ಮಧ್ಯಪ್ರದೇಶ: ತಂಗಿಯ ಸಾವಿನಿಂದ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂಗಿಯ ಚಿತೆಗೆ ಹಾರಿದ 21 ವರ್ಷದ ಯುವಕ ತೀವ್ರ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಮಜ್ಗವಾನ್ ಗ್ರಾಮದ ಬಾವಿಯೊಂದರಲ್ಲಿ ಜ್ಯೋತಿ ದಾಗಾ ಎಂಬ ಬಾಲಕಿ ಬಿದ್ದು ಸಾವನ್ನಪ್ಪಿದ್ದಳು. ಅಂದೇ ಅಂತ್ಯಸಂಸ್ಕಾರ ಕ...
ನವದೆಹಲಿ: ರಾಜಸ್ಥಾನ ಸಚಿವ ಮಹೇಶ್ ಜೋಶಿ ಅವರ ಪುತ್ರನ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಯುವತಿಯ ಮೇಲೆ ದೆಹಲಿಯಲ್ಲಿ ನೀಲಿ ಇಂಕ್ ಬಳಿದಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ಕಾಳಿಂದಿ ಕುಂಜ್ ರಸ್ತೆಯ ಬಳಿ ತನ್ನ ತಾಯಿಯೊಂದಿಗೆ ಈ ಮಹಿಳೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಕೆಯ ಮೇಲೆ ಇಬ್ಬರು ಯುವಕರು ನೀಲಿ ಇಂಕ...
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿಚಾರಣೆ ಪೂರ್ಣಗೊಂಡಿದೆ. ವಿಚಾರಣೆ ಕೇವಲ 15 ನಿಮಿಷಗಳ ಕಾಲ ನಡೆಸಿ ಅಗತ್ಯಬಿದ್ದರೆ ಕರೆ ಮಾಡುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ. ಒಂದೆಡೆ ರಾಹುಲ್ ವಿಚಾರಣೆ ನಡೆಸುತ್ತಿದ್ದಾರೆ, ಇನ್ನೊಂದೆಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿತ್ತು. ದೇಶದ ರಾಜಧಾನಿ ಇನ್ನೂ ಅಲ್ಲೋಲಕಲ್ಲೋ...
ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ. ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಿ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ...
ಮಧುರೈ: ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಮಧುರೈ ಪಾಲಂಗಂಟಂನಲ್ಲಿ ನಡೆದಿದ್ದು, ಕುಸಿದು ಬಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. 27 ವರ್ಷ ವಯಸ್ಸಿನ ಶ್ರೀ ವಿಷ್ಣು ಮೃತ ಯುವಕ ಎಂದು ಗುರುತಿಸಲಾಗಿದ್ದು, ರಾತ್ರಿ 8:30ರ ವರೆಗೆ ಕೆಲಸ ಮಾಡಿ, 9 ಗಂ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಕುರಿತು ನಿಗಾ ವಹಿಸಲಾಗಿದೆ ಎಂದು ತಿಳಿದು ಬಂದಿದ...
ಭಾರತ-ಬಾಂಗ್ಲಾದೇಶ ಅಂತರ್ದೇಶಿಯ ಬಸ್ ಸೇವೆ ಪುನರಾರಂಭವಾಗಿದೆ. ಗಡಿಯಾಚೆಗಿನ ಸೇವೆಯನ್ನು ಬಾಂಗ್ಲಾದೇಶದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಫ್ಲ್ಯಾಗ್ ಆಫ್ ಮಾಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಢಾಕಾ-ಕೋಲ್ಕತ್ತಾ-ಢಾಕಾ ಸೇವೆಯನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿದೆ. ಢಾಕಾ-ಸಿಲ್ಹಾಟ್-ಶಿಲ್ಲಾಂಗ್-ಗುವಾಹಟಿ-ಢಾಕಾ ಮಾರ್ಗ...
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಂಪ್ರದಾಯವಾದಿಗಳು ಯುವ ಜೋಡಿಯ ಸಂತಸಕ್ಕೆ ತಣ್ಣೀರೆರಚಿದ್ದು, ಮದುವೆ ಸಂಭ್ರಮದಲ್ಲಿದ್ದ ಜೋಡಿ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಜೂನ್ 9ರಂದು ಸೂಪರ್ ಸ್ಟಾರ್ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನ...
ರಾಂಚಿ: ಪ್ರವಾದಿ ಕುರಿತು ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಶುಕ್ರವಾರ ರಾಂಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಇವರನ್ನು ರಾಜೇಂದ್ರ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪ...
ಮುಂಬೈ: ರಸ್ತೆಯಲ್ಲಿ ಗಾಯಗೊಂಡಿದ್ದ ಗಿಡುಗನನ್ನು ರಕ್ಷಿಸಲು ಯತ್ನಿಸಿದ ಇಬ್ಬರು ವ್ಯಕ್ತಿಗಳು ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿದ ದಾರುಣ ಘಟನೆ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆ ಮೇಲೆ ನಡೆದಿದೆ. 43 ವರ್ಷದ 'ಅಮರ್ ಮನೀಶ್ ಜಾರಿವಾಲಾ' ಮೃತ ವ್ಯಕ್ತಿಯಾಗಿದ್ದು, ಇವರು ಬಾಂದ್ರಾ-ವರ್ಲಿ ರಸ್ತೆ ಮೂಲಕ ಮಲಾಡ್ ಗೆ ಹೋಗುತ್ತಿದ್ದ ವ...