ಪಾಟ್ನಾ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಗೆ ಆಪರೇಷನ್ ನಡೆಸುವ ನೆಪದಲ್ಲಿ ಎರಡೂ ಕಿಡ್ನಿಗಳನ್ನು ಕಳವು ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಮುಜಾಫರ್’ಪುರ್ ಜಿಲ್ಲೆಯಲ್ಲಿ ನಡೆದಿದೆ. ಬಾಜಿರೌತ್ ನಿವಾಸಿ ಲಾಲ್ ದೇವ್ ರಾಮ್ ಅವರ ಪುತ್ರಿ ಸುನೀತಾ ದೇವಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಬರಿಯಾರ್’ಪುರ ...
ಲಕ್ನೋ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಲಕ್ನೋನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಸಹೋದರ ನೀಡಿದ ದೂರಿನನ್ವಯ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರಕರಣದ ಕುರಿತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸಿಂಗ್...
ನಿಶ್ಚಿತಾರ್ಥದ ಬಳಿಕ ತಾಜ್ ಮಹಲ್ ನೋಡಲು ಹೋಗಿದ್ದ ಜೋಡಿಯೊಂದು ದುರಂತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಯಮುನಾ ಎಕ್ಸ್’ಪ್ರೆಸ್ ಬಳಿ ನಡೆದಿದೆ. ವಿಶಾಲ್ ಪ್ರಸಾದ್(29) ಮತ್ತು ಅಲ್ಕಾ(26) ಮೃತಪಟ್ಟ ಯುವ ಜೋಡಿಯಾಗಿದ್ದು, ಇವರ ವಿವಾಹ ಇದೇ ತಿಂಗಳಲ್ಲಿ ನಡೆಯಬೇಕಿತ್ತು ಆದರೆ, ಅದಕ್ಕೂ ಮೊದಲು ಅಪಘಾತದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ....
ನವದೆಹಲಿ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಸೋನಿಪತ್ ಹಾಗೂ ಮಹೇಂದ್ರಗಢ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 7 ಜನರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮಹೇಂದ್ರಗಢ ಜಿಲ್ಲೆಯ ಮೊಹಲ್ಲಾ ಧಾನಿಯ ಗಣೇಶ ಮಂಡಲದಿಂದ ಗಣೇಶ್ ವಿಸರ್ಜನೆ ವೇಳೆ ಕಾಲುವೆಯಲ್ಲಿ ಭಕ್ತರು ಕೊಚ್ಚಿ ಹೋಗಿದ್ದು, ನಾಲ್ವರು ಸಾವನ್...
ಛತ್ತರ್ ಪುರ(ಮಧ್ಯಪ್ರದೇಶ): ಅತ್ಯಾಚಾರಕ್ಕೊಳಗಾದ ದಲಿತ ಬಾಲಕಿಯನ್ನು ಪೊಲೀಸರು ಇಡೀ ರಾತ್ರಿ ಪೊಲೀಸ್ ಠಾಣೆಯಲ್ಲೇ ಇರಿಸಿಕೊಂಡು, ಥಳಿಸಿ, ಪ್ರಕರಣವನ್ನು ಹಿಂದೆಗೆಯುವಂತೆ ಬೆದರಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ನಗರದಲ್ಲಿ ನಡೆದಿದೆ. 13 ವರ್ಷ ವಯಸ್ಸಿನ ಸಂತ್ರಸ್ತ ಬಾಲಕಿ ಆಗಸ್ಟ್ 27ರಂದು ಆಟವಾಡಲು ಮನೆಯಿಂದ ಹೊರಗೆ ಹೋಗಿದ...
ಲಕ್ನೋ: ಉತ್ತರ ಪ್ರದೇಶದ ಗೋರಖ್ಪುರದ ರೈಲು ನಿಲ್ದಾಣದಲ್ಲಿ ಬುಧವಾರ ರಾತ್ರಿ 25 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಜ್ಗಂಜ್ ಜಿಲ್ಲೆಯವರಾದ ಮಹಿಳೆ, ಧರ್ಮಶಾಲಾ ಬಜಾರ್ ಸೇತುವೆಯ ಬಳ...
ಹೈದರಾಬಾದ್: ಪುತ್ರಿಯ ಜನ್ಮದಿನದಂದೇ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಆನ್ ಲೈನ್ ಆ್ಯಪ್ ನ ಬೆದರಿಕೆಯಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕೊಲ್ಲಿ ದುರ್ಗಾರಾವ್ ಹಾಗೂ ಪತ್ನಿ ರಮ್ಯಾ ಲಕ್ಷ್ಮೀ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ದುರ್ಗಾ...
ಚೆನ್ನೈ: ಅಸೂಯೆ ಯಾರಿಗಿಲ್ಲ ಹೇಳಿ, ಪ್ರತಿಯೊಬ್ಬರೂ ಇನ್ನೊಬ್ಬರ ಬೆಳವಣಿಗೆಯನ್ನು ಕಂಡು ಉರಿದುಕೊಳ್ಳುವವರೇ ಸಮಾಜದಲ್ಲಿ ಕಾಣ ಸಿಗುತ್ತಾರೆ. ಆದರೆ, ಇಲ್ಲೊಬ್ಬಳು ಪಾಪಿ ಮಹಿಳೆ, ತನ್ನ ಅಸೂಯೆಯಿಂದ ಬಾಳಿ ಬದುಕಬೇಕಾದ ಬಾಲಕನ ಪ್ರಾಣವನ್ನೇ ಬಲಿ ಪಡೆದಿದ್ದಾಳೆ. ತಮಿಳುನಾಡಿನ ಪುದುಚೇರಿಯಲ್ಲಿ ನಡೆದ ಘಟನೆಯೊಂದಲ್ಲಿ ತನ್ನ ಮಗಳಿಗಿಂತ ಹೆಚ್ಚು ಅಂಕ...
ಬೆಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ರಸ್ತೆಗಳು ನದಿಗಳಾಗಿವೆ. ರಸ್ತೆಯಲ್ಲಿ ವಾಹನದಲ್ಲಿ ಹೋಗಬೇಕೋ, ದೋಣಿಯಲ್ಲಿ ಸಂಚರಿಸಬೇಕೋ ಅನ್ನೋದು ತಿಳಿಯದೇ ಜನರು ಕಂಗಾಲಾಗಿದ್ದಾರೆ. ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ನಡೆಯ ಕುರಿತು ವ್ಯಾಪಕ ಟೀಕೆಗಳು...
ಮಂಗಳೂರಿನ ಗೋಲ್ಡ್’ಪಿಂಚ್ ಮೈದಾನದಲ್ಲಿ3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಸೆಪ್ಟಂಬರ್ 2ರಂದು ನೆರವೇರಿಸಿದರು. ಈ ದಿನದ ವಿಶೇಷ ಚಿತ್ರಗಳು ವಿಡಿಯೋಗಳು ಇಲ್ಲಿವೆ. ಕಾರ್ಯಕ್ರಮದ ವ...