ನವದೆಹಲಿ: ಕೇಂದ್ರ ಬಜೆಟ್ ಮಂಡನೆ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದ್ದು, ಈಗಾಗಲೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳು ನಡೆದಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಮುರ್ಮು ಅವರನ್...
ಮೊಬೈಲ್ ಬಳಸಿದ್ದಕ್ಕೆ ಅಮ್ಮ ಬೈದರೆಂದು ನೊಂದುಕೊಂಡ 14 ವರ್ಷದ ಬಾಲಕ ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14 ವರ್ಷ) ಮೃತಪಟ್ಟ ಬಾಲಕನಾಗಿದ್ದು, ಈತ ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ. ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರದಲ್ಲಿರುವ ಖಾಸ...
ಮುಂಬೈ: ಇತ್ತೀಚೆಗೆ ವಿಮಾನದಲ್ಲಿ ಪ್ರಯಾಣಿಕರ ಅತಿರೇಕದ ವರ್ತನೆಗಳು ಸಿಬ್ಬಂದಿಗೆ ಇನ್ನಿಲ್ಲದ ಕಾಟ ಕೊಡುತ್ತಿದೆ. ಇತ್ತೀಚೆಗಷ್ಟೆ ಒಂದರ ಹಿಂದೊಂದರಂತೆ ಹಲವು ವಿವಾದಿತ ಘಟನೆಗಳು ವಿಮಾನಗಳಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೆ ವಿಮಾನದಲ್ಲಿ ಓರ್ವ ಪ್ರಯಾಣಿಕ ತನ್ನ ಸಹ ಪ್ರಯಾಣಿಕಳ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದ....
ಥಾಣೆ: 16 ವರ್ಷದ ಬಾಲಕನ ಮೇಲೆ 32 ಮಹಿಳೆಯೋರ್ವಳು ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿ ಬಂದಿದ್ದು, ಮಹಿಳೆಯ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಕೇಸು ದಾಖಲಾಗಿದೆ. ಮಹಾರಾಷ್ಟ್ರದ ಠಾಣೆಯಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು, ನಾಸಿ...
ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬಾ ದಾಸ್ ಅವರನ್ನು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿದ ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ದಾಸ್ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು ಎಂದು ಅವರ ಪತ್ನಿ ಜಯಂತಿ ದಾಸ್ ಹೇಳಿದ್ದಾರೆ. ಗೋಪಾಲ್ ದಾಸ್ ಕಳೆದ 8 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಅವರಿಗೆ ಔಷಧೋಪಚಾರ ಮಾ...
ನವದೆಹಲಿ: ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಧುವೋರ್ವಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್ ನಗರದಲ್ಲಿ ನಡೆದಿದೆ. ಮದುವೆಯಾದ ಮರುದಿನವೇ ಈ ದುರ್ಘಟನೆ ನಡೆದಿದ್ದು, ನವವಧು ಸ್ನಾನ ಮಾಡಲೆಂದು ಸ್ನಾನಗೃಹಕ್ಕೆ ತೆರಳಿದ್ದಳು, ಆದರೆ ಎಷ್ಟು ಹೊತ್ತಾದ್ರೂ ಹೊರ ಬಾರದೇ ಇದ್ದಾಗ ಕುಟುಂಬಸ್ಥರು ಬಾಗಿಲು ತಟ್ಟಿ ಕರೆದಿದ್ದಾರೆ...
ಭುವನೇಶ್ವರ: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಒಡಿಶಾದ ಜಾರ್ಸುಗುಡ ಜಿಲ್ಲೆಯ ಗಾಂಧಿ ಚೌಕ್ ಬಳಿಯ ಬ್ರಜರಾಜನಗರದಲ್ಲಿ ನಿರ್ಮಾಣವಾಗಿದ್ದ ಬಿಜು ಜನತಾ ದಳ ಪಕ್ಷದ ಕಚೇರಿ ಉದ್ಘಾಟನೆಗಾಗಿ ಸಚಿವ ನಬಾ ಕಿಶೋರ್ ದಾಸ್ ತೆರಳಿದ್ದ ವೇ...
ಧಮ್ಮಪ್ರಿಯಾ, ಬೆಂಗಳೂರು ಕಳೆದ ಸಂಚಿಕೆಯಲ್ಲಿ "4 ಜಿ ಯಿಂದ 5ಗೆ ಜಿಗಿದ ಚುನಾವಣೆಯ ತಂತ್ರಗಾರಿಕೆ" ಎಂದು ಲೇಖನ ಬರೆಯಲಾಗಿತ್ತು. ಆದರೆ ಇತ್ತೀಚೆಗೆ ಅಳುವ ಸರ್ಕಾರಗಳು ತೆಗೆದುಕೊಂಡಿರುವ ಡಿಜಿಟಲ್ ಉಪವಾಸ ನಿರ್ಧಾರ ಬಹಳ ಸ್ವಾಗತಾರ್ಹವಾಗಿದೆ. ಜನರು ಸಂಪೂರ್ಣವಾಗಿ ಮೊಬೈಲ್ ನಲ್ಲೇ ಮುಳುಗಿ ಹೋಗಿದ್ದು, ಮಾನವೀಯ ಮೌಲ್ಯಗಳು ಸಿ...
ಗೌತಮ್ ಅದಾನಿ ಬ್ಯುಸಿನೆಸ್ ಸಾಮ್ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದ್ದು, ಅಕೌಂಟಿಂಗ್ ಫ್ರಾಡ್(ಲೆಕ್ಕಪತ್ರ ವಂಚನೆ) ಸೇರಿದಂತೆ ಹಲವು ಅವ್ಯವಹಾರಗಳು ಬಯಲಾದ ಬೆನ್ನಲ್ಲೇ ಅದಾನಿ ಗ್ರೂಪ್ ನ ಷೇರುಗಳ ಮೌಲ್ಯ ಶೇ.10ಕ್ಕೆ ಕುಸಿತ ಕಂಡಿದೆ. ಷೇರುಗಳ ಕುಸಿತದ ಪರಿಣಾಮ ಅದಾನಿ ಗ್ರೂಪ್ ಗೆ 46 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಲೆಕ್ಕಪತ್ರಗಳಲ್ಲಿ...
ಚೆನ್ನೈ: ಗೆಳತಿಯ ಮೇಲಿನ ಸಿಟ್ಟಿನಿಂದ ವೈದ್ಯನೋರ್ವ ತನ್ನ 40 ಲಕ್ಷ ರೂ. ಬೆಲೆಯ ಮರ್ಸಿಡಿಸ್ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಧರ್ಮಪುರಿಯ ಕವಿನ್(28) ಕಾರಿಗೆ ಬೆಂಕಿ ಹಚ್ಚಿದ ವೈದ್ಯನಾಗಿದ್ದು, ಡಾಕ್ಟರೇಟ್ ಮುಗಿಸಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಆರಂಭಿಸಿದ ಈತ ಅದೇ ...