ಇಡುಕ್ಕಿ: ಕುರಿ ಮಾಂಸ ಖರೀದಿಸಲಿಲ್ಲ ಎಂಬ ಕಾರಣಕ್ಕಾಗಿ ತನ್ನ ಮಗ ಸೇರಿ ನಾಲ್ವರನ್ನು ಹತ್ಯೆ ಮಾಡಿರುವುದಾಗಿ ಕೇರಳದ ಹಮೀದ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ನಿನ್ನೆ ಮಗನಿಗೆ ಕುರಿ ಮಾಂಸ ಖರೀದಿಸಲು ಹೇಳಿ ಕಳುಹಿಸಿದೆ. ಆದರೆ ತನ್ನ ಮಗ ಅದಕ್ಕೆ ಒಪ್ಪಲಿಲ್ಲ, ಜೈಲಿನಲ್ಲಿ ಕುರಿ ಮಾಂಸ ಸಿಗುತ್ತದೆ ಎಂಬ ಕಾರಣಕ್ಕೆ ಕೊಲೆ ಮಾಡಿರುವುದಾಗಿ...
ಇಂದೋರ್: ಮಧ್ಯಪ್ರದೇಶದ ಇಂದೋರ್ನಲ್ಲಿ ಹೋಳಿ ಆಚರಣೆ ವೇಳೆ 38 ವರ್ಷದ ಯುವಕನೋರ್ವ ಆಕಸ್ಮಿಕವಾಗಿ ಚಾಕುವಿನಿಂದ ಸ್ವಂತ ಇರಿದು ಸಾವನ್ನಪ್ಪಿರುವ ಘಟನೆ ನಡೆದಿದೆ . 38 ವರ್ಷದ ಗೋಪಾಲ ಸೊಲಕ್ಕಿ ಹೋಳಿ ಆಚರಣೆ ವೇಳೆ ಸ್ನೇಹಿತರೊಂದಿಗೆ ನೃತ್ಯ ಮಾಡುತ್ತಿದ್ದಾಗ ಆಕಸ್ಮಿಕವಾಗಿ ತನಗೆ ತಾನೆ ಚೂರಿಯಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ವ...
ಹರಿಯಾಣ: ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಾನವನ ಪ್ರತಿಯೊಂದು ಕಾರ್ಯದಲ್ಲೂ ಜತೆಯಾಗಿ ನಿಲ್ಲಬಲ್ಲ ಸಾವಿರಾರು ಸಾಧನಗಳು ಲಭ್ಯವಿವೆ. ಇವುಗಳಲ್ಲಿ ಕೆಲವು ಮಾನವನ ಅಸ್ತಿತ್ವಕ್ಕೆ ಅಪಾಯಕಾರಿಯಾಗಿದ್ದರೆ ಇನ್ನೂ ಕೆಲವು ಮನುಷ್ಯರ ದಿನನಿತ್ಯದ ಜೀವನವನ್ನು ಸುಲಭಗೊಳಿಸುವಲ್ಲಿ ಸಹಾಯ ಮಾಡುತ್ತವೆ. ಆ್ಯಪಲ್ ವಾಚ್ ಜೀವ ಉಳಿಸುವ ಸಾಧನವಾಗಿ ಬದಲಾಗುವ ಹ...
ಟುಟಿಕೋರಿನ್: ಅಂಡಮಾನ್ ಮತ್ತು ನಿಕೋಬರ್ ದ್ವೀಪಕ್ಕೆ ಮಾ. 21ಕ್ಕೆ ‘ಅಸನಿ’ ಚಂಡಮಾರುತ ಅಪ್ಪಳಿಸುತ್ತೆ ಎಂದು ಭಾರತೀಯ ಹವಾಮಾನ ಇಲಾಖೆ(ಐಂಡಿ) ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಭಾನುವಾರ ‘ಅಸನಿ’ ಚಂಡಮಾರುತವಾಗಲಿದೆ. 'ಅಸನಿ' ಚಂಡಮಾರುತ ಮೊದಲು ಅಂಡಮಾನ್ ಮತ್ತು ನಿಕೋಬರ್ನಲ್ಲಿ ಪ್ರಾರಂಭವಾಗಿ ಉತ್ತರಾಭಿಮುಖವ...
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಕಚ್ಛಾ ತೈಲ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದ ದೇಶದ ಜನರಿಗೆ ಹೊರೆಯಾಗುವ ಸಾಧ್ಯತೆ ಇದೆ. ಕೂಡಲೇ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ. ಟ್ವಿಟ್ಟರ್ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಹಣದು...
ಧರ್ಮಶಾಲಾ: ಮುಖ್ಯ ಟಿಬೆಟಿಯನ್ ದೇವಾಲಯವಾದ ತ್ಸುಗ್ಲಾಖಾಂಗ್ ನಲ್ಲಿ ಟಿಬೆಟಿಯನ್ ಬೋಧಿಸತ್ವ (ಅಥವಾ ಬೋಧಿಚಿಟ್ಟಾ) ಪ್ರತಿಜ್ಞೆ ಸಮಾರಂಭವನ್ನು ಬೌದ್ಧ ಧರ್ಮ ಗುರು 14ನೇ ದಲೈ ಲಾಮಾ ನೆರವೇರಿಸಿದರು. ಶುಕ್ರವಾರ ಧರ್ಮಶಾಲಾದಲ್ಲಿ 14ನೇ ದಲೈ ಲಾಮಾ ಅವರು, ತಮ್ಮ ಅನುಯಾಯಿಗಳಿಗೆ 'ಜಟಕ' ಕಥೆಗಳ ಕಿರು ಬೋಧನೆಯನ್ನು ಮಾಡಿದರು. ಬಳಿಕ ಪ್ರತಿಕ್ರಿಯಿ...
ನೆಯ್ಯಟ್ಟಿಂಕರ: ಯೂಟ್ಯೂಬ್ ಚಾನೆಲ್ ಮೂಲಕ ಕೋಮುವಾದ ಪ್ರಚಾರ ಮಾಡುವ ವಿಡಿಯೋವನ್ನು ಪ್ರಸ್ತುತಪಡಿಸಿದ ಆ್ಯಂಕರ್ ನನ್ನು ಬಂಧಿಸಲಾಗಿದೆ. ಮಣಲೂರು ಮತ್ತು ಕಣಿಯಂಕುಲಂನ ನೆಯ್ಯಟ್ಟಿಂಕರ ನಿವಾಸಿ ಬಾದುಶಾ ಜಮಾಲ್ (32) ಬಂಧಿತ ಆರೋಪಿಯಾಗಿದ್ದು ಬಂಧನದ ವೇಳೆ ಆರೋಪಿಯ ಕಂಪ್ಯೂಟರ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮತ್ತೋರ್ವ ಯುವಕ ಹಾಗೂ...
ಜಮ್ಮು-ಕಾಶ್ಮೀರ: ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪಿಗಳನ್ನು ಶ್ರೀನಗರ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬುಧವಾರ ಉಗ್ರರೊಂದಿಗೆ ಗುಂಡಿನ ಚಕಮಕಿ ವೇಳೆ ನಾಗರಿಕರ ಸುರಕ್ಷತೆಗೆ ಶ್ರಮಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಮೇಲೆಯೇ 15 ಜನ ಕಿಡಿಗೇಡಿಗಳು ಕಲ್ಲು ತೂರಾಟ...
ತ್ರಿಶೂರ್: ನಿನ್ನೆ ಕೊಡಂಗಲ್ಲೂರಿನಲ್ಲಿ ಬಟ್ಟೆ ಅಂಗಡಿಯೊಂದರ ಮಾಲಕಿಯನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ವಿಲಂಗರಪರಂಬಿಲ್ ನಾಸರ್ ಅವರ ಪತ್ನಿ ರಿನ್ಸಿ ಅವರು ಹತ್ಯೆಯಾದ ಮಹಿಳೆಯಾಗಿದ್ದಾರೆ. ರಿನ್ಸಿ ಅವರ ಮೃತದೇಹದ ಮೇಲೆ ಮೂವತ್ತಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿದ್ದು, ಕೃತ್ಯದ ಬಳಿಕ ಆರೋಪಿ ರಿಯಾಜ್ ತಲೆ...
ತ್ರಿಶೂರ್: ಶಾಲೆಯಲ್ಲಿ ಕಲ್ಲಂಗಡಿ ಹಣ್ಣು ಕತ್ತರಿಸಿ ಗೆಳತಿಯ ಹುಟ್ಟುಹಬ್ಬ ಆಚರಣೆ ಮಾಡಿದ ಆರೋಪದಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರು ಮಾರಣಾಂತಿಕವಾಗಿ ಥಳಿಸಿರುವ ಆರೋಪ ಕೇಳಿ ಬಂದಿದ್ದು, ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಾಲಕ್ಕಾಡ್ ಪಂದಲಂಪಾಡಂ ಮೇರಿ ಮಾತಾ ಶಾಲೆಯ ವಿದ್ಯಾರ್ಥಿ ಶ್ರೇಯಸ್ ವಿದ್ಯಾರ್ಥಿ ಎಂದು ಗುರುತಿಸ...