ನವದೆಹಲಿ: ಗೋಮೂತ್ರ ಸೇವನೆ ಮಾನವನಿಗೆ ಅಪಾಯಕಾರಿಯಾಗಿದ್ದು, ಇದರಲ್ಲಿ ಕನಿಷ್ಠ 14 ವಿಧದ ಅಪಾಯಕಾರಿ ಬ್ಯಾಕ್ಟೀರಿಯಾಗಳಿವೆ ಎಂದು ಭಾರತೀಯ ಪಶು ಸಂಶೋಧನಾ ಸಂಸ್ಥೆ(IVRI) ಅಧ್ಯಯನ ಹೇಳಿದೆ. ಹಸುಗಳು ಹಾಗೂ ಹೋರಿಗಳ ಮೂತ್ರದ ಮಾದರಿಗಳನ್ನು ಬಳಸಿ ಅಧ್ಯಯನ ನಡೆಸಲಾಗಿದ್ದು, ಈ ಅಧ್ಯಯನದಲ್ಲಿ 14 ವಿವಿಧ ಹಾನಿಕಾರಕ ಬ್ಯಾಕ್ಟೀರಿಯಾಗಳು ಗೋಮೂತ್ರದಲ...
ಮುಂಬೈ: ಮೊಬೈಲ್ ನೋಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ನೊಂದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ಘಟನೆ ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ...
ನವದೆಹಲಿ: ಸಾರ್ವಜನಿಕ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕನ ಜೊತೆಗೆ ಅನುಚಿತ ವರ್ತನೆ ತೋರಿದ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ, ತೀವ್ರ ವಿರೋಧಗಳ ಬೆನ್ನಲ್ಲೇ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಮಗುವಿನ ತುಟಿಗೆ ಚುಂಬಿಸಿದ ದಲೈಲಾಮಾ ಬಳಿಕ ಮಗುವಿಗೆ ತನ್ನ ನಾಲಿಗೆಯನ್ನು ಹೀರುವಂತೆ ಕೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಹೇಳಲಾಗಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂ...
ದೆಹಲಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಿದೆ. ಆದರೆ ಬಿಜೆಪಿ ಮಾತ್ರ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲು ವಿಳಂಬ ಮಾಡುತ್ತಿದೆ. ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳುತ್ತಿರುವಾಗಲೇ ಸಿಎಂ ಬೊಮ್ಮಾಯಿ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ. ದೆಹ...
ಕೇರಳ: ರೈಲು ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಮಹಾರಾಷ್ಟ್ರದ ರತ್ನಗಿರಿ ರೈಲು ನಿಲ್ದಾಣದಿಂದ ಕೇಂದ್ರ ಗುಪ್ತಚರ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ( ಎಟಿಎಸ್ ) ಬಂಧಿಸಿದೆ. ಕೇರಳದ ಅಲಪ್ಪುಳ--ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ ಪ್ರೆಸ್ ರೈಲು ಭಾನುವಾರ ರಾತ...
ನವದೆಹಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಿಬಿಐಯ ವಜ್ರ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು ಸಿಬಿಐಯನ್ನು ಹಾಡಿಹೊಗಳಿದ್ದಾರೆ. ಸಿಬಿಐಯು ಸತ್ಯ ಹಾಗೂ ನ್ಯಾಯದ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಸಾಮಾನ್ಯ ಜನರಿಗೆ ಹೊಸ ಭರವಸೆ ಮತ್ತು ಶಕ್ತಿಯನ್ನು ನೀಡಿದೆ ಎಂದು ಅವರು ಹೇಳಿದರು. ದೇಶವನ್ನು ಭ್ರಷ್ಟಾಚಾರ ಮುಕ್ತ...
ಟ್ವಿಟ್ಟರ್ ನ ಜನಪ್ರಿಯ ಲೋಗೋ ಇದೀಗ ಬದಲಾವಣೆಯಾಗಿದ್ದು, ಬಳಕೆದಾರರು ಅಚ್ಚರಿಗೊಳಗಾಗಿದ್ದಾರೆ. ನೀಲಿ ಹಕ್ಕಿಯ ಚಿತ್ರದ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್ ಕಾಯಿನ್ ನ ನಾಯಿಯ ಫೋಟೋವನ್ನು ಹಾಕಲಾಗಿದೆ. ಸಿಇಒ ಎಲಾನ್ ಮಸ್ಕ್ ಅಧಿಕಾರವಹಿಸಿಕೊಂಡ ಬಳಿಕ ಟ್ವಿಟ್ಟರ್ ಒಂದಲ್ಲ ಒಂದು ಕಾರಣಕ್ಕೆ ವಿವಾದ, ಅಚ್ಚರಿಗಳನ್ನು ಸೃಷ್ಟಿಸಿದೆ. ಟ್ವಿಟ್ಟರ್...
ಮಧ್ಯಪ್ರದೇಶ: ರಾಮನವಮಿಯಂದು ಇಂದೋರ್ ನಲ್ಲಿರುವ ಬೆಳೇಶ್ವರ ಮಹಾದೇವ್ ದೇವಸ್ಧಾನದ ಮೇಲ್ಚಾವಣಿ ಕುಸಿದು 36 ಮಂದಿ ಪ್ರಾಣಕಳೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿರುವಂತೆ ಅಧಿಕಾರಿಗಳು ಕ್ರಮಕೈಗೊಂಡಿದ್ದು, ದೇವಸ್ಧಾನವನ್ನು ಕೆಡವಿದ್ದಾರೆ. ಮಹಾನಗರ ಪಾಲಿಕೆಯು ಹಳೆಯ ಹಾಗೂ ಹೊಸದಾಗಿ ನಿರ್ಮಿಸಿದ್ದ ದೇವಸ್ಧಾನವನ್ನು ಕೇಡವಿದ್ದು,ಈ ವೇಳೆ ಯಾವುದ...
ಲಕ್ನೋ: ರಾಮನವಮಿ ಶೋಭಾ ಯಾತ್ರೆ ವೇಳೆ ಉತ್ತರ ಪ್ರದೇಶದ ಲಕ್ನೋದ ಹಳ್ಳಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಪರಸ್ಪರ ಎರಡೂ ಗುಂಪುಗಳು ಕಲ್ಲು ತೂರಾಟ ನಡೆಸಿಕೊಂಡಿವೆ. ಇಲ್ಲಿನ ಜಾಂಕಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಡಿಯಾವ್ ಗ್ರಾಮದಲ್ಲಿ ಮಧ್ಯಾಹ್ನ 1.30ಕ್ಕೆ ಈ ಘಟನೆ ನಡೆದಿದೆ. ಪರಸ್ಪರ ಕಲ್ಲು ತೂರಾಟ, ದೈಹಿಕ ಹಲ...