ಶ್ರೀನಗರ: ಬಿಜೆಪಿ ಪಕ್ಷದ ಸ್ಥಳೀಯ ಪಂಚಾಯತ್ ಮುಖಂಡನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಇತ್ತೀಚೆಗಷ್ಟೇ ಶ್ರೀನಗರದ ಖಾನ್ ಮೋಹ್ ನಲ್ಲಿ ಸ್ಥಳೀಯ ಪಂಚಾಯತ್ ಮುಖಂಡ(ಸರಪಂಚ್)ನನ್ನು ಉಗ್ರಗಾಮಿಗಳು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯ...
ಕಾಶ್ಮೀರ: ಉತ್ತರ ಕಾಶ್ಮೀರದ ಗುರೇಜ್ ಸೆಕ್ಟರ್ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನ ಪೈಲಟ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಸಹ ಪೈಲಟ್ ತೀವ್ರವಾಗಿ ಗಾಯಗೊಂಡಿದ್ದಾರೆ . ಬಿಎಸ್ ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಹೋಗಲು ಹೊರಟಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗ...
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವಾಳನ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪೆರಾರಿವಾಳನ್ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಆತನ ತಾಯಿ ಆತನಿಗೆ ಮುದವೆ ನಡೆಸಲು ಸಿದ್ಧತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಜೈಲು ಮನೆ ಇಷ್ಟೇ ಜೀವನವ...
2022ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಭರ್ಜರಿ ಗೆಲುವು ದಾಖಲಿಸಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಅವರ ದುರಾಡಳಿತವು ಎಲ್ಲ ರೀತಿಯಲ್ಲಿಯೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಲು ಇದ್ದ ಅವಕಾಶವನ್ನು ವಿಪಕ್ಷಗಳು ಕಳೆದುಕೊಂಡಿದ್ದು, ರಾಷ್ಟ್ರೀಯ ಪಕ್ಷ, ದೇಶದ ಎರಡನೇ ಅತೀ ದೊಡ್ಡ ಶ್ರೀಮಂತ ಪಕ್ಷ ಎಣಿಸಿಕೊಂಡಿ...
ಪಂಜಾಬ್: ಪಂಜಾಬ್ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಆಮ್ ಆದ್ಮಿಗೆ 89, ಕಾಂಗ್ರೆಸ್ 17 ಹಾಗೂ ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನಡೆಗಳಿಸಿದೆ. ಪಂಜಾಬ್ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಚರಂಜಿತ್ ಸಿಂಗ್ ಚನ್ನಿ ಕೂಡ ಪಂಜಾಬ್ನ ತಮ್ಮ ಎರಡೂ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ...
ಚಂಡೀಗಢ: ಪಂಜಾಬ್ ಮುಖ್ಯ ಮಂತ್ರಿ ಚರಣ್ಜಿತ್ ಸಿಂಗ್(ಚನ್ನಿ) ಇಂದು ಗವರ್ನರ್ ಬನ್ವರಿಲಾಲ್ ಪುರಾಹಿತ್ ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಗುರುವಾರ ಮುಂಜಾನೆ ಚರಣ್ಜಿತ್ ಸಿಂಗ್ ತಮ್ಮ ಚಂಡೀಗಢದಲ್ಲಿರುವ ನಿವಾಸಕ್ಕೆ ಆಗಮಿಸಿದ್ದಾರೆ. ಇದೀಗ ಪಂಜಾಬ್ನಲ್ಲಿ ಕಾಂಗ್ರೆಸ್ ಸೋಲುವುದ...
ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ...
ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ. ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗ...
ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ ಪಂಚರಾಜ್ಯಗ ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ಉತ್ತರ ಪ್ರದೇಶ: ಬಿಜೆಪಿ ಮುನ್ನಡೆ ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾ...
ನವದೆಹಲಿ: ಉಕ್ರೇನ್ ಮೇಲೆ ದಾಳಿ ಮುಮದುವರಿಸಿರುವ ರಷ್ಯಾದಲ್ಲಿ ಮೆಕ್ ಡೊನಾಲ್ಡ್, ಟಾಟಾ ಸ್ಟಾರ್ಮಕ್ಸ್ ಸೇರಿದಂತೆ ಜಾಗತಿಕ ಪಾನೀಯ ಬ್ರ್ಯಾಂಡ್ಗಳಾದ ಪೆಪ್ಸಿ, ಕೊಕಾ-ಕೋಲಾ ಕಮಪೆನಿಗಳು ತನ್ನ ಉತ್ಪಾದನೆ ಮತ್ತು ಮರಾಟವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ. ಸಾರ್ವಜನಿಕ ಒತ್ತಡಕ್ಕೆ ಮಣಿದಿರುವುದಾಗಿ ಕಂಪೆನಿಗಳು ತಿಳಿಸಿದ್ದು, ಈ ಮೂ...