ದೇಶಾದ್ಯಂತ ಇಂದು ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದ್ದು, ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆದಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಉಡುಗೆ ಗಮನ ಸೆಳೆದಿದೆ. ರಾಷ್ಟ್ರೀಯ ಧ್ವಜದ ಚಿತ್ರವಿರುವ ಟರ್ಬಾನ್ ತೊಟ್ಟು, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ಜಾಕೆಟ್ ತೊಟ್ಟು ಪ್ರಧಾನಿ ಮೋದಿ 75ನೇ ಸ್ವಾತಂತ್...
ಜಾಲೋರ್: ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿಯೇ ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನನ್ನು ಜಾತಿಯ ಕಾರಣಕ್ಕಾಗಿ ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 9 ವರ್ಷ ವಯಸ್ಸಿನ ದಲಿತ ಬಾಲಕ ಇಂದ್ರ ಮೇಘವಾಲ್ ಹತ್ಯೆಗೀಡಾದವನಾಗಿದ್ದಾನೆ. ಶಾಲೆಯಲ್ಲಿ ಕುಡಿಯ...
ಭಾರತದಲ್ಲಿ ಲೈಂಗಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೌಪ್ಯತೆಗಳನ್ನು ಕಾಪಾಡುತ್ತಾರೆ. ಇದು ಲೈಂಗಿಕ ವಿಚಾರಗಳ ಜಾಹೀರಾತುದಾರರಿಗೆ ತಲೆ ನೋವಾಗಿ ಪರಿಣಮಿಸಿದೆ. ಹೌದು..! ದೆಹಲಿ ಮೆಟ್ರೋದಲ್ಲಿ ಕಾಂಡೋಮ್ ತಯಾರಿಕಾ ಕಂಪನಿಯ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ. ಮ...
ಹಿಮಾಚಲದ ಕುಲುವಿನಲ್ಲಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಅಂಗಡಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೃಶ್ಯವನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಹಲವಾರ ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗಡಿಗಳ ಸಾಲುಗಳು ಕ್ಷಣ ಮಾತ್ರದಲ್ಲಿ ಕುಸಿದುಬಿದ್ದು, ನೀರು ಪಾಲಾಗುತ್ತದೆ. ಈ ಘಟನೆಯ ದೃಶ್ಯವನ್ನು ವ್ಯಕ್ತಿ...
ಫಿರೋಜಾಬಾದ್: ಈ ಊಟವನ್ನು ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಪೊಲೀಸ್ ವೊಬ್ಬರು ರಸ್ತೆಯಲ್ಲಿ ಊಟದ ತಟ್ಟೆ ಹಿಡಿದುಕೊಂಡು ಕಣ್ಣೀರು ಹಾಕುತ್ತಾ, ಸಾರ್ವಜನಿಕರಿಗೆ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಪೊಲೀಸ್ ಕಾನ್’ಸ್ಟೇಬಲ್ ಮನೋಜ್ ಕುಮಾರ್ ಸರ್ಕಾರದ ವಿರುದ್ಧ...
ರಾಜಸ್ಥಾನದ ಉದಯಪುರ ಎಂದರೆ ಸಾಕು, ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ಜನರು ನೆನಪಿಸಿಕೊಳ್ಳುತ್ತಾರೆ. ಆದರೆ ಇದೀಗ ಉದಯಪುರ ಹಿಂದೂ-ಮುಸಲ್ಮಾನರ ಸೌಹಾರ್ದತೆಗೆ ಸುದ್ದಿಯಾಗಿದೆ. ಮೊಹರಂ ಆಚರಣೆ ವೇಳೆ ಉದಯಪುರ ಹಿಂದೂ ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾಯಿತು. ರಾಜಸ್ಥಾನದ ಉದಯಪುರ ನಗರದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಈ ವೇಲೆ ...
ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದರು. 71 ವರ್ಷ ವಯಸ್ಸಿನ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಚೌಹಾಣ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಹಾರದಲ...
ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡ ಬಳಿಕ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮಂಗಳವಾರ ರಾಜ್ಯಪಾಲ ಫಾಗು ಚೌಹಾನ್ ಅವರಿಗೆ ರಾಜೀನಾಮೆಯನ್ನು ಸಲ್ಲಿಸಿದ್ದು, ಈ ಮೂಲಕ ಎನ್ ಡಿಎ ಮಿತ್ರಕೂಟ ತೊರೆದಿದ್ದಾರೆ. ಜೆಡಿಯುವನ್ನು ಒಡೆಯಲು ಬಿಜೆಪಿ ಸಂಚು ನಡೆಸುತ್ತಿದೆ ಎನ್ನುವ ಬೆಳವಣಿಗೆಯ ನಂತರ ಬಿಜೆಪಿಯೊಂದಿಗಿನ ಮೈತ್ರ...
ಚೆನ್ನೈ: ಗಂಜಿ ಬೇಯಿಸುತ್ತಿದ್ದ ಪಾತ್ರೆಗೆ ವ್ಯಕ್ತಿಯೊಬ್ಬರು ಬಿದ್ದ ಸಾವನ್ನಪ್ಪಿದ ಘಟನೆ ಮಧುರೈನಲ್ಲಿ ನಡೆದಿದ್ದು, ಘಟನೆಯ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುತ್ತುಕುಮಾರ್ ಎಂಬವರು ಮೃತ ವ್ಯಕ್ತಿಯಾಗಿದ್ದು, ಮಧುರೈನ ಪಜಂಗನಾಥಂ ಬಳಿಯ ಮುತ್ತು ಮಾರಿಯಮ್ಮಮ್ ದೇವಸ್ಥಾನದ ಭಕ್ತರಿಗಾಗಿ ದೊಡ್ಡ ಪಾತ್ರೆಯೊಂದರಲ್ಲಿ ಅನ್ನ ಬೇಯ...
ಲಕ್ನೋ: ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ. ...