ಒಡಿಶಾ: ಬೀಚ್ ನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಬೆರ್ಹಾಂಪುರ ನಗರದಲ್ಲಿ ನಡೆದಿದೆ. ಬೆರ್ಹಾಂಪುರ ನಗರದ ಸಮೀಪದ ಗೋಪಾಲಪುರ ಬೀಚ್ ಗೆ ತನ್ನ ಸ್ನೇಹಿತನೊಂದಿಗೆ ವಿದ್ಯಾರ್ಥಿನಿ ಬಂದಿದ್...
ಮಧ್ಯಪ್ರದೇಶ: ದನ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳ ಮೇಲೆ 25 ಜನರಿದ್ದ ಗುಂಪೊಂದು ನಡೆಸಿದ ಹಲ್ಲೆಯ ಪರಿಣಾಮ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಡೈರಿ ನಿರ್ವಾಹಕ ಜುನೈದ್ ಖುರೇಷಿ(35) ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಶ್ಯಾಮ್ ...
ಚಿತ್ತೂರು: ಪತಿ ಮಾಡಿದ ಸಾಲ ತೀರಿಸಲಿಲ್ಲವೆಂದು ಮಹಿಳೆಯೊಬ್ಬರನ್ನ ಮರಕ್ಕೆ ಕಟ್ಟಿ ಹಾಕಿ ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸಿರಿಶಾ ಎಂಬ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದು, ಮುನಿಕಣ್ಣಪ್ಪ ಎಂಬಾತ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. 3 ವರ್ಷಗಳ ಹಿಂದೆ ಸಿರಿಶಾ ಪತಿ ಮುನಿಕಣ...
ರೋಹ್ಟಕ್: ಹರ್ಯಾಣದ ರೂಪದರ್ಶಿಯೊಬ್ಬರ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಅವರ ಮೃತದೇಹ ಕಾಲುವೆಯೊಂದರಲ್ಲಿ ಪತ್ತೆಯಾಗಿದೆ. ಹರ್ಯಾಣದ ರೂಪದರ್ಶಿ ಶೀತಲ್ ಮೃತಪಟ್ಟವರಾಗಿದ್ದಾರೆ. ಇವರು ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಸೋನಿಪತ್ನ ಖಾರ್ಖೋಡಾ ಬಳಿಯ ರಿಲಯನ್ಸ್ ಕಾಲುವೆಯಲ್ಲಿ ಪತ್ತೆಯಾಗಿದೆ. ಶೀತಲ...
ಕೋಲ್ಕತ್ತಾ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ದುರಂತ ಮಾಸುವ ಮುನ್ನವೇ ಸ್ಯಾನ್ ಫ್ರಾನ್ಸಿಸ್ಕೋದಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಾಂತ್ರಿಕ ದೋಷದ ಹಿನ್ನೆಲೆ ಪ್ರಯಾಣಿಕರನ್ನು ಕೋಲ್ಕತ್ತಾದಲ್ಲಿ ಇಳಿಸಲಾಗಿದೆ. ವಿಮಾನದ ಒಂದು ಎಂಜಿನ್ನಲ್ಲಿ ಸಮಸ್ಯೆ ಉಂಟಾದ ಕಾರಣ, ಈ ವಿಮಾನ ಕೋಲ್ಕತ...
ವೇದಿಕೆಯಲ್ಲಿ ಮಾತನಾಡುತ್ತಿದ್ದ ವೇಳೆ ತೆಲುಗಿನ ಹಿರಿಯ ನಟನ ಮೀಸೆ ಉದುರಿದ ಪ್ರಸಂಗ ಸಿನಿಮಾವೊಂದರ ಪ್ರಮೋಷನ್ ಕಾರ್ಯಕ್ರಮದಲ್ಲಿ ನಡೆದಿದೆ. ಆದರೂ ಈ ಮೀಸೆ ಕಥೆ ಹ್ಯಾಪಿ ಎಂಡಿಂಗ್ ಆಗಿದೆ. ನಂದಮೂರಿ ಬಾಲಕೃಷ್ಣ(Nandamuri Balakrishna) ಅವರ ಸಿನಿಮಾಗಳು, ಸಾಹಸ ದೃಶ್ಯಗಳು ಡಾನ್ಸ್ ಗಳು ಆಗಾಗ ಟ್ರೋಲ್ ಆಗುತ್ತಲೇ ಇರುತ್ತದೆ. ಆದರೆ ಈ ಬಾರಿ...
ತಿರುವನಂತಪುರಂ: ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ನರ್ಸ್ ರಂಜಿತಾ ಅವರ ಸಾವನ್ನು ವ್ಯಂಗ್ಯ ಮಾಡಿದ ತಹಶೀಲ್ದಾರ್ ವೊಬ್ಬನನ್ನು ಕೇರಳ ಸರ್ಕಾರ ಅಮಾನತು ಮಾಡಿ ಆದೇಶಿಸಿದೆ. ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯೂಟಿ ತಹಶೀಲ್ದಾರ್ ಪವಿತ್ರನ್ ಅಮಾನತು ಆಗಿರುವ ತಹಶೀಲ್ದಾರ್ ಆಗಿದ್ದಾನೆ. ಯುಕೆಯಲ್ಲಿ ನರ್ಸ್...
ಅಹಮದಾಬಾದ್: 265 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿರುವ ಏಕೈಕ ವ್ಯಕ್ತಿ ಬ್ರಿಟಿಷ್ ಪ್ರಜೆ ವಿಶ್ವಶ್ ಕುಮಾರ್ ರಮೇಶ್ ತಾನು ಹೇಗೆ ಈ ಅವಘಡದಲ್ಲಿ ಬದುಕುಳಿದೆ ಎಂಬ ಬಗ್ಗೆ ವಿವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವಶ್ ಕುಮಾರ್ ರಮೇಶ್, ವೈದ್ಯರ ಜೊತೆಗೆ...
ಅಹಮದಾಬಾದ್: ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾ ವಿಮಾನ ಅಹಮದಾಬಾದ್ನ ಮೇಘನಿನಗರ ಪ್ರದೇಶದ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿ ಸುಟ್ಟು ಕರಕಲಾಗಿದೆ. ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ ಒಬ್ಬ ಮಾತ್ರವೇ ಜೀವಂತವಾಗಿ ಹೊರ ಬರಲು ಸಾಧ್ಯವಾಯಿತು. ಈ ...
ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ವಿಮಾನ ಹಾಸ್ಟೆಲ್ ನ ಮೇಲೆ ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ತಕ್ಷಣ 242 ಜನರಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ಅಪಘಾತಕ್ಕೀಡಾಗಿದೆ. ಗುಜರಾತ್ ನ ಅಹಮದಾಬಾದ್ ನಲ್ಲಿರುವ ಬಿಜೆ ವೈದ್ಯಕೀಯ ಕಾಲೇಜ...