ರಾಂಚಿ: ನಕಲಿ ಮದ್ಯ ಸೇವಿಸಿ ಕನಿಷ್ಠ ಮೂವರು ಸಾವನ್ನಪ್ಪಿ ಹಲವರು ಅಸ್ವಸ್ಥಗೊಂಡ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಕೆಲವರು ದೃಷ್ಠಿ ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ನಂತರ, ಸರಣ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಅಧೀಕ್ಷಕರು ಸಂತ್ರಸ್ತರನ್ನು ಸದರ್ ಆಸ್ಪತ್ರೆಯಲ್ಲಿ...
ಬೆಂಗಳೂರು: ನಿನ್ನೆಯಷ್ಟೇ ಇಡಿ ವಿಚಾರಣೆ ಎದುರಿಸಿದ್ದ ಕಾಂಗ್ರೆಸ್ ನ ಹಿರಿಯ ನಾಯಕ, ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಡೆದ ಪ್ರತಿಭಟನೆಯ ವೇಳೆ ವಿಭಿನ್ನ ವಸ್ತ್ರದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಬಣ್ಣದ ಕುರ್ತಾ, ಬಿಳಿ ಪಂಚೆ ಉಟ್ಟುಕೊಂಡಿದ್ದ ಖರ್ಗೆ ಅವರು, ತ...
86 ವರ್ಷದ ವೃದ್ಧರೊಬ್ಬರಿಗೆ ವಿಡಿಯೋ ಕಾಲ್ ಮಾಡಿ, ಬೆತ್ತಲಾದ ಮಹಿಳೆಯೊಬ್ಬಳು ಬಳಿಕ ವೃದ್ಧನನ್ನು ಬ್ಲ್ಯಾಕ್ ಮೇಲ್ ಮಾಡಿ, ಹಣದೋಚಿರುವ ಘಟನೆ ಮುಂಬೈಯ ಅಂಧೇರಿಯಲ್ಲಿ ನಡೆದಿದೆ. ಅಪರಿಚಿತ ಮಹಿಳೆಯೊಬ್ಬಳು ವಯೋವೃದ್ಧರನ್ನು ಗುರಿಯಾಗಿಸಿ ದುಷ್ಕೃತ್ಯ ನಡೆಸುತ್ತಿದ್ದು, 86 ವರ್ಷದ ವೃದ್ಧನಿಗೆ ವಿಡಿಯೋ ಕಾಲ್ ಮಾಡಿದ ಮಹಿಳೆ ಬೆತ್ತಲೆಯಾಗಿ ವೃದ...
ದಾವಣಗೆರೆ: ಸಿದ್ದರಾಮೋತ್ಸವದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲು ಕರ್ನಾಟಕದಲ್ಲಿ ಪ್ರವಾಹದಿಂದ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಕ್ಕೆ ಸಂತಾಪಗಳನ್ನು ಸೂಚಿಸಿದರು. ಒಬ್ಬ ವ್ಯಕ್ತಿಯಾಗಿ ಸಿದ್ದರಾಮಯ್ಯನವರನ್ನು ಇಷ್ಟಪಡುತ್ತೇನೆ. ಅವರ ವಿಚಾರಗಳ ಬಗ್ಗೆ ನನ್ನ ಸಹಮತ ಇದೆ. ಇವರು ನಡೆಸಿದ 5 ವರ್ಷಗಳ ಆಡಳಿತದ ಬಗ್ಗೆ ನನಗೆ...
ಬಾಂಗ್ಲಾದೇಶ: ರೈಲ್ವೆ ಕ್ರಾಸಿಂಗ್ ಮಾಡುತ್ತಿದ್ದ ವೇಳೆ ಮಿನಿ ಬಸ್ ಗೆ ರೈಲು ಡಿಕ್ಕಿ ಹೊಡೆದು 11 ಮಂದಿ ಸಾವನ್ನಪ್ಪಿದ ಅಘಾತಕಾರಿ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಬಾಂಗ್ಲಾದೇಶದ ಚಟ್ಟೋಗ್ರಾಮ್ ಜಿಲ್ಲೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಎಕ್ಸ್ ಪ್ರೆಸ್ ರೈಲು ಬಸ್ ಗೆ ಡಿಕ್ಕಿ ಹೊಡೆದು ಒಂದು ಕಿಲೋಮೀಟರ್ ದೂರದವರೆಗೆ ರೈಲು ಮಿನಿ...
ರಾಜಸ್ಥಾನ: ಭಾರತೀಯ ವಾಯುಪಡೆಯ ಮತ್ತೊಂದು ಎಂಐಜಿ-21 ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲೆಟ್ ಮೃತಪಟ್ಟಿದ್ದಾರೆ. ರಾಜಸ್ಥಾನದ ಬರ್ಮೆರ್ ನಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಭಿಮ್ಡಾ ಗ್ರಾಮದ ಬಳಿ 9.10ರ ವೇಳೆಗೆ ವಿಮಾನ ಪತನವಾಗಿದೆ. ಧಗ ಧಗನೆ ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ಬೆಂಕಿ ದೊಡ್ಡ ಪ್ರದೇಶ...
ಹಾಸನ: ವಿಶ್ವಾದ್ಯಂತ ಇಂದು ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರ ಅದ್ದೂರಿಯಾಗಿ ತೆರೆ ಕಂಡಿದೆ. ಆದರೆ ಹಾಸನದಲ್ಲಿ ಮಾತ್ರ ಚಿತ್ರ ಮಂದಿರದಲ್ಲಿ ಯಾವ ಸಂಭ್ರಮವೂ ತುಂಬಿರಲಿಲ್ಲ. ಅಭಿಮಾನಿಗಳ ಕಟೌಟ್, ಸಂಭ್ರಮ, ಸಡಗರ ಇಲ್ಲದೇ ಚಿತ್ರ ಮಂದಿರ ಕಳೆಗುಂದಿತ್ತು. ಪ್ರತೀ ಬಾರಿಯೂ ಹಾಸನದಲ್ಲಿ ಕಿಚ್ಚ ಸುದೀಪ್ ಅವರ ಚಿತ್ರ ಬಿಡುಗಡೆಯ...
ಶಿವಕಾಶಿ: ತಮಿಳುನಾಡಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಕಾಶಿ ಅಯ್ಯಂಪೆಟ್ಟಿ ಗ್ರಾಮದ ಪ್ರಥಮ ಪಿಯಿಸಿ ವಿದ್ಯಾರ್ಥಿನಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಮಗುವಿನ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಶಿವಕಾಶಿ ಸರ್ಕಾರಿ ಆಸ್...
ತಮಿಳುನಾಡು: ಕಬಡ್ಡಿ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಬಡ್ಡಿ ಆಟಗಾರ ವಿಮಲ್ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ನಿನ್ನೆ ಕಡಲೂರಿನ ಕಡಂಪುಲಿಯೂರಿನಲ್ಲಿ ನಡೆದ ರಾಜ್ಯ ಕಬಡ್ಡಿ ಸ್ಪರ್ಧೆಯಲ್ಲಿ ಈ ಘಟನೆ ನಡೆದಿದೆ....
ಡಬಲ್ ಡೆಕ್ಕರ್ ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ ಎಕ್ಸ್ ಪ್ರೆಸ್ ವೇ ನಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ...