ಲಕ್ನೋ: ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಬಿಎಸ್ ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳಲು ಬಿಎಸ್ ಪಿಯನ್ನು ಸಂಪರ್ಕಿಸಿದ್ದೆವು, ಮುಖ್ಯಮಂತ್ರಿ ಸ್ಥಾನ ನೀಡುವುದಾಗಿಯೂ ಹೇಳಿದ್ದೆವು ಆದರೆ, ಮಾಯಾವತಿ ಸ್ಪಂದಿಸಿರಲಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ...
ಭಾರತದಲ್ಲಿನ ಬಹುಪಾಲು ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯನ್ನು ಟಾಟಾ ಮೋಟಾರ್ಸ್ ನಿಯಂತ್ರಿಸುತ್ತದೆ. ಅದರಲ್ಲಿ ಕಾಂಪ್ಯಾಕ್ಟ್ SUV ನ ನೆಕ್ಸಾನ್ ಹೆಚ್ಚು ಮಾರಾಟವಾಗುತ್ತವೆ. ಆದಾಗ್ಯೂ, ನೆಕ್ಸಾನ್ನ ಮೈಲೇಜ್ ಕಡಿಮೆಯಾಗಿದೆ ಎಂಬ ದೂರುಗಳು ಕೇಳಿ ಬರುತ್ತಿದೆ. ಈ ಕಡಿಮೆ ಮೈಲೇಜ್ ಸಮಸ್ಯೆಯೇ ಇದನ್ನು ಖರೀದಿ ಮಾಡಲು ಜನರು ಹಿಂದೇಟು ಹಾಕುತ...
ಕಣ್ಣೂರು: ನಾವು ನಮ್ಮ ಜಾತಿ-ಮತಗಳ ಬೇಧಭಾವವಿಲ್ಲದೆ ಭಾರತೀಯರಾಗಿದ್ದೇವೆ. ಆದರೆ ಆರೆಸ್ಸೆಸ್ ನಡೆಸುತ್ತಿರುವ ಮತ್ತು ನಿಯಂತ್ರಿಸುತ್ತಿರುವ ಪ್ರಸಕ್ತ ಆಳುವ ಪಕ್ಷ ಬಿಜೆಪಿ ನಮ್ಮ ದೇಶದ ಜಾತ್ಯತೀತ ಚಾರಿತ್ರ್ಯವನ್ನು ಧ್ವಂಸ ಮಾಡಲು ಪ್ರಯತ್ನಿಸುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ)-ಸಿಪಿಐ(ಎಂ) ಪೊಲಿಟ್ಬ್ಯುರೊ ಸದಸ್ಯ ಪ್...
ವಿವಿಧ ರಾಜ್ಯದ ಜನರು ಇಂಗ್ಲಿಷ್ ಮಾತನಾಡುವ ಬದಲು ಹಿಂದಿಯಲ್ಲಿ ಮಾತನಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ಇದು ದೇಶದ ಏಕತೆಗೆ ಮುಖ್ಯವಾಗಿದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟಿದ್ದಾರೆ. ಹಿಂದಿಯನ್ನು ಆಡಳಿತ ಭಾಷೆಯನ್ನಾಗಿ ಮಾಡಲು ಪ್ರಧಾನಿ ನೇತೃತ್ವದಲ್ಲಿ ...
ನವದೆಹಲಿ: ದೇಶಾದ್ಯಂತ ಎಲ್ಲ ಬ್ಯಾಂಕುಗಳ ಎಟಿಎಂಗಳಲ್ಲೂ ಶೀಘ್ರ ಕಾರ್ಡ್ ಲೆಸ್ ಕ್ಯಾಶ್ ಸೇವೆ ಲಭ್ಯವಾಗಲಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಪ್ರಕಟಿಸಿದರು. ಇದರೊಂದಿಗೆ ಕಾರ್ಡ್ ಬಳಕೆ ಸಂಪೂರ್ಣ ಕೊನೆಗೊಳ್ಳಲಿದ್ದು, ಗ್ರಾಹಕನಿಗೆ ಹೆಚ್ಚಿನ ಉಪಯೋಗ ಪಡೆದುಕೊಳ್ಳಬಹುದು. ಈ ಹಣಕಾಸು ಸೇವೆಯು ಯೂನಿಫೈಡ್ ಪೇಮೆಂಟ್ ಇಂ...
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಟ್ವಿಟರ್ ಹ್ಯಾಕ್ ಆಗಿತ್ತು. ಸಿಎಂ ಪ್ರೊಫೈಲ್ ಚಿತ್ರ ತೆಗೆದು ಕಾರ್ಟೂನ್ ಚಿತ್ರ ಹಾಕಿದ ಬಳಿಕ ಟ್ವಿಟರ್ ಖಾತೆ ಹ್ಯಾಕ್ ಆಗಿದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಖಾತೆಯನ್ನು ಮರುಸ್ಥ...
ಲಕ್ನೋ: ಅತ್ಯಾಚಾರ ಹಾಗೂ ಹಲವು ಗಂಭೀರ ಅಪರಾಧಗಳಲ್ಲಿ ಜೈಲು ಸೇರಿರುವ ದೇವಮಾನವ ಅಸಾರಾಂ ಬಾಪು ಅವರ ಬೆಂಬಲಿಗರು ನಿರ್ಮಿಸಿದ ಆಶ್ರಮದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ 13 ವರ್ಷದ ಬಾಲಕಿಯ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಮೃತ ಬಾಲಕಿ ಬಿಮೌರ್ ಗ್ರಾಮದ ನಿವಾಸಿಯಾಗಿದ್ದು, ಗುರುವಾರ ನಾಪತ್ತೆಯಾಗಿದ್ದಳು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠ...
ಸೀತಾಪುರ: ಇತ್ತೀಚೆಗೆ ಕಡಿಯಿರಿ, ಕೊಲ್ಲಿರಿ ಎಂದು ಹೇಳಿಕೆ ನೀಡುತ್ತಿರುವ ನಕಲಿ ಸ್ವಾಮೀಜಿಗಳ ನಡುವೆ ಇಲ್ಲೊಬ್ಬ ಸ್ವಾಮೀಜಿ ಮುಸ್ಲಿಮ್ ಮಹಿಳೆಯರನ್ನು ಅತ್ಯಾಚಾರ ನಡೆಸಲು ಹಿಂದೂ ಯುವಕರಿಗೆ ಕರೆ ನೀಡಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಜಧಾನ...
ಕೊಚ್ಚಿ: ಮಲಯಾಳಂ ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸನ್ ಅವರು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಕಾಯಿಲೆ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಅಂಗಮಾಲಿ ಅಪೋಲೋ ಅಡ್ಲಕ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲ...
ಕೋಲ್ಕತ್ತಾ: ಪರೀಕ್ಷೆಗೆ ಓದದೇ ಸಿನಿಮಾ ನೋಡುತ್ತಿದ್ದರೆ, ಸಾಮಾನ್ಯವಾಗಿ ಪೋಷಕರು “ನೀನು ಸಿನಿಮಾದ ಕಥೆಯನ್ನು ಪರೀಕ್ಷೆಯಲ್ಲಿ ಬರೆದು ಬರುತ್ತೀಯಾ? ಎಂದು ಮಕ್ಕಳನ್ನು ಗದರುವುದುಂಟು. ಆದರೆ, ಇಲ್ಲೊಬ್ಬಳು ವಿದ್ಯಾರ್ಥಿನಿ, ಸಿನಿಮಾದ ಡೈಲಾಗ್ ನ್ನೇ ಪ್ರಶ್ನೆ ಪತ್ರಿಕೆಯಲ್ಲಿ ಬರೆಯುವ ಮೂಲಕ ಶಿಕ್ಷಕರನ್ನು ದಂಗಾಗಿಸಿದ್ದಾಳೆ. ಹೌದು..! ಇದು ಕೋ...