುಲಂ: ಸಂಭ್ರಮದಿಂದ ಹೊರಟಿದ್ದ ಶಾಲಾ ಪ್ರವಾಸ ದುರಂತವಾಗಿ ಅಂತ್ಯಕಂಡ ಘಟನೆ ಕೇರಳದ ಪಾಲಕ್ಕಾಡ್ ನ ವಡಕ್ಕೆಂಚೇರಿಯಲ್ಲಿ ನಡೆದಿದ್ದು, ದುರಂತದಲ್ಲಿ ಐವರು ವಿದ್ಯಾರ್ಥಿಗಳು ಸೇರಿದಂತೆ ಒಂಬತ್ತು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎರ್ನಾಕುಲಂನ ಮುಳಂತುರುತಿಯ ಬಸೆಲಿಯೋಸ್ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಖಾಸಗಿ ಬಸ್ ನ...
ಹರ್ಯಾಣ: ರಾವಣನ ಪ್ರತಿಕೃತಿ ದಹಿಸುತ್ತಿದ್ದ ವೇಳೆ ಪ್ರತಿಕೃತಿ ಜನರ ಮೇಲೆ ಬಿದ್ದು ಹಲವರು ಗಾಯಗೊಂಡ ಘಟನೆ ನಡೆದಿದ್ದು, ಈ ವೇಳೆ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ. ಹರ್ಯಾಣದ ಯಮುನಾನಗರದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, ರಾಮಾಯಣದ ಕಥೆ ಆಧಾರಿತ ನಂಬಿಕೆಯಾದ, ಶ್ರೀರಾಮ ವಿಜಯದ ಸಂಕೇತವಾಗಿ, ರಾವಣ ದಹನ ಕಾರ್ಯಕ್ರಮ ಆಚರಿಸ...
ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ಆಚರಿಸುವಂತೆ ಎಲ್ಲಿ ಬೇಕಾದರೂ ಬರೆದಿರಬಹುದು. ಆದರೆ ಅದು ನ್ಯಾಯ ಸಮ್ಮತವಲ್ಲ ಎಂದು ಮನುಸ್ಮೃತಿಯಲ್ಲಿರುವ ಜಾತಿ ತಾರತಮ್ಯಗಳ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪರೋಕ್ಷ ಹೇಳಿಕೆ ನೀಡಿದ್ದಾರೆ. ನಾಗಪುರದ ರೇಷಂಭಾಗ್ ಸ್ಮೃತಿ ಮಂದಿರ ಮೈದಾನದಲ್ಲಿ ನಡೆದ ವಾರ್ಷಿಕ ವಿಜಯದಶಮಿ ಉತ್ಸವದಲ್ಲಿ ಮಾತನ...
ನವದೆಹಲಿ: ಬಾಲಕಿಯ ಜೊತೆಗೆ ಪ್ರೀತಿಯ ನಾಟಕವಾಡಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘನ್ ಪುರದ ಜನಗಮ ಜಿಲ್ಲಾ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿ ರಘುಚಂದರ್ ಈ ಕುರಿತು ಮಾಹಿತಿ ನೀಡಿದ...
ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ, ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್ ಎಸ್) ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಇಂದು ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ. ಇಂದು(ಅ.5) ಮಧ್ಯಾಹ್ನ 1:19 ಗಂಟೆಗೆ ಅವರು ತಮ್ಮ ಹೊಸ ರಾಷ್ಟ್ರೀಯ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದಾರೆ. ಇದಕ್ಕಾಗಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ...
ಜಮ್ಮು: ಜಮ್ಮುವಿನಲ್ಲಿ ಸೋಮವಾರ ಜಮ್ಮುಕಾಶ್ಮೀರದ ಪೊಲೀಸ್ ಪ್ರಧಾನ ನಿರ್ದೇಶಕ ಹೇಮಂತ್ ಕುಮಾರ್ ಅವರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರ ಮನೆ ಕೆಲಸದ ಸಹಾಯಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾಸೀರ್ ಅಹ್ಮದ್ ಲೋಹಿಯಾ(23) ಬಂಧಿತ ಆರೋಪಿಯಾಗಿದ್ದಾನೆ. ಹತ್ಯೆಯ ಬಳಿಕ ತಲೆಮರೆಸಿಕೊಂಡಿದ...
ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮೇದಾಂತ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತಿದೆ. 82 ವರ್ಷದ ವರ್ಷ ವಯಸ್ಸಿನ ಮುಲಾಯಂ ಸಿಂಗ್ ಅವರು ಸೋಮವಾರದವರೆಗೆ ಕ್ರಿಟಿಕಲ್ ಕೇರ್ ಯುನಿಟ್ ನಲ್ಲಿದ್ದರು. ಅವರ ಆರೋಗ್ಯ ಸ್ಥಿತಿ ಮತ್...
ಬಸ್ತಿ: ಉತ್ತರ ಪ್ರದೇಶ ಅಕ್ಷರಶಃ ಅತ್ಯಾಚಾರಿಗಳ ಪ್ರದೇಶ ಎಂಬಂತಾಗಿದ್ದು, ಯಾವುದೇ ಭಯವಿಲ್ಲದೇ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಲಾಗುತ್ತಿದೆ. ಇದೀಗ ಮತ್ತೊಂದು ಪ್ರಕರಣ ಬಯಲಿಗೆ ಬಂದಿದ್ದು, ಶಿಕ್ಷಕಿಯೊಬ್ಬರ ಮೇಲೆ ವೈದ್ಯ ಹಾಗೂ ಇಬ್ಬರು ಸಹೋದ್ಯೋಗಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಬಸ್ತಿ ಸದರ್ ಕೊಟ್ವಾಲಿ ಪ್ರದೇಶದ ಆಸ್...
ಮಧ್ಯಪ್ರದೇಶ: ಆ ಕುಟುಂಬ ಸಾಕಷ್ಟು ಹಣ ಖರ್ಚು ಮಾಡಿ ಸತ್ಯನಾರಾಯಣ ಪೂಜೆ(Satyanarayan Puja) ಮಾಡಿಸಿತ್ತು. ಆದ್ರೆ ಪೂಜೆ ಮಾಡಿದರೂ ನಿರೀಕ್ಷಿತ ಫಲ ಸಿಗದೇ ಇದ್ದಾಗ ಪೂಜೆ ಮಾಡಿದ ಅರ್ಚಕನ ವಿರುದ್ಧ ಕುಟುಂಬ ಸಿಡಿದೆದ್ದಿತ್ತು. ಹೌದು..! ಮಧ್ಯಪ್ರದೇಶದ ಇಂದೂರ್ ನಲ್ಲಿ ಕುಟುಂಬವೊಂದರ, ತಂದೆ ಹಾಗೂ ಇಬ್ಬರು ಪುತ್ರರು ಸೇರಿ ಅರ್ಚಕನೋರ್ವನಿಗ...
ನವದೆಹಲಿ: ಎಸ್ ಡಿಪಿಐ ಹಾಗೂ ನಿಷೇಧಿತ ಪಿಎಫ್ ಐ ಸಂಘಟನೆಯ ನಡುವೆ ಯಾವುದೇ ಸಂಬಂಧ ಕಂಡು ಬಂದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿರುವುದಾಗಿ “ಇಂಡಿಯಾ ಟು ಡೇ” ವರದಿ ಮಾಡಿದೆ. ಎಸ್ ಡಿಪಿಐ ಹಾಗೂ ಪಿಎಫ್ ಐ ನಡುವೆ ಯಾವುದೇ ಸಂಪರ್ಕವಿಲ್ಲ. ಎಸ್ ಡಿಪಿಐ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದೆ. ಎಸ್ ಡಿಪಿಐ ಕಡೆಯಿ...