ಬಿಹಾರ: ಬಿಹಾರದ ಮೋತಿಹಾರಿಯಲ್ಲಿ ಅಪರೂಪದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಪತ್ತೆಯಾಗಿದೆ. ಮಗುವಿಗೆ ಹೊಟ್ಟೆ ಉಬ್ಬರಿಸಿದ್ದರಿಂದ ಮಗುವಿಗೆ ಸರಿಯಾಗಿ ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರು 40 ದಿನದ ಮಗುವನ್ನು ಮೋತಿಹಾರಿಯ ರಹಮಾನಿಯಾ ವೈದ್ಯಕೀಯ ಕೇಂದ್ರಕ್ಕೆ ಚಿಕಿತ್ಸೆಗಾ...
ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್...
ಹಾಡು ಹಾಡುತ್ತಲೇ ಖ್ಯಾತ ಗಾಯಕರೊಬ್ಬರು ತಮ್ಮ ಜೀವನದ ಪಯಣವನ್ನು ಮುಗಿಸಿದ ಘಟನೆ ಕೇರಳದಲ್ಲಿ ನಡೆದಿದ್ದು, ತನ್ನ ಹಾಡು ಮುಗಿಯುತ್ತಿದ್ದಂತೆಯೇ ವೇದಿಕೆಯಲ್ಲೇ ಕುಸಿದು ಬಿದ್ದು ನಿಧನರಾಗಿದ್ದಾರೆ. ಕೇರಳದ ಮಲಯಾಳಂ ಚಿತ್ರದ ಹಿನ್ನೆಲೆ ಗಾಯಕರಾಗಿ ಬಹಳಷ್ಟು ಪ್ರಸಿದ್ಧಿ ಪಡೆದಿದ್ದ, ಖ್ಯಾತ ಗಾಯಕ ಎಡವ ಬಶೀರ್ ಮೃತಪಟ್ಟವರಾಗಿದ್ದು, ತಮ್ಮ ಹಾಡು ಕ...
ತ್ರಿಶೂರ್: ಕೇರಳದ ತ್ರಿಶೂರ್ ನಲ್ಲಿ ವೆಸ್ಟ್ ನೈಲ್ ಜ್ವರದಿಂದ ಮಧ್ಯವಯಸ್ಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರು ಆಶಾರಿಕೋಡಿನ ಜೋಬಿ (47) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದು, ವೆಸ್ಟ್ ನ...
ಬೀದರ್: ಉತ್ತರ ಪ್ರದೇಶದ ರಾಮಭೂಮಿ ಅಯೋಧ್ಯೆ ಭೇಟಿಗೆಂದು ತೆರಳಿದ್ದ ಬೀದರ್ನ ಒಂದೇ ಕುಟುಂಬದ ಏಳು ಮಂದಿ ಭೀಕರ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಶಿವಕುಮಾರ್(28), ಜಗದಾಂಬಾ(52), ಮನ್ಮಥ(36), ಅನಿಲ್(30) ಸಂತೋಷ(29), ಶಶಿಕಲಾ(38), ಸರಸ್ವತಿ(42) ಮೃತಪಟ್ಟವರು ಎಂದು ತಿಳಿದು ಬಂದಿದೆ. ಅಪಘಾತದ ವೇಳೆ ಇದೇ ಕುಟುಂಬದ 9 ಜನ...
ಲಕ್ನೋ : ಉತ್ತರ ಪ್ರದೇಶದಲ್ಲಿ, ಸುರಕ್ಷಿತ ಕೆಲಸದ ವಾತಾವರಣವನ್ನು ಸೃಷ್ಟಿಸುವ ಉದ್ದೇಶದಿಂದ ಕಾರ್ಖಾನೆಗಳಲ್ಲಿ ಮಹಿಳೆಯರು ರಾತ್ರಿ ಪಾಳಿಯಲ್ಲಿ ತೊಡಗಿಸಿಕೊಳ್ಳುವುದನ್ನು ನಿಷೇಧಿಸಿ ಯೋಗಿ ಆದಿತ್ಯಾನಾಥ್ ನೇತೃತ್ವದ ಸರ್ಕಾರ ಸುತ್ತೋಲೆ ಹೊರಡಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸತತ ಎರಡ...
ಮಧ್ಯಪ್ರದೇಶ: ಪಾನಿಪುರಿ ಸೇವಿಸಿ ಸುಮಾರು 97 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಧ್ಯಪ್ರದೇಶದ ಮಂಡಲಾ ಜಿಲ್ಲೆಯಲ್ಲಿ ನಡೆದಿದ್ದು, ವಿಷಾಹಾರ ಸೇವಿಸಿದ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡಲಾ ಜಿಲ್ಲೆಯ ಸಿಂಗಾರ್ ಪುರ್ ಪ್ರದೇಶದಲ್ಲಿ ನಡೆದ ಜಾತ್ರೆಯೊಂದರಲ್ಲಿ ಈ ಘಟನೆ ನಡೆದಿದ್ದು, ಪಾನಿಪುರಿ ಸೇವಿಸಿದ...
ಮುಂಬೈ: ನವಿ ಮುಂಬೈನ ಜಲಾಶಯ ಪ್ರದೇಶಗಳು ಫ್ಲೆಮಿಂಗೊ ಸ್ವರ್ಗವಾಗಿದೆ. ಪ್ರತಿ ಬೇಸಿಗೆಯಲ್ಲಿ ಲಕ್ಷಾಂತರ ರಾಜಹಂಸಗಳು ಕಾಣಸಿಗುತ್ತವೆ.ಇಲ್ಲಿ ನೀವು ಮರಿ ಫ್ಲೆಮಿಂಗೋಗಳು ಪೂರ್ಣ ಪ್ರಬುದ್ಧತೆಯನ್ನು ತಲುಪುವುದನ್ನು ನೋಡಬಹುದು. ಬೂದು ಬಣ್ಣದಿಂದ ಗುಲಾಬಿ ಬಣ್ಣದ ಬೆಳವಣಿಗೆಯನ್ನು ಕಾಣಬಹುದು. ನಗರ ಸ್ವಚ್ಛತೆಯ ಅಂಗವಾಗಿ ನವಿಮುಂಬಯಿ ಮುನ್ಸಿ...
ಕೆ.ಜಿ.ಎಫ್ ಚಾಪ್ಟರ್-2 ಸಿನಿಮಾದಿಂದ ಪ್ರಭಾವಿತನಾದ ಬಾಲಕನೊಬ್ಬ ಒಂದು ಪ್ಯಾಕ್ ಸಿಗರೇಟ್ ಸೇದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಆಸ್ಪತ್ರೆ ಸೇರಿದ ಬಾಲಕನಿಗೆ ಚಿಕಿತ್ಸೆ ನೀಡಿದ ಬಳಿಕ ಬಾಲಕ ಚೇತರಿಸಿಕೊಂಡಿದ್ದಾನೆ. ಕೆ.ಜಿ.ಎಫ್ ನಾಯಕ ಯಶ್ ಪ್ರಭಾವದಿಂದಾಗಿ ಬಾಲಕ ಸಿಗರೇಟ್ ಸೇದಿದ್ದಾನೆ ಎನ್ನಲಾಗಿದೆ. ...
ರಾಜಕೀಯ ನಾಯಕರು ಸೇರಿದಂತೆ 424 ಜನರ ಭದ್ರತಾ ಬೆಂಗಾವಲು ಪಂಜಾಬ್ ಸರ್ಕಾರ ಹಿಂಪಡೆದಿದೆ. ರಾಜಕೀಯ ಮತ್ತು ಧಾರ್ಮಿಕ ಮುಖಂಡರು ಮತ್ತು ನಿವೃತ್ತ ಪೊಲೀಸ್ ಅಧಿಕಾರಿಯ ಭದ್ರತಾ ಬೆಂಗಾವಲು ಹಿಂಪಡೆಯಲಾಗಿದೆ. ಭದ್ರತೆಯ ಉಸ್ತುವಾರಿ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಹಿಂತಿರುಗುವಂತೆ, ರಾಜ್ಯ ಸಶಸ್ತ್ರ ಪಡೆಗಳ ವಿಶೇಷ ಡಿಜಿಪಿಗೆ ರಿಪೋರ...