ತಿರುವನಂತಪುರಂ : ಮೊಬೈಲ್ ನಲ್ಲಿ ಕೊರಿಯನ್ ವಿಡಿಯೋ ನೋಡುವ ಚಟಕ್ಕೆ ಸಿಲುಕಿದ್ದ 16 ವರ್ಷದ ಜೀವಾ ಎಂಬ ವಿದ್ಯಾರ್ಥಿಯೊಬ್ಬಳು ಮೂರು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜೀವಾಗೆ ಯಾವಾಗಲೂ ಮುಚ್ಚಿದ ಕೋಣೆಯಲ್ಲಿ ಓದುವ ಅಭ್ಯಾಸ. ಘಟನೆ ನಡೆದ ದಿನ ಎಂದಿನಂತೆ ತಂಗಿ ಊಟಕ್ಕೆಂದು ಕರೆಯಲು ಹೋದಾಗ, ಜೀವ...
ನವದೆಹಲಿ: ದೂರದ ಪ್ರಯಾಣಿಕರಿಗೆ ವೇಕ್ ಅಪ್ ಅಲರ್ಟ್ ಸೌಲಭ್ಯವನ್ನು ರೈಲ್ವೆ ಇಲಾಖೆ ಆರಂಭಿಸಿದ್ದು, 'ಡೆಸ್ಟಿನೇಶನ್ ಅಲರ್ಟ್ ವೇಕಪ್ ಅಲಾರ್ಮ್' ಸೌಲಭ್ಯ ಇದಾಗಿದೆ. ಸದ್ಯ ಈ ಸೌಲಭ್ಯವನ್ನು ರಾತ್ರಿ 11 ರಿಂದ ಬೆಳಿಗ್ಗೆ 7 ರವರೆಗೆ ಪಡೆಯಬಹುದು. ಮುಂದಿನ ನಿಲ್ದಾಣ ಬರುವ 20 ನಿಮಿಷಗಳ ಮೊದಲು ಪ್ರಯಾಣಿಕರನ್ನು ಅಲಾರಾಮ್ ಮೂಲಕ ಎಚ್ಚರಿಸಲಿದೆ....
ಲಕ್ಕೋ: ಸೊಸೆಗೆ ಮಕ್ಕಳಾಗುತ್ತಿಲ್ಲವೆಂದು ಪಾಪಿ ಅತ್ತೆಯೊಬ್ಬಳು ಸೊಸೆಯಿದ್ದ ಕೋಣೆಗೆ ತನ್ನ ಮತ್ತಿಬ್ಬರ ಪುತ್ರರಿಬ್ಬರನ್ನು ಕಳುಹಿಸಿ ಅತ್ಯಾಚಾರ ಮಾಡಿಸಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಕೊತ್ವಾಲಿ ಪ್ರದೇಶದಲ್ಲಿ ನಡೆದಿದೆ. ಆರೋಪಿ ಮಹಿಳೆಗೆ ಮೂವರು ಗಂಡು ಮಕ್ಕಳಿದ್ದು, ಓರ್ವ ಮಗನಿಗೆ ಮದುವೆಯಾಗಿ ಹಲವು ವರ್ಷಗಳಾದರೂ ಮಕ್ಕಳಾಗಿರ...
ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ. ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI)...
ಹೈದರಾಬಾದ್: ಹೈದರಾಬಾದ್ ನಲ್ಲಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಚಿತ್ರಗಳನ್ನು ಬಿಡುಗಡೆ ಮಾಡಿದ ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿ ಶಾಸಕ ರಘುನಾಥ್ ರಾವ್ ಅವರು ಬಾಲಕಿ ಮತ್ತು ಅಪ್ರಾಪ್ತ ಆರೋಪಿಗಳ ಚಿತ್ರಗಳನ್ನು ಒಳಗೊಂಡ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ತ...
ಗುವಾಹಟಿ: ವಂಚನೆ ಆರೋಪದ ಮೇಲೆ ತನ್ನ ಭಾವಿ ಪತಿಯನ್ನು ಬಂಧಿಸಿ ಖ್ಯಾತಿ ಪಡೆದಿದ್ದ ಅಸ್ಸಾಂ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಅವರನ್ನು ಇದೀಗ ಭ್ರಷ್ಟಾಚಾರ ಆರೋಪದಲ್ಲಿ ಶನಿವಾರ ಪೊಲೀಸರು ಬಂಧಿಸಿದ್ದಾರೆ. ಮಜುಲಿ ಜಿಲ್ಲೆಯ ನ್ಯಾಯಾಲಯವು ಜುನ್ಮೋನಿ ರಾಭಾಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ರಭಾ ಇಬ್ಬರು ಗುತ್ತಿಗೆದಾರರು ಹಾಗ...
ಚೆನ್ನೈ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಕಬಿಶಾಂತ್(4)ನಿತೀಶಾ (7)ನಿತೀಶ್ (5 ಮೃತಪಟ್ಟ ಮಕ್ಕಳಾಗಿದ್ದು, ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಬಳಿ ಈ ಘಟನೆ ಜರುಗಿ...
ಚಂಡೀಗಡ: ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರ ವಹಿಸಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮೊಂದಿಗೆ ಕೈಜೋಡಿಸಲು ಬಯಸು...
ಉತ್ತರ ಪ್ರದೇಶ: ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂದು ತಾಯಿಗೆ ಪತಿ ಮತ್ತು ಮಹಿಳೆಯರು ಸೇರಿದಂತೆ ಸಂಬಂಧಿಕರು ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಜನ್ಮ ನೀಡಿದ ಎರಡೂ ಮಕ್ಕಳೂ ಹೆಣ್ಣು ಮಕ್ಕಳಾಗಿದ್ದಾರೆ ಎನ್ನುವ ಕಾರಣಕ್ಕೆ ಮಹಿಳೆಗೆ ಹಲ್ಲೆ ನಡೆಸಲಾಗಿದ್ದು, ಸಂತ್ರಸ್ತೆಯನ್ನು ...
ಕಾರವಾರ: ಬಸ್ ಚಾಲನೆ ಮಾಡುತ್ತಿರುವಾಗಲೇ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ನಡೆದಿದೆ ಮಲ್ಲಪ್ಪ ಸೋಮಪ್ಪನವರ (45) ಮೃತ ಚಾಲಕನಾಗಿದ್ದಾರೆ. ಯಲ್ಲಾಪುರದಿಂದ ಮುಂಡಗೋಡಿಗೆ ಹೋಗುತಿರುವ ಬಸ್ ಚಾಲನೆ ಮಾಡುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಬಸ್ ನ್ನು ರಸ್ತೆ...