ನವದೆಹಲಿ: ಮಗಳಿಗೆ ಅಪ್ಪ ಎನ್ನುವ ಸಂಬಂಧ ಬೇಡ ಎಂದು ಅನಿಸಿದರೆ, ಆಕೆಗೆ ಅವನ ಆಸ್ತಿಯ ಮೇಲೆ ಹಕ್ಕು ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಬಗ್ಗೆ ವರದಿಯಾಗಿದೆ. ಪಂಜಾಬ್-ಹರಿಯಾಣ ಹೈಕೋರ್ಟ್ನಲ್ಲಿ ಪತಿ ವಿಚ್ಚೇದನ ಅರ್ಜಿಯನ್ನು ಸಲ್ಲಿಸಿದ್ದು, ಆದರೆ ಆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ...
ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ ʻಅಸಾನಿʼ ಇದೇ ಮಾರ್ಚ್ 21 ರಂದು ಮಧ್ಯ ಬಂಗಾಳ ಕೊಲ್ಲಿಯಲ್ಲಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ( IMD) ತಿಳಿಸಿದೆ. ಈ ಚಂಡಮಾರುತವು ಭಾರತದ ಕರಾವಳಿಯನ್ನು ದಾಟುವ ಸಾಧ್ಯತೆಯಿಲ್ಲ. ಆದ್ರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್...
ಯುಎಇ ಸರಕು ಹಡಗು ಇರಾನ್ ನಲ್ಲಿ ಮುಳುಗಿದ್ದು, ಇಲ್ಲಿನ ಅಸಲುಯಾ ಕರಾವಳಿ ಭಾಗದಲ್ಲಿ ಇಂದು ಬೆಳಿಗ್ಗೆ ಭಾರಿ ಚಂಡಮಾರುತ ಅಲೆಗಳಿಗೆ ಸಿಲುಕಿ ಹಡಗು ಮುಳುಗಿದೆ ಎನ್ನಲಾಗಿದೆ. ಹಡಗಿನಲ್ಲಿ ಭಾರತೀಯರು ಸೇರಿದಂತೆ 30 ಸಿಬ್ಬಂದಿ ಇದ್ದರು. ಇದರಲ್ಲಿ ಇಬ್ಬರನ್ನು ಹೊರತುಪಡಿಸಿ, ಉಳಿದವರನ್ನು ರಕ್ಷಿಸಲಾಗಿದೆ ಎಂದು ಹಡಗು ಮಾಲೀಕತ್ವದ ಕಂಪನಿಯನ...
ಪತ್ತನಂತಿಟ್ಟ: 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿಯನ್ನು ಕಸ್ಟಡಿಗೆ ನೀಡಲಾಗಿದೆ. ` ಪತ್ತನಂತಿಟ್ಟದ ಕೂಡಲ್ ಆರ್ಥೊಡಾಕ್ಸ್ ಚರ್ಚ್ನ ಧರ್ಮಾಧಿಕಾರಿ ಪಾಂಡ್ಸನ್ ಜಾನ್ ಅವರನ್ನು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಕೌನ್ಸೆಲಿಂಗ್ ಗೆ ಬಂದ ಬಾಲಕಿಗೆ ಪಾದ್ರಿ ಲೈಂಗಿಕ ದೌರ್ಜನ್ಯ ಎಸಗ...
ಮುಂಬೈ: ವಿರಾಟ್ ಕೊಹ್ಲಿಗಿಂತ ರೋಹಿತ್ ಉತ್ತಮ ನಾಯಕನಾಗಬಹುದು ಎಂದು ಮಾಜಿ ಆರಂಭಿಕ ಆಟಗಾರ ವಾಸಿಂ ಜಾಫರ್ ಹೇಳಿದ್ದಾರೆ. ನಾಯಕ ರೋಹಿತ್ ವೈಟ್ ಶರ್ಟ್ ನಲ್ಲಿ ಮಿಂಚಿದ್ದು, ಸ್ವದೇಶಿ ಸರಣಿಯಲ್ಲಿ (IND vs SL) ಶ್ರೀಲಂಕಾ ವಿರುದ್ಧ ಅಧಿಕೃತ 2-0 ಗೆಲುವಿನೊಂದಿಗೆ, ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ...
ಲಕ್ನೋ: ಉತ್ತರಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಹೆತ್ತ ತಾಯಿಯೇ ತನ್ನ ಮಗುವನ್ನು ಜೀವಂತ ಸಮಾಧಿ ಮಾಡಲು ಯತ್ನಿಸಿರುವ ಘಟನೆ ನಡೆದಿದ್ದು, ಆದರೆ, ಆ ಮಗು ಅಚ್ಚರಿಯ ರೀತಿಯಲ್ಲಿ ಪವಾಡಸದೃಶವಾಗಿ ಬದುಕುಳಿದಿದೆ. ಬಸ್ತಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಹೆರಿಗೆ ನಂತರ ತಾಯಿಯೊಬ್ಬಳು ಮಗುವನ್ನು ಜೀವಂತ ಸಮಾಧಿ ಮಾಡಲ...
ದೇಶದ ಮೊದಲ ಹೈಡ್ರೋಜನ್ ಇಂಧನ ಕೋಶ ಆಧಾರಿತ ಎಲೆಕ್ಟ್ರಿಕ್ ಕಾರು ಟೊಯೊಟಾ ಮಿರಾಯ್ ಅನ್ನು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅನಾವರಣಗೊಳಿಸಿದ್ದಾರೆ. ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಒಂದೇ ಚಾರ್ಜ್ನಲ್ಲಿ 650 ಕಿ.ಮೀ. ದೂರವನ್ನು ಕ್ರಮಿಸುವ ವಾಹನವನ್ನು ನಿರ್ಮಿಸಿದೆ. ಚಾರ್ಜ್ ಮಾಡಲು ಐದು ನಿಮಿಷಗಳು ಸಾಕು. ಈ ವಾಹನವು ಇಂಟರ್ನ...
ಶಿಲ್ಲಾಂಗ್: ಬಟ್ಟೆ ತೆಗೆದರೆ ಮಾತ್ರ ಅತ್ಯಾಚಾರ ಎನ್ನಲು ಸಾಧ್ಯವಿಲ್ಲ. ಒಳ ಉಡುಪುಗಳಿದ್ದಾಗಲೂ ಎಸಗುವ ಲೈಂಗಿಕ ದೌರ್ಜನ್ಯ ಅತ್ಯಾಚಾರಕ್ಕೆ ಸಮ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ. 10 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಡಬ್ಲ್ಯೂ.ಡಿಯೆಂಗ್ಡೊ ಅವರ ವಿಭ...
ಬೆಂಗಳೂರು: ಪ್ರಧಾನಿ ಮೋದಿ ಅವರ ವಿದೇಶಾಂಗ ನೀತಿಯು ಡೊಂಕಾಗುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ರಷ್ಯಾ- ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿ ಮೋದಿ ಸರ್ಕಾರ ಕೈಗೊಂಡಿರುವ ನಿಲುವಿನ ಬಗ್ಗೆ ವ್ಯಂಗ್ಯ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಕೈಗೊಳ್ಳಲಾದ ನಿರ್ಣಯದಿಂ...
ಗುವಾಹಟಿ: ಅಸ್ಸಾಂ ಪೊಲೀಸರು 24 ಗಂಟೆಗಳಲ್ಲಿ ಇಬ್ಬರು ಅತ್ಯಾಚಾರ ಆರೋಪಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಏಳು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಆರೋಪದಲ್ಲಿ ಅಸ್ಸಾಂ ಪೊಲೀಸರು ಬುಧವಾರ ಆರೋಪಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಆರೋಪಿ ರಾಜೇಶ್ ಮುಂಡಾ (38) ಮಜ್ಬತ್ ನಲ್ಲಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯ...