ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋನಿಯಾ ಗಾಂಧಿ ಅವರ ಸೂಚನೆ ಮೇರೆಗೆ ರಾಜೀನಾಮೆ ನೀಡಲಾಗಿದೆ. ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪತನಗೊಂಡ ನಂತರ ಸೋನಿಯಾ ಗಾಂಧಿ ಅವರು ಪಿಸಿಸಿ ಅಧ್ಯಕ್ಷರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. "ಕಾಂಗ್ರೆಸ್ ಅ...
ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಫೇಸ್ಬುಕ್ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಚುನಾವಣೆ ಸಮಯದಲ್ಲಿ ಮತದಾರರನ್ನು ತಲುಪಲು ಬಿಜೆಪಿಗೆ ಮೇಟಾ ಸಹಾಯ ಮಾಡಿದೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಫೇಸ್ಬುಕ್ ಕೆಟ್ಟದ್ದು ಎಂದು ಆರೋಪಿಸ...
ನವದೆಹಲಿ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಸಲ್ಲಿಸಿದ ಅರ್ಜಿಗಳ ತುರ್ತು ವಿಚಾರಣೆ ಸಾಧ್ಯವಿಲ್ಲ, ಹೋಳಿ ರಜೆ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಇಂದು ಕಲಾಪ ಆರಂಭಕ್ಕೂ ಮುನ್ನ ಹಿರಿಯ ವಕೀಲ ಸಂಜಯ್ ಹೆಗಡೆ ಹಿಜಬ್ ವಿವಾದ ಮೇಲ್ಮನವಿ ಅರ್ಜ...
ನವದೆಹಲಿ: ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯವನ್ನು ನಾವು ರಕ್ಷಿಸಬೇಕಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವವನ್ನು ಹ್ಯಾಕ್ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಫೇಸ್ ಬುಕ್ ಮತ...
ಬೆಂಗಳೂರು: ಸತತ ಎರಡನೇ ದಿನವಾದ ಇಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ (Gold Price) ಇಳಿಕೆಯಾಗಿದೆ. ಬೆಂಗಳೂರಿನಲ್ಲಿ (Bengaluru) ಸಹ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 48,100 ರೂ. ಇತ್ತು. ಇಂದು 500 ರೂ. ಕಡಿಮೆಯಾಗಿ 47,600 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆ...
ದೆಹಲಿ: ದೇಶಾದ್ಯಂತ 12ರಿಂದ 15 ವರ್ಷದೊಳಗಿನ ಮಕ್ಕಳಿಗೆ ಇಂದಿನಿಂದ ಕೊವಿಡ್ ಲಸಿಕಾ ಪ್ರಕ್ರಿಯೆ ಆರಂಭವಾಗಲಿದೆ. ಸರ್ಕಾರ ಆರಂಭಿಸಿರುವ ಲಸಿಕಾ ಕೇಂದ್ರಗಳಲ್ಲಿ ಮಾತ್ರ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಕೊರ್ಬ್ವ್ಯಾಕ್ಸ್ (Corbevax) ತಯಾರಿಸಿರುವ ‘ಬಯೊಲಾಜಿಕಲ್ ಇ’ (Biological E) ಕಂಪನಿಯು ಲಸಿಕೆಯ ಬೆಲೆಯನ್ನು ಘೋಷಿಸಿದ ನಂತರ ಖಾಸಗಿ ...
ಭಗವಂತ್ ಮಾನ್ ಇಂದು ಪಂಜಾಬ್ ಹೊರಗೆ ಆಮ್ ಆದ್ಮಿ ಪಕ್ಷದ (AAP) ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಮಾರಂಭಕ್ಕೆ ನಾಲ್ಕು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಎಪಿ ಕೇಂದ್ರ ...
ನವದೆಹಲಿ: ಹೈಕೋರ್ಟ್ ನೀಡಿರುವ ಹಿಜಾಬ್ ತೀರ್ಪಿನ ಕುರಿತು ಸಮಾಧಾನ ವ್ಯಕ್ತ ಪಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಆಧುನಿಕತೆ ಎಂದರೆ ಧಾರ್ಮಿಕ ಆಚರಣೆಗಳನ್ನ ತ್ಯಜಿಸುವುದಲ್ಲ. ಒಬ್ಬರು ಹಿಜಾಬ್ ಧರಿಸಿದರೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು, ಹಿಜಾಬ್ ಇಸ್ಲಾಂನ ಅತ್ಯಗತ್ಯ ...
ತಿರುಪತಿ: ತಾಯಿ ಸಾವನ್ನಪ್ಪಿರೋದು ತಿಳಿಯದೇ ಮಗ 10 ವರ್ಷದ ಶ್ಯಾಮ್ ಕಿಶೋರ್ 4 ದಿನಗಳ ಕಾಲ ಆಕೆಯ ಮೃತದೇಹದ ಪಕ್ಕದಲ್ಲೇ ಮಲಗಿದ ಘಟನೆ ಆಂಧ್ರ ಪ್ರದೇಶ ತಿರುಪತಿ ನಗರದಲ್ಲಿ ನಡೆದಿದೆ. ತಾಯಿ ಮೃತದೇಹದಿಂದ ಕೆಟ್ಟ ವಾಸನೆ ಹೊರ ಬಂದ ವೇಳೆ ಅನುಮಾನಗೊಂಡ ಬಾಲಕ ತನ್ನ ಮಾಮನಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಅಮ್ಮ ನಿದ್ದೆ ಮಾಡುತ್ತಿದ್...
ಕೇರಳ: ಯೆಮೆನ್ ಪ್ರಜೆಯ ಹತ್ಯೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ನಿಮಿಷ ಪ್ರಿಯಾಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ. ಈ ಸಂಬಂಧ ಮೇಲ್ಮನವಿ ಸಲ್ಲಿಸಲು ಭಾರತೀಯ ರಾಯಭಾರ ಕಚೇರಿ ಸಹಾಯ ಮಾಡುತ್ತದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್ಗೆ ತಿಳಿಸಿದೆ. 2016 ರಿಂದ ಭಾರತೀಯರು ಯೆಮೆನ್ ಗೆ ಪ್ರಯಾಣಿಸುವುದನ್ನು ನಿಷೇಧಿಸಲಾಗ...