ಭಾರತದ ತೀವ್ರ ವಿರೋಧದ ನಡುವೆಯೂ ಚೀನಾದ ಸ್ಪೈ ಹಡಗು ಶ್ರೀಲಂಕಾಕ್ಕೆ ಪ್ರವೇಶಿಸಿದ್ದು, ಭಾರತದ ಭದ್ರತೆಗೆ ಹಾಗೂ ಆರ್ಥಿಕ ವ್ಯವಸ್ಥೆಗೆ ಏಟು ನೀಡಲು ಚೀನಾ ಸಂಚು ಹೂಡಿದೆ ಎನ್ನುವ ಆತಂಕ ಇದೀಗ ಸೃಷ್ಟಿಯಾಗಿದೆ. ಚೀನಾದ ಬೇಹುಗಾರಿಕಾ ಹಡಗು ಶ್ರೀಲಂಕಾವನ್ನು ಪ್ರವೇಶಿಸುತ್ತಿರುವ ಬಗ್ಗೆ ಅಮೆರಿಕ ಕೂಡ ಆತಂಕ ವ್ಯಕ್ತಪಡಿಸಿತ್ತು. ಚೀನಾದ ಹಡಗಿನ ಕಾ...
ಜೈಪುರ: ಕುಡಿಯುವ ನೀರಿನ ಮಡಕೆ ಮುಟ್ಟಿದ ದಲಿತ ಬಾಲಕನನ್ನು ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಲಾಗಿರುವ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕ ಪನಾ ಚಂದ್ ಮೇಘವಾಲ್ ಅವರು ಸೋಮವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಮವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಸಲ್ಲಿಸಿದ ಪನಾ ಚಂದ್ರ ಮೇಘವಾಲ್, ಸಮುದಾಯಗಳ ...
75ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ದೇಶಕ್ಕಾಗಿ ತ್ಯಾಗ ಮಾಡಿದ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ. ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿಯನ್ನೇ ಬುಡಮೇಲು ಮಾಡ...
ದೇಶಾದ್ಯಂತ ಇಂದು ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದ್ದು, ಕೆಂಪುಕೋಟೆಯಲ್ಲಿ ಧ್ವಜಾರೋಹಣ ನಡೆದಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಉಡುಗೆ ಗಮನ ಸೆಳೆದಿದೆ. ರಾಷ್ಟ್ರೀಯ ಧ್ವಜದ ಚಿತ್ರವಿರುವ ಟರ್ಬಾನ್ ತೊಟ್ಟು, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ಜಾಕೆಟ್ ತೊಟ್ಟು ಪ್ರಧಾನಿ ಮೋದಿ 75ನೇ ಸ್ವಾತಂತ್...
ಜಾಲೋರ್: ದೇಶ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಸಂದರ್ಭದಲ್ಲಿಯೇ ರಾಜಸ್ಥಾನದ ಜಾಲೋರ್ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಯೊಬ್ಬನನ್ನು ಜಾತಿಯ ಕಾರಣಕ್ಕಾಗಿ ಅಮಾನವೀಯವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 9 ವರ್ಷ ವಯಸ್ಸಿನ ದಲಿತ ಬಾಲಕ ಇಂದ್ರ ಮೇಘವಾಲ್ ಹತ್ಯೆಗೀಡಾದವನಾಗಿದ್ದಾನೆ. ಶಾಲೆಯಲ್ಲಿ ಕುಡಿಯ...
ಭಾರತದಲ್ಲಿ ಲೈಂಗಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಗೌಪ್ಯತೆಗಳನ್ನು ಕಾಪಾಡುತ್ತಾರೆ. ಇದು ಲೈಂಗಿಕ ವಿಚಾರಗಳ ಜಾಹೀರಾತುದಾರರಿಗೆ ತಲೆ ನೋವಾಗಿ ಪರಿಣಮಿಸಿದೆ. ಹೌದು..! ದೆಹಲಿ ಮೆಟ್ರೋದಲ್ಲಿ ಕಾಂಡೋಮ್ ತಯಾರಿಕಾ ಕಂಪನಿಯ ಜಾಹೀರಾತು ಪ್ರಕಟಿಸಲಾಗಿದ್ದು, ಇದರ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ. ಮ...
ಹಿಮಾಚಲದ ಕುಲುವಿನಲ್ಲಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ಅಂಗಡಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೃಶ್ಯವನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಹಲವಾರ ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಅಂಗಡಿಗಳ ಸಾಲುಗಳು ಕ್ಷಣ ಮಾತ್ರದಲ್ಲಿ ಕುಸಿದುಬಿದ್ದು, ನೀರು ಪಾಲಾಗುತ್ತದೆ. ಈ ಘಟನೆಯ ದೃಶ್ಯವನ್ನು ವ್ಯಕ್ತಿ...
ಫಿರೋಜಾಬಾದ್: ಈ ಊಟವನ್ನು ಪ್ರಾಣಿ ಕೂಡ ತಿನ್ನಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶದ ಪೊಲೀಸ್ ವೊಬ್ಬರು ರಸ್ತೆಯಲ್ಲಿ ಊಟದ ತಟ್ಟೆ ಹಿಡಿದುಕೊಂಡು ಕಣ್ಣೀರು ಹಾಕುತ್ತಾ, ಸಾರ್ವಜನಿಕರಿಗೆ ಪ್ರದರ್ಶಿಸಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಪೊಲೀಸ್ ಕಾನ್’ಸ್ಟೇಬಲ್ ಮನೋಜ್ ಕುಮಾರ್ ಸರ್ಕಾರದ ವಿರುದ್ಧ...
ರಾಜಸ್ಥಾನದ ಉದಯಪುರ ಎಂದರೆ ಸಾಕು, ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ಜನರು ನೆನಪಿಸಿಕೊಳ್ಳುತ್ತಾರೆ. ಆದರೆ ಇದೀಗ ಉದಯಪುರ ಹಿಂದೂ-ಮುಸಲ್ಮಾನರ ಸೌಹಾರ್ದತೆಗೆ ಸುದ್ದಿಯಾಗಿದೆ. ಮೊಹರಂ ಆಚರಣೆ ವೇಳೆ ಉದಯಪುರ ಹಿಂದೂ ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾಯಿತು. ರಾಜಸ್ಥಾನದ ಉದಯಪುರ ನಗರದಲ್ಲಿ ಮೊಹರಂ ಮೆರವಣಿಗೆ ನಡೆಯುತ್ತಿತ್ತು. ಈ ವೇಲೆ ...
ಬಿಹಾರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಉಪ ಮುಖ್ಯಮಂತ್ರಿಯಾಗಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ ಮಾಡಿದರು. 71 ವರ್ಷ ವಯಸ್ಸಿನ ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಚೌಹಾಣ್ ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಹಾರದಲ...