ಅಹಮದಾಬಾದ್: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯ ರಾಜಕೀಯದಲ್ಲಿ ಭಾರೀ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಹುದ್ದೆಗೆ...
ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ. ಪೆರಾರಿವಾಲನ್ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕ...
ಮಧ್ಯಪ್ರದೇಶ: ಕಾರು ಖರೀದಿ ಮಾಡುತ್ತೇನೆ ಎಂದು ಫೋಸ್ ಕೊಟ್ಟು ರೂಂಗೆ ಬಂದ ವ್ಯಕ್ತಿಯೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಕಾರನೊಂದಿಗೆ ಪರಾರಿಯಾದ ಘಟನೆ ನಡೆದಿದ್ದು, ಶೋರೂಂ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದ್ದಾನೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಕಾರ್ ಶೋರೂಮ್ಗೆ ಭೇಟಿಕೊಟ್ಟಿದ ಯುವಕ ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಹೊಸ ಟಾಟಾ ಹ್ಯಾ...
ಆಂಧ್ರಪ್ರದೇಶ: ಶಾಸಕರು, ಸಚಿವರು ಬಂದಾಗ ನಮಗೆ ಮನೆ ಮಾಡಿಕೊಡಿ, ರಸ್ತೆ ಮಾಡಿಕೊಡಿ, ನೀರಿನ ಸಂಪರ್ಕ ಮಾಡಿಕೊಡಿ, ಮೂಲಭೂತ ಸೌಕರ್ಯ ಕೊಡಿ ಅಂತ ಕೇಳೋದು ಸರ್ವೇ ಸಾಮಾನ್ಯ. ಆದರೆ, ಇಲ್ಲೊಬ್ಬ ವೃದ್ಧ ಸಚಿವೆಯೊಬ್ಬರ ಬಳಿ, ನನಗೆ ಮದುವೆ ಮಾಡಿಸಿಕೊಡಿ ಎಂದು ಅಂಗಾಲಾಚಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಗಡಪದಪಾಕು ವೈಪಿಸ...
ನವದೆಹಲಿ:ಬೃಹತ್ ಬೆಳವಣಿಗೆಯೊಂದರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಸಿಬಿಐ ಆಘಾತ ನೀಡಿದೆ. ಚಿದಂಬರಂ ಅವರ ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರ...
ತಿರುನಲ್ವೇಲಿ: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಮುನ್ನೀರಪಳ್ಳಂ ಬಳಿ ನಡೆದ ಕ್ವಾರಿ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಬಂಡೆಗಳ ನಡುವೆ ಹಿಟಾಚಿ ಯಂತ್ರದೊಳಗೆ ಸಿಲುಕಿದ್ದಾನೆ ಎಂದು ತಿಳಿದಿ ಬಂದಿದೆ. ಅಡೈಮಿತಿಪ್ಪಂಕುಳಂನಲ್ಲಿ ಶನಿವಾರ ರಾತ್ರಿ 300 ಅಡಿ ಆಳದ ಕಲ್ಲಿನ ಕ್ವಾರಿಯಲ್ಲಿ ದೈತ್ಯ ಬಂಡೆಯೊಂ...
ಪಾಲಾ:ತನ್ನ ಕೈಯನ್ನು ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಸುದ್ದಿಯನ್ನು ಫೇಸ್ ಬುಕ್ ನಲ್ಲಿ ಲೈವ್ ಆಗಿ ಬಿತ್ತರಿಸಿದ ಯುವಕನೊಬ್ಬನನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಉತ್ತರ ಪ್ರದೇಶದ ಪಾಲಾ ಕಿಜ್ಜತ್ತಡಿಯೂರಿನ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿನ್ನೆ ಸಂಜೆ ಈ ಘಟನೆ ನಡೆದಿದ್ದ...
ಉತ್ತರ ಪ್ರದೇಶ: ವಿವಾದಿತ ಜ್ಞಾನವಾಪಿ ಮಸೀದಿಯೊಳಗೆ ಕೋರ್ಟ್ ಆದೇಶದಂತೆ ವಿಡಿಯೋ ಚಿತ್ರೀಕರಣ ಶೇ.65ರಷ್ಟು ಮುಗಿದಿದ್ದು, ಅಧಿಕಾರಿಗಳು ಇದರ ವರದಿಯನ್ನು ಕೋರ್ಟ್ಗೆ ನಾಳೆ (ಮಂಗಳವಾರ )ಸಲ್ಲಿಸಲಿದ್ದಾರೆ. ಇಂಡಿಯಾ ಟುಡೇ' ಪತ್ರಿಕೆ ವರದಿ ಮಾಡಿದ ಪ್ರಕಾರ ಸಮೀಕ್ಷೆ ಸಮಯದಲ್ಲಿ ಮಸೀದಿಯಲ್ಲಿ ಶಿವಲಿಂಗ ಹಾಗೂ ನಂದಿ ಕಂಡುಬಂದಿರುವುದಾಗಿ ವರದಿಯ...
ಕಠ್ಮಂಡು: ಬುದ್ಧನ 2566ನೇ ಜನ್ಮದಿನಾಚರಣೆ (ಬುದ್ಧ ಪೂರ್ಣಿಮೆ) ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳ ಭೇಟಿ ಆರಂಭವಾಗಿದೆ. ನೇಪಾಳದ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಆಗಮಿಸಿದ ಪ್ರಧಾನಿ ಮಾಯಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಉತ್ತರ ಪ್ರದೇಶದ ಕುಶಿನಗರದಿಂದ ಹೆಲಿಕಾಪ್ಟರ್ ಮೂಲಕ ಲುಂಬಿನಿಗೆ ಬಂದಿಲಿದ ಮೋದಿ ...
ಚೆನ್ನೈ: ಪತಿಯನ್ನು ಕಳೆದುಕೊಂಡ ಮಹಿಳೆಯೊಬ್ಬರು ತಮ್ಮ ಮಗಳನ್ನು ಸಾಕಲು ಪುರುಷರ ವೇಷ ಧರಿಸಿ ಬರೋಬ್ಬರಿ 36 ವರ್ಷಗಳ ಕಾಲ ಪುರುಷನಂತೆ ಜೀವಿಸಿದ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ನಡೆದಿದೆ. ಪೆಚಿಯಮ್ಮಾಳ್ ಎಂಬ ಮಹಿಳೆ ಪುರುಷನಂತೆ ಬದುಕಿದ ಮಹಿಳೆಯಾಗಿದ್ದು, 20 ವರ್ಷದಲ್ಲಿರುವಾಗ ಪೆಚಿಯಮ್ಮಾಳ್ ಅವರಿಗೆ ಮದುವೆಯಾಗಿತ್ತು. ಮದುವೆಯಾಗಿ...