ನವದೆಹಲಿ: ದಕ್ಷಿಣ ಭಾರತದ ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ ಹಾಗೂ ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಅಸಾಧಾರಣ ಸಮುದಾಯ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ...
ಚಿತ್ರದ ಪೋಸ್ಟರ್ ನಲ್ಲಿ ಕಾಳಿದೇವಿಯನ್ನು ಅವಮಾನಿಸಿದ ಆರೋಪದ ಮೇಲೆ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿಮೇಕ್ಲಂ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆನಡಾದಲ್ಲಿ ತೆರೆಕಾಣುತ್ತಿರುವ ಕಾಲಿ ಚಿತ್ರದ ಪೋಸ್ಟರ್ ಈ ಹಿಂದೆ ವಿವಾದಕ್ಕೀಡಾಗಿತ್ತು. ಯುಪಿ ಪೊಲೀಸರು ಕ್ರಿಮಿನಲ್ ಪಿತೂರಿ, ಜನರ ನಡುವೆ ದ್ವೇಷವನ್ನು ಹರಡ...
ಆಂಧ್ರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಟೇಕಾಫ್ ಆದ ತಕ್ಷಣ ಕಪ್ಪು ಬಲೂನ್ ಹಾರಿಸಿದ ಘಟನೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಇದು ಭದ್ರತಾ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ. ಆಂಧ್ರಪ್ರದೇಶದ ಗನ್ನವರಂನಿಂದ ಹೆಲಿಕಾಪ್ಟರ್ ಟೇಕಾಫ್ ಆದ ತಕ್ಷಣ ಮೂವರು ಪ್ರಧಾನಿ ವಿರುದ್ಧ ಪ್ರತಿಭಟನೆ ನಡೆಸಿದರು. ...
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಮೋದಿ ವಿರುದ್ಧ ಮಾಡಿರುವ ಆರೋಪಗಳು ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್ ಗಲಭೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ ಎಂದು ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಮಿತ್ ಶಾ ರಾಜಕೀಯ ಪ್ರಮೇಯ ಮಂಡಿಸಿ ಮಾತನಾಡಿದರು. ಬಿಜೆಪಿಯ ರಾಷ್ಟ...
ತಿರುವನಂತಪುರಂ: ಲೈಂಗಿಕ ಕಿರುಕುಳ ನೀಡಿದ ದೂರಿನ ಮೇರೆಗೆ ಮಾಜಿ ಶಾಸಕ ಪಿ.ಸಿ. ಜಾರ್ಜ್ ನ್ನು ಸೋಲಾರ್ ವಂಚನೆ ಪ್ರಕರಣದ ಆರೋಪಿ ಗೌಪ್ಯ ಹೇಳಿಕೆಯ ಹಿನ್ನೆಲೆಯಲ್ಲಿ ಮ್ಯೂಸಿಯಂ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂನಲ್ಲಿರುವ ಅತಿಥಿ ಗೃಹದಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆ...
ಮಲಪ್ಪುರಂ: ತಾಯಿಯ ಫೋನ್ ಗೆ ಕರೆ ಮಾಡಿ ಕಿರುಕುಳ ನೀಡಿದ ಉತ್ತರ ಪ್ರದೇಶ ಮೂಲದ ಕಾರ್ಮಿಕನಿಗೆ ಚಾಕುವಿನಿಂದ ಇರಿದ ಸಹೋದರರನ್ನು ಪೊಲೀಸರು ಬಂಧಿಸಿದ್ದಾರೆ. ನಿಲಂಬೂರು ಡಿಪೋ ಮೂಲದ ಕಲ್ಲಿಕೋಟ್ ಶರೋನ್ (27) ಮತ್ತು ಆತನ ಸಹೋದರ ಡೆನ್ನಿಸ್ ಅಲಿಯಾಸ್ ಅಪ್ಪು (25) ಅವರನ್ನು ನಿಲಂಬೂರು ಪೊಲೀಸ್ ಇನ್ಸ್ಪೆಕ್ಟರ್ ಪಿ.ವಿಷ್ಣು ನೇತೃತ್ವದಲ್ಲಿ ಬಂ...
ಭಾರತದ ಮಾನವರಹಿತ ವೈಮಾನಿಕ ವಾಹನದ ಮೊದಲ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ ನಿಂದ ಪರೀಕ್ಷಾರ್ಥ ಹಾರಾಟ ನಡೆಸಿತು. ವಿಮಾನದ ಟೇಕ್-ಆಫ್, ನ್ಯಾವಿಗೇಷನ್ ಮತ್ತು ಲ್ಯಾಂಡಿಂಗ್ ಸುಗಮವಾಗಿತ್ತು. ಭವಿಷ್ಯದಲ್ಲಿ ಮಾನವರಹಿತ...
ಚೆನ್ನೈ: ತಮ್ಮ ಕೂದಲನ್ನು ಉದ್ದನೆ ಬೆಳಸಿ ಫ್ರೀಕಿ ಲುಕ್ ನಲ್ಲಿ ತಿರುಗಾಡುವುದು ಹದಿಹರೆಯದ ಹುಡುಗರ ಈಗಿನ ಟ್ರೆಂಡ್ ಆಗಿದೆ. ಆದರೆ ಈ ಟ್ರೆಂಡ್ ಇಲ್ಲಿ ಬೇಕಿಲ್ಲ ಎನ್ನುತ್ತಾರೆ ಚೆನ್ನೈನ ಶಾಲೆಯೊಂದರ ಅಧಿಕಾರಿಗಳು. ತಿರುವಳ್ಳೂರು ಜಿಲ್ಲೆಯ ಗುಮ್ಮಿಡಿಪೂಂಡಿಯ ಸರ್ಕಾರಿ ಶಾಲೆಯೊಂದರಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸಿ ಫ್ರೀಕ್ ಲುಕ್ ನಲ್ಲಿ...
ಬೆಂಗಳೂರು: ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ ತನ್ನ ಮೂರೂವರೆ ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ದೀಪಾ ನೇಣಿಗೆ ಶರಣಾದ ಮಹಿಳೆ. 1 ವಾರದಿಂದ ಜ್ವರ, ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ...
ಪಾಲಕ್ಕಾಡ್: ನಾಯಿ ಕಚ್ಚಿದ ಪರಿಣಾಮ ರೇಬಿಸ್ ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ. 19 ವರ್ಷ ವಯಸ್ಸಿನ ಶ್ರೀಲಕ್ಷ್ಮೀ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಮೇ 30ರಂದು...