ಆಲಪ್ಪುಳ: ಮದ್ಯ ಸೇವನೆಯಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಂದಿದ್ದರೂ ಸರ್ಕಾರಗಳು ಮದ್ಯ ಮಾರಾಟ ನಿಷೇಧಿಸಲು ಮುಂದಾಗುತ್ತಿಲ್ಲ. ಶ್ರೀಮಂತರ ಮಕ್ಕಳು ಡ್ರಗ್ಸ್ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎಂದು ಡ್ರಗ್ಸ್ ನಿಷೇಧ ಮಾಡಲಾಗಿದೆ. ಆದರೆ ಬಡವರು ಮದ್ಯ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎನ್ನುವುದರ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲದ ಸರ್ಕಾರಗಳ...
ಒಡಿಶಾ: ಒಟ್ಟಿಗೆ ಕಾಡಿಗೆ ತೆರಳಿದ್ದ ಮೂವರು ಯುವತಿಯರು ಶವವಾಗಿ ಪತ್ತೆಯಾದ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ 4:30ರ ವೇಳೆಗೆ ಮೂವರು ಯುವತಿಯರು ಒಟ್ಟಿಗೆ ಕಾಡಿಗೆ ತೆರಳುತ್ತಿರುವುದನ್ನು ಸ್ಥಳಿಯರು ನೋಡಿದ್ದರು. ಆದರೆ, ಯಾರೂ ಕೂಡ ಈ ವಿಚಾರವನ್ನು ಗಂಭೀರವಾಗಿ ಪರ...
ಕೋಯಿಕ್ಕೋಡ್: ಸೈಕಲ್ ಕೊಡಿಸು ಎಂದು ಮಗಳು ಹಠ ಮಾಡಿದ್ದಕ್ಕೆ ಪಾಪಿ ತಂದೆಯೋರ್ವ ಮಗಳ ಮೇಲೆ ಕುದಿಯುತ್ತಿರುವ ನೀರನ್ನು ಎರಚಿದ ಅಮಾನವೀಯ ಘಟನೆ ಕೇರಳದ ತಾಮರಸ್ಸೆರಿಯಲ್ಲಿ ನಡೆದಿದೆ. ತಾಮರಸ್ಸೆರಿ ಮೂಲದ ಶಾಜಿ ಎಂಬಾತ ಈ ದುಷ್ಕೃತ್ಯವನ್ನು ಎಸಗಿದ್ದಾನೆ. ಘಟನೆಯಲ್ಲಿ ಮಗುವಿನ ತಾಯಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 9 ವರ್ಷದ ಬಾಲ...
ಇಡುಕ್ಕಿ: ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತೊಡುಪುಯದಲ್ಲಿ ನಡೆದಿದೆ. ಬಾಲಕಿಗೆ ಹತ್ತಕ್ಕೂ ಹೆಚ್ಚು ಜನರು ಕಿರುಕುಳ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಂತಲ್ಮನ್ನದ ಜಾನ್ಸನ್, ಕುರಿಚ ಸ್ವದೇಶಿ ತಂಕಚನ್, ಕುಮಾರಮಂಗಲದ ಬೇಬಿ, ಕಲ್ಲ...
ಅಹಮದಾಬಾದ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಅಹಮದಾಬಾದ್ ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತ...
ಜಾರ್ಖಂಡ್: ರೋಪ್ ವೇ ಕೇಬಲ್ ಕಾರುಗಳು ಡಿಕ್ಕಿ ಹೊಡೆದು ಹತ್ತು ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಾರ್ಖಂಡ್ ನ ದಿಯೋಗರ್ ನಲ್ಲಿ ಈ ಘಟನೆ ನಡೆದಿದ್ದು ಅಪಘಾತದ ನಂತರ ಐವತ್ತು ಜನರು ರೋಪ್ ವೇಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗ...
ತಮಿಳುನಾಡು: ಗಂಟೆಗಟ್ಟಲೆ ಮೊಬೈಲ್ ನಲ್ಲಿ ಫೈರ್ ಗೇಮ್ ಆಡಿದ ವಿದ್ಯಾರ್ಥಿಯೊಬ್ಬ ಮಾನಸಿಕ ಅಸ್ವಸ್ಥನಾಗಿ ಆಸ್ಪತ್ರೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಈ ಘಟನೆ ನಡೆದಿದೆ. ಹುಡುಗ ತನ್ನ ಫೋನ್ನಲ್ಲಿ ಗೇಮ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ. ಪ್ರಜ್ಞಾಹೀನ ಸ್...
ನವದೆಹಲಿ: ಇಂಧನ ಬೆಲೆ ಏರಿಕೆ ಕುರಿತಂತೆ ವಿಮಾನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಮಹಿಳಾ ಕಾಂಗ್ರೆಸ್ ಅಖಿಲ ಭಾರತ ಅಧ್ಯಕ್ಷೆ ನೇತಾ ಡಿಸೋಜಾ ನಡುವೆ ವಾಗ್ವಾದ ನಡೆದಿದೆ. ಗುವಾಹಟಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಕುರಿತು ಸಚಿವರಿಗೆ ಪ್ರಶ್ನೆಗಳನ್ನು ಕೇಳುತ್ತಿರು...
ತ್ರಿಶೂರ್: ತಂದೆ-ತಾಯಿಯನ್ನು ಮಗ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ತ್ರಿಶೂರ್ ನಲ್ಲಿ ನಡೆದಿದೆ. ತ್ರಿಶೂರಿನ ಇಂಚಕುಂಡುವಿನ ಕುಟ್ಟನ್ (60) ಮತ್ತು ಅವರ ಪತ್ನಿ ಚಂದ್ರಿಕಾ (55) ಮೃತಪಟ್ಟವರು. ಕುಟ್ಟನ್ ಮತ್ತು ಅವರ ಪತ್ನಿ ಚಂದ್ರಿಕಾ ಮನೆಯ ಹೊರಗಿನ ರಸ್ತೆಯಲ್ಲಿ ಹುಲ್ಲು ಕತ್ತರಿಸುತಿದ್ದ ಸಂದರ್ಭದಲ್ಲಿ ಮ...
ಶ್ರೀಲಂಕಾದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ನಿರಾಶ್ರಿತರು ಭಾರತಕ್ಕೆ ವಲಸೆ ಬರುತ್ತಿದ್ದು ನಿನ್ನೆ19 ಮಂದಿ ರಾಮೇಶ್ವರಂ ತಲುಪಿದ್ದಾರೆ. ಏಳು ಕುಟುಂಬಗಳ ಜನರು ತಲೈಮನ್ನಾರ್ ನಿಂದ ಧನುಷ್ಕೋಡಿಗೆ ಬಂದಿದ್ದಾರೆ. ಅವರು ಧನುಷ್ಟಕೋಡಿ ತಲುಪಿ ಮಂಡಪಂ ಮೆರೈನ್ ಪೊಲೀಸ್ ಠಾಣೆಯಲ್ಲಿ ಶರಣಾದರು. ಆರ್ಥಿಕ ಬಿಕ್ಕಟ್ಟು ಮುಂದುವರಿದರೆ ಶ್ರ...