ಅಹ್ಮದಾಬಾದ್: ವಿವಾದಿತ ಟ್ವೀಟ್ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ನಾಯಕ ವಡ್ಗಾಮ್ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ(MLA Jignesh Mevani)ಯನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಪಲಂಪುರ್ ಸರ್ಕ್ಯೂಟ್ ಹೌಸ್ ನಲ್ಲಿ ಬಂಧಿಸಿದ್ದಾರೆ. ಜಿಗ್ನೇಶ್ ಮೇವಾನಿ ಕೆಲವು ದಿನಗಳ ಹಿಂದೆ ಟ್ವೀಟ್(Tweet) ವೊಂದನ್ನು ಮಾಡಿದ್ದು, ಈ ಟ್...
ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಜನರ ಆಕ್ರೋಶದ ಬಳಿಕ ಅಕ್ಷಯ್ ಕುಮಾರ್ ಪಾನ್ ಮಸಾಲ ಜಾಹೀರಾತಿನಿಂದ ಹಿಂದಕ್ಕೆ ಸರಿಯುವುದಾಗಿ ಟ್ವೀಟ್ ಮಾಡಿದ್ದಾರೆ. ನನ್ನ ಅಭಿಮಾನಿಗಳಿಗೆ ಹಿತೈಷಿಗಳಿಗೆ ನಾನು ಕ್ಷಮೆ ಕೇಳುತ್ತೇನೆ. ಕೆಲವು ದಿನಗಳಿಂದ ನಿಮ್ಮ ಪ್ರತ...
ಪತ್ತನಂತಿಟ್ಟ: ಕೆಎಸ್ಸಾರ್ಟಿಸಿ ಸೂಪರ್ ಡಿಲಕ್ಸ್ ಬಸ್ ನಲ್ಲಿ ಯುವತಿಯ ಮೇಲೆ ಚಾಲಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಯುವತಿ ಕೇರಳ ಪೊಲೀಸರಿಗೆ ದೂರು ನೀಡಿದ್ದಾಳೆ. ಶನಿವಾರ ನಸುಕಿನ ವೇಳೆ ಈ ಘಟನೆ ನಡೆದಿದೆ. ಪತ್ತನಂತಿಟ್ಟ ಡಿಪೋದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸೂಪರ್ ಡಿಲಕ್ಸ್ ಬಸ್ ನಲ್ಲಿ ಸಂತ್ರಸ್ತ ಯ...
ಉತ್ತರ ಪ್ರದೇಶ; ಸಾಂಪ್ರದಾಯಿಕ ಧಾರ್ಮಿಕ ಮೆರವಣಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಮತ್ತು ಅನುಮತಿಯಿಲ್ಲದೆ ಧಾರ್ಮಿಕ ಮೆರವಣಿಗೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಹನುಮ ಜಯಂತಿಯ ಶೋಭಾಯಾತ್ರೆ ವೇಳೆ ದೆಹಲಿಯ ಜಹಾಂಗೀರಪುರಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಮತ್ತ...
ರಾಯ್ ಬರೇಲಿ: ಅಪ್ರಾಪ್ತ ವಯಸ್ಸಿನ ದಲಿತ ಬಾಲಕನನ್ನು ಠಾಕೂರ್ ಸಮುದಾಯಕ್ಕೆ ಸೇರಿದ ಯುವಕರು ತಮ್ಮ ಕಾಲು ನೆಕ್ಕಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಾಯಿಯ ವೇತನವನ್ನು ದಲಿತ ಬಾಲಕ ಮಾಲಿಕರ ಬಳಿ...
ಮುಂಬೈ: ಐಪಿಎಲ್- 2022ನಲ್ಲಿ, ಕೋವಿಡ್ ಅನಿರೀಕ್ಷಿತ ಏರಿಕೆಯಿಂದ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಪಂದ್ಯವನ್ನು ಪುಣೆಯಿಂದ ಮುಂಬೈಗೆ ಸ್ಥಳಾಂತರಿಸಿದ್ದಾರೆ. ನಾಳೆಯ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ದೆಹಲಿ-ಪಂಜಾಬ್ (DC vs PBKS) ಪಂದ್ಯವನ್ನು ಮೊದಲು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್...
ಅಮರಾವತಿಯ ಅಚಲಪುರ ಮತ್ತು ಪರಾಠವಾಡದಲ್ಲಿ ಜನಾಂಗೀಯ ಗಲಭೆಗಳ ಮೇಲೆ ಮಹಾರಾಷ್ಟ್ರ ನಿಷೇಧ ಹೇರಿದೆ. ಘಟನೆಯಲ್ಲಿ 23 ಮಂದಿಯನ್ನು ಬಂಧಿಸಲಾಗಿದೆ. ಎರಡೂ ಸ್ಥಳಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವ...
ಭೋಪಾಲ್: ತಾಳಿ ಕಟ್ಟಲು ಕೆಲವೇ ನಿಮಿಷಗಳು ಬಾಕಿ ಉಳಿದಿರುವಾಗಲೇ ಪೊಲೀಸರು ವರರನ್ನು ಅರೆಸ್ಟ್ ಮಾಡಿದ ಘಟನೆ ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದಿದೆ. ವಧುವಿಗೆ ತಾಳಿ ಕಟ್ಟುವ ಮೊದಲು ಮೆರವಣಿಗೆ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ. ಸಂಬಂಧಿಕರು, ವಧುವಿನ ಕಡೆಯವರು ಸಂಭ್ರಮದಲ್ಲಿರುವಾಗಲೇ ಏಕಾಏಕಿ ಬಂದ ಪೊಲೀಸರು ವರನನ್ನು ಅರೆಸ್ಟ್ ಮಾಡಿದ್...
ಉತ್ತರಪ್ರದೇಶ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಸಹಪಾಠಿಗಳು 10ನೇ ತರಗತಿಯ ಬಾಲಕನನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಈ ಘಟನೆ ನಡೆದಿದ್ದು , ಶಾಲೆಯಿಂದ ಹೊರಗಡೆ ಈ ಘಟನೆ ನಡೆದಿದೆ. ಅಮರ್ ಸಿಂಗ್ ಹಾಗೂ ವಿಕ್ರಮ್ ಕುಮಾರ್ ಎಂಬ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಈ ಜಗಳದಿಂದ ತೀವ್ರ...
ಪಾಲಕ್ಕಾಡ್: ಆರೆಸ್ಸೆಸ್ ಮುಖಂಡನನ್ನುಶುಕ್ರವಾರ ಮಧ್ಯಾಹ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಲಕ್ಕಾಡ್ ಮೇಲೆ ಮುರಿಯಿಲ್ ನಲ್ಲಿ ನಡೆದಿದೆ.ಮೃತರನ್ನು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಶ್ರೀನಿವಾಸನ್ ಒಡೆತನದ ಎಸ್.ಕೆ. ಆಟೊ ರಿಪೇರಿ ಅಂಗಡಿಗೆ ಬಂದ ದುಷ್ಕರ್ಮಿಗಳು ಮಚ್ಚು ಮತ್ತು ಮಾರಕಾಸ್ತ್ರಗಳಿಂದ ಶ್ರೀನಿವಾಸನ್ ಅವರನ್ನು ...