ಚೆನ್ನೈ: ನಾನು ಅಪ್ಪು ಸರ್ ಅವರ 5 ಪರ್ಸೆಂಟ್ ನಷ್ಟೂ ಇಲ್ಲ, ಅವರ ಡಾನ್ಸ್, ಫೈಟ್, ಆಕ್ಟಿಂಗ್, ಜಿಮ್ನಾಸ್ಟಿಕ್, ಇಡೀ ಇಂಡಸ್ಟ್ರಿ ಬಳಿ ಇರುವ ಎನರ್ಜಿ ಅವರಲ್ಲಿತ್ತು ಎಂದು ತಮಿಳಿನ ಖ್ಯಾತ ಯುವನಟ ಆರ್ಯ ಹೇಳಿದ್ದಾರೆ. ತಮಿಳಿನ ಖ್ಯಾತ ಮಾಧ್ಯಮವೊಂದು ತಮಿಳುನಟರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲ...
ಆಟೋ ರಿಕ್ಷಾದ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಂಟು ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ತಾಡಿಮರಿ ಬ್ಲಾಕ್ ನ ಪಲ್ಲಿಗ್ರಾಮ ಬಳಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋರಿಕ್ಷಾ ವಿದ್ಯುತ್ ...
ರಾಜಸ್ಥಾನ: ಉದಯಪುರದಲ್ಲಿ ನಿನ್ನೆ ನಡೆದ ಭೀಕರ ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಟೈಲರ್ ನ ಹತ್ಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಹತ್ಯೆಗೆ ವ್ಯಾಪಕ ಖಂಡನೆ ಕೂಡ ವ್ಯಕ್ತವಾಗಿದೆ. ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಟೈಲರ್ ಕನ್ಹಯ್ಯ ಲಾಲ್ ನನ್...
ರಾಜಸ್ಥಾನ: ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ ಟೈಲರ್ ವೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉದಯಪುರದಲ್ಲಿ ನಡೆದಿದೆ. ಉದಯಪುರದಲ್ಲಿ ಟೈಲರಿಂಗ್ ವೃತ್ತಿ ಮಾಡುತ್ತಿದ್ದ ಕನ್ನಯ್ಯ ಲಾಲ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಕೆಲವು ದಿನಗಳ ಹಿಂದೆ ನೂಪುರ್ ಶರ್ಮಾ ಪರ...
ರಿಲಯನ್ಸ್ ಜಿಯೋ ಅಧ್ಯಕ್ಷ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದು, ಅವರ ಪುತ್ರ ಆಕಾಶ್ ಅಂಬಾನಿ ನೂತನ ಅಧ್ಯಕ್ಷರಾಗಿದ್ದಾರೆ. ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಂಪನಿಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ನಾನ್ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಕಾಶ್ ಎಂ.ಅಂಬಾನಿ ನೇಮಕಗೊಂಡಿದ್ದಾರೆ. ಮುಖೇಶ್ ಅಂಬಾನಿ ಸೋ...
ತಮಿಳುನಾಡು: ಮನೆ ಮಾಲಿಕ ರಾತ್ರಿ ವೇಳೆ ಸುಖ ನಿದ್ದೆಯಲ್ಲಿದ್ದ. ಕಾಡಿನಿಂದ ಆಹಾರ ಅರಸಿ ಬಂದ ಆನೆ ತೀವ್ರವಾಗಿ ಹಸಿದಿತ್ತು. ಮನೆಯ ಸಮೀಪ ಬಂದ ಆನೆ ನೇರವಾಗಿ ಅಡುಗೆ ಮನೆ ಕಡೆಗೆ ಹೆಜ್ಜೆ ಹಾಕಿದ್ದು, ಅಡುಗೆ ಮನೆಯ ಗೋಡೆ ಒಡೆದು ಹಾಕಿ ತನಗೆ ಬೇಕಾದ ಆಹಾರವನ್ನು ಆನೆ ತೆಗೆದುಕೊಂಡು ಹೋಗಿದೆ. ಈ ಘಟನೆ ನಡೆದಿರೋದು ತಮಿಳುನಾಡಿನ ನೀಲಗಿರಿಯಲ್ಲಿ. ...
ಕೊಚ್ಚಿ: ಕೇರಳದ 70 ವರ್ಷದ ವೃದ್ಧೆ ಕೈಗಳನ್ನು ಕಟ್ಟಿಕೊಂಡು ಇಲ್ಲಿನ ಪೆರಿಯರ್ ನದಿಯಲ್ಲಿ ಈಜಿದ್ದು, ಈ ಮೂಲಕ ಸಾಧನೆ ಮೆರೆದಿದ್ದಾರೆ. ಎಲ್ಲಾ ವಯೋಮಾನದವರಿಗೂ ಈಜು ಕಲಿಯಲು ಉತ್ತೇಜನ ನೀಡಲು ಇಲ್ಲಿನ ವಲಸ್ಸೆರಿ ರಿವರ್ ಸ್ವಿಮ್ಮಿಂಗ್ ಕ್ಲಬ್ ಭಾನುವಾರ ಈಜು ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ 70 ವರ್ಷದ ಮಹಿಳೆಯೊಬ್ಬರು 780 ಮೀಟ...
ಚಿತ್ರಮಂದಿರಗಳಲ್ಲಿ ಹೀನಾಯ ಸೋಲು ಕಂಡ ಅಕ್ಷಯ್ ಕುಮಾರ್ ಅಭಿನಯದ ಸಾಮ್ರಾಟ್ ಪೃಥ್ವಿರಾಜ್ ಚಿತ್ರ ಇದೀಗ ಒಟಿಟಿಯಲ್ಲಿಗೆ ಕಾಲಿಡಲು ಮುಂದಾಗಿದೆ. ಜುಲೈ 1ರಂದು ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಚಿತ್ರವು ಹಿಂದಿ ಮತ್ತು ತಮಿಳು ಭಾಷೆಗಳಲ್ಲಿಯೂ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. 200 ಕೋಟಿ ಬಜೆಟ್ ನ ಚಿತ್ರ ಕೇವಲ 70 ಕ...
ಚೆನ್ನೈ: ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾಸಾಗರ್ ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಕೊನೆಯ ಕ್ಷಣದಲ್ಲಿ ಸೋಂಕು ಉಲ್ಬಣಗೊಂಡಿದ್ದು, ಅಂಗಾಂಗ ಕಸಿ ಮಾಡಲು ವ...
ಕೊಚ್ಚಿ: ನಟಿಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಟ ವಿಜಯ್ ಬಾಬುನನ್ನು ಆರಸ್ಟ್ ಮಾಡಲಾಗಿದ್ದು, ಎರ್ನಾಕುಲಂ ಸೌತ್ ಪೊಲೀಸರು ಬಂಧಿಸಿದ ನಂತರ ಪೂರ್ವ ಜಾಮೀನು ಷರತ್ತುಗಳ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅಗತ್ಯಬಿದ್ದರೆ ತನಿಖಾ ತಂಡಕ್ಕೆ ಅರೆಸ್ಟ್ ಮಾಡಬಹುದು ಎಂದು ನ್ಯಾಯಾಲಯ ತಿಳಿಸಲಾಗಿತ್ತು. ಇದರ ಆಧಾರದ ಮೇಲೆ ಇವತ್ತು ನಟನನ್ನು ...