ಭೋಪಾಲ್: ಮಧ್ಯಪ್ರದೇಶದ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರ ಸೊಸೆ ಶಾಜಾಪುರದ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಸವಿತಾ(22) ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದು, ಕೌಟುಂಬಿಕ ಸಮಸ್ಯೆಗಳ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಗಳಿಂದ ತಿಳಿದು ಬಂದಿದೆ. ಸದ್ಯ ಮ...
ನವದೆಹಲಿ: ಸದ್ಯ ದೇಶಾದ್ಯಂತ ಲೌಡ್ ಸ್ಪೀಕರ್ ಗಲಾಟೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಭಾರತೀಯ ರೈಲ್ವೆ ಕೂಡ ರೈಲಿನೊಳಗೆ ಲೌಡ್ ಸ್ಪೀಕರ್ ನ್ನು ನಿಷೇಧಿಸಿದ್ದು, ರಾತ್ರಿ ವೇಳೆ ಪ್ರಯಾಣಿಕರು ರೈಲಿನಲ್ಲಿ ಲೌಡ್ ಸ್ಪೀಕರ್ ಹಾಕಿ ಸಂಗೀತ ಕೇಳುವುದು, ಇತರ ಪ್ರಯಾಣಿಕರಿಗೆ ತೊಂದರೆಯಾಗುವಂತೆ ಫೋನ್ ನಲ್ಲಿ ಮಾತನಾಡುವುದನ್ನು ನಿಷೇಧಿಸಿದೆ. ಪ್ರಯಾ...
ಆರ್ಥಿಕ ಬಿಕ್ಕಟ್ಟಿನ ನಡುವೆ ನಾಗರಿಕ ಕಲಹ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ವಾಯವ್ಯ ಪ್ರಾಂತ್ಯದ ಕುರುನೆಗಾಲ ನಗರದಲ್ಲಿರುವ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ನಿವಾಸಕ್ಕೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಶ್ರೀಲಂಕಾದ ಮೊರಟುವಾ ಮೇಯರ್ ಸಮನ್ ಲಾಲ...
ನವದೆಹಲಿ: ಕಾಂಗ್ರೆಸ್ ಸಚಿವನ ಪುತ್ರನ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ಯುವತಿಗೆ ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿರುವ ಬಗ್ಗೆ ದೂರು ದಾಖಲಾಗಿದೆ. ರಾಜಸ್ಥಾನದ ಕಾಂಗ್ರೆಸ್ ಸಚಿವ ಮಹೇಶ್ ಜೋಶಿ ಪುತ್ರ ರೋಹಿತ್ ಜೋಶಿ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಕಳೆದ ವರ್ಷದ ಜೈಪುರ ಮತ್ತು ದೆಹಲಿಯಲ್ಲ...
ಕೇರಳ: ಹಲವು ಅಚ್ಚರಿ, ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದ್ದ ಕೇರಳದ ಖ್ಯಾತ ಯೂಟ್ಯೂಬರ್ ರಿಫಾ ಮೆಹ್ನು ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ದೊರಕಿದ್ದು, ಕೇರಳ ಪೊಲೀಸರು ರಿಫಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮಾಧಿಯಿಂದ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಅನುಮತಿ ದೊರೆತ ಬೆನ್ನಲ್ಲೇ ಕೇರಳ ಪೊಲೀಸರ...
ಬಾಲಾಸೋರ್: ಮಹಿಳೆಯೊಬ್ಬರನ್ನು ಮಂತ್ರವಾದಿಯೋರ್ವ ಸತತ 79 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದಿದ್ದು, ಮಹಿಳೆಯ 2 ವರ್ಷ ವಯಸ್ಸಿನ ಮಗುವಿನ ಎದುರೇ ಮಂತ್ರವಾದಿ ಮಹಿಳೆಯ ಮೇಲೆ ಅತ್ಯಾಚಾರ ಎಸಗುತ್ತಿದ್ದ ಎನ್ನುವ ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಹಾಗೂ ಆಕೆಯ...
ಮಹಾರಾಷ್ಟ್ರ: ಪ್ರೇಮಿಗಳಿಬ್ಬರ ಮೇಲೆ ಹುಲಿಯೊಂದು ದಾಳಿ ನಡೆಸಿದ ಪರಿಣಾಮ ಯುವಕ ಬಲಿಯಾಗಿ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರ ನಾಗ್ಪುರದ ವಾತ್ಸಾ ಅರಣ್ಯದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಪ್ರೇಮಿಗಳಿಬ್ಬರು ಮಹಾರಾಷ್ಟ್ರದ ನಾಗುರದ ವಾತ್ಸಾ ಅರಣ್ಯ ವ್ಯಾಪ್ತಿ ಕಾಡು ಪ್ರದೇಶದಲ್ಲಿ ಏಕಾಂತದಲ್ಲಿದ್ದು, ಈ ವೇಳೆ ಹುಲಿಯೊಂದು ದಾಳಿ...
ನವದೆಹಲಿ: ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಮೇಲೆ 50ರೂ ಏರಿಕೆ ಮಾಡಲಾಗಿದೆ. ಕಳೆದ ಮಾ.22ರಂದು ಅಡುಗೆ ಅನಿಲದ ಬೆಲೆಯನ್ನು 50ರೂ.ಗೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50ರೂ.ಗೆ ಹೆಚ್ಚಳ ಮಾಡಲಾಗಿದೆ. ಒಂದೂವರೆ ತಿಂಗಳಲ್ಲಿ ಅಡುಗೆ ...
ಹೈದರಾಬಾದ್: ದಲಿತ ಯುವಕನನ್ನು ಮದುವೆಯಾದಳು ಎನ್ನುವ ಕಾರಣಕ್ಕೆ, ಮುಸ್ಲಿಮ್ ಯುವತಿಯ ಎದುರೇ ದಲಿತ ಯುವಕನನ್ನು ಆಕೆಯ ಸಹೋದರ ಮತ್ತು ಸಹಚರರು ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು, ಘಟನೆಯ ಭೀಕರತೆಯನ್ನು ಯುವತಿ ತೀವ್ರ ಹತಾಶೆಯಿಂದ ಮುಸ್ಲಿಮ್ ಯುವತಿ ವಿವರಿಸಿದ್ದಾಳೆ. ಹೈದರಾಬಾದ್ ನ ಮುಸ್ಲಿಮ್ ಯುವತಿ ಸೈಯದ್ ...
ಡಿಸ್ಪುರ್: ಮಹಿಳಾ ಸಬ್ ಇನ್ಸ್ ಪೆಕ್ಟರ್ ವೊಬ್ಬರು ತನ್ನು ಭಾವಿ ಪತಿಯನ್ನೇ ವಂಚನೆಯ ಕೇಸ್ ನಲ್ಲಿ ಬಂಧಿಸಿದ ಸಿನಿಮೀಯ ಶೈಲಿಯ ಘಟನೆ ಅಸ್ಸಾಂ ನಲ್ಲಿ ನಡೆದಿದೆ. ಅಸ್ಸಾಂನ ನಾಗಾಂವ್ ಜಿಲ್ಲೆಯ ಸಬ್ ಇನ್ಸ್ ಪೆಕ್ಟರ್ ಜುನ್ಮೋನಿ ರಾಭಾ ಎಂಬವರು ಈ ಕಥೆಯ ರಿಯಲ್ ನಾಯಕಿಯಾಗಿದ್ದಾರೆ. ರಾಭಾ ಅವರಿಗೆ ಇತ್ತೀಚೆಗೆ ರಾಣಾ ಪೊಗಾಗ್ ಎಂಬಾತನ ಜೊತೆಗೆ ವಿವ...