ನವದೆಹಲಿ: ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕವಾಡುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಗುಜರಾತ್ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ ನಂತರ ಅಮಿತ್ ಶಾ ರಾಹುಲ್ ಗಾಂಧಿಯನ್ನು ಟೀಕಿಸಿದ ಅವರು, ಮೋದಿ ಯಾವತ್ತೂ ನಾಟಕ ಮಾಡಿಲ್ಲ. ನಾನು ಸತ್ಯಕ...
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮದುವೆಯ ವೇಳೆ ವರ ಗುಂಡು ಹಾರಿಸಿದ ಪರಿಣಾಮ ಮದುವೆ ಸಂಭ್ರಮಕ್ಕೆ ಬಂದಿದ್ದ ಒಬ್ಬ ಅತಿಥಿ ಸಾವನ್ನಪ್ಪಿದ ಘಟನೆ ಸೋನಬದ್ರಾ ಜಿಲ್ಲೆಯ ಬ್ರಹ್ಮನಗರದಲ್ಲಿ ನಡೆದಿದೆ. ಮದುವೆಯ ಆಚರಣೆಯ ಅಂಗವಾಗಿ ವರನನ್ನು ರಥದಲ್ಲಿ ಕರೆತಂದು ನಂತರ ಗನ್ ತೆಗೆದು ಶೂಟ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮನೀಶ್ ಮ...
ಎರ್ನಾಕುಲಂ: ಇಂಗ್ಲಿಷ್ ಮಾತನಾಡಲಿಲ್ಲ ಎಂಬ ಕಾರಣಕ್ಕೆ ನಾಲ್ಕು ವರ್ಷದ ಬಾಲಕನ ಮೇಲೆ ಟ್ಯೂಷನ್ ಸೆಂಟರ್ ಶಿಕ್ಷಕ ಥಳಿಸಿದ ಎನ್ನುವ ಆರೋಪದಲ್ಲಿ ಟ್ಯೂಷನ್ ಸೆಂಟರ್ ಶಿಕ್ಷಕನನ್ನುಬಂಧಿಸಲಾಗಿದೆ. ಬಾಲಕನ ಕೈಕಾಲಲ್ಲಿ ಗಾಯಗಳಾದ್ದು, ಮಗುವಿನ ದೇಹದ ಮೇಲೂ ಗಾಯಗಳು ಕಂಡುಬಂದಿವೆ. ದೌರ್ಜನ್ಯ ಎಸಗಿರುವುದಾಗಿ ಶಿಕ್ಷಕ ಪೋಲಿಸರ ಮುಂದೆ ತಪ್ಪೊಪ್ಪ...
ಇಂದೋರ್: ಮಧ್ಯಪ್ರದೇಶದ ಇಂದೋರ್ ನ ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ಸೊಂದು ಇಂದೋರ್ ನಿಂದ ಖಾಂಡ್ವಾಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಬಿದ್ದ ಘಟನೆ ನಡೆದಿದೆ. ಅಪಘಾತದ ಪರಿಣಾಮವಾಗಿ ಐವರು ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. 10 ಜನ ಪ್ರಯಾಣಿಕರ ಪರಿಸ್ಥಿತಿ ಚ...
ರಾಯ್ ಪುರ: ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಯುವಕ ಮತ್ತು ಯುವತಿಯನ್ನು ಅರೆಬೆತ್ತಳೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿಯುವಕನ ಪತ್ನಿ ಸೇರಿದಂತೆ ನಾಲ್ವರನ್ನು ಬಂ...
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಬಂದು ಉದ್ಧವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ಮೌಲ್ಯಗಳಿಂದ ವಿಮುಖವಾಗಿಲ್ಲ. ಹಿಂದುತ್ವ ಮತ್ತು ಶಿವಸೇನೆ ಒಂದೇ ನಾಣ್ಯದ ಎರಡು ಮುಖಗ...
ಪುಣೆ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಿದ್ದ ಆಪರೇಷನ್ ಕಮಲ ಇದೀಗ ಮಹಾರಾಷ್ಟ್ರಕ್ಕೂ ವ್ಯಾಪಿಸಿದ್ದು, ಶಿವಸೇನಾ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಬಂಡಾಯ ಎಬ್ಬಿಸುವ ಮೂಲಕ ಉದ್ಧವ್ ಠಾಕ್ರೆ ಸರ್ಕಾರದ ಪತನಕ್ಕೆ ಡೆಡ್ ಲೈನ್ ನೀಡಿದೆ. ಇನ್ನೂ ಶಾಸಕರ ಅನಿರೀಕ್ಷಿತ ನಡವಳಿಕೆಗಳಿಂದ ಕಂಗಾಲಾಗಿರುವ ಉದ್ದವ್ ಠಾಕ್ರೆ, ಫೇಸ್ ಬುಕ್ ಲೈವ್ ನ...
ಪ್ರಕೃತಿ ಪ್ರಿಯರು ಯಾವಾಗಲೂ ಅನ್ವೇಷಣೆಯಲ್ಲಿರುತ್ತಾರೆ. ಹಾಗೆಯೇ ವಿಶಿಷ್ಟ ಚಿತ್ರಗಳನ್ನು ಕಂಡರೆ ಅಚ್ಚರಿಗೀಡಾಗುತ್ತಾರೆ. ನಾವು ಈ ಪ್ರಕೃತಿ ಬಗ್ಗೆ ಎಷ್ಟು ತಿಳಿದುಕೊಂಡರೂ, ಮತ್ತೆ ಅಷ್ಟೇ ವಿಚಾರಗಳು ನಾವು ತಿಳಿದುಕೊಳ್ಳಲು ಇವೆ ಎನ್ನುವ ಸತ್ಯ ನಮ್ಮನ್ನು ಅಚ್ಚರಿಗೀಡು ಮಾಡಬಹುದು. ಇಲ್ಲಿ ಒಂದಿಷ್ಟು ರೋಮಾಂಚನಕಾರಿ ವಿಚಾರಗಳೊಂದಿಗೆ ನಿಮ್ಮ...
ಭುವನೇಶ್ವರ್: ಒಡಿಶಾದ ನುವಾಪಾದ ಜಿಲ್ಲೆಯ ಭದ್ರತಾ ಪೋಸ್ಟ್ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚು ದಾಳಿಗೆ ಮೂವರು ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಯೋಧ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಶ್ರ...
ಮಾಜಿ ವಿತ್ತ ಸಚಿವ ಮತ್ತು ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶವಂತ್ ಸಿನ್ಹಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದೆಹಲಿಯಲ್ಲಿ ನಡೆದ 17 ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2018ರಲ್ಲಿ ಬಿಜೆಪಿ ತೊರೆದಿದ್ದ ಯಶವಂತ್ ಸಿನ್ಹಾ ಕಳೆದ ವರ್ಷ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಅವರು ಅಭ್ಯರ್...