ಕೊಪ್ಪಳ: ರಷ್ಯಾ- ಉಕ್ರೇನ್ ನಲ್ಲಿ ನಿನ್ನೆ ಯುದ್ಧ ನಿಲ್ಲಿಸಿದ್ದು ಪ್ರಧಾನಿ ಮೋದಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಭಾನುವಾರ ಹೇಳಿಕೆ ನೀಡಿದ್ದಾರೆ. ರಷ್ಯಾ 6 ಗಂಟೆಗಳ ಕಾಲ ಯುದ್ಧ ನಿಲ್ಲಿಸೋದು ಸಾಮಾನ್ಯನಾ? ಆದರೆ ಇದನ್ನು ಯಾರೊಬ್ಬರೂ ಅರ್ಥ ಮಾಡಿಕೊಳ್ಳುತ್ತಿಲ್ಲ. ಯುದ್ಧ ನಡೆಯಬೇಕಾದರೆ ಸಾಕಷ್ಟು ತೊಂದರೆಗಳಾಗುತ್ತೆ. ಆ ಸಂದರ್ಭದಲ್ಲಿ...
ಸಿಡ್ನಿ: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ, ವಿಶ್ವದ ಶ್ರೇಷ್ಠ ಲೆಗ್ ಸ್ಪಿನ್ನರ್ ಎಂದೇ ಮಾನ್ಯರಾದ ಶೇನ್ ವಾರ್ನ್ ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೇನ್ ವಾರ್ನ್ (52) ಹೃದಯಾಘಾತದಿಂದ ಥೈಲ್ಯಾಂಡ್ನ ಕೊಹ್ ಸಮುಯಿಯಲ್ಲಿ ನಿಧನರಾಗಿದ್ದಾರೆಂದು ಅವರ ಮ್ಯಾನೇಜ್ಮೆಂಟ್ ಕಂಪೆನಿ ತಿಳಿಸಿದೆ. ಶೇನ್ ಅವರಿಗೆ ತಮ...
ವಾರಣಾಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದಲಿತರು, ಹಿಂದುಳಿದವರು ಮತ್ತು ಮುಸ್ಲಿಮರನ್ನು ಪ್ರತಿ ಹಂತದಲ್ಲೂ ಕಡೆಗಣಿಸಿದ್ದಾರೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ. ಬಿಎಸ್ಪಿ ಚುನವಣಾ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮತ್ತೆ ಅವರ ಮಠಕ್ಕೆ ಕಳುಹಿಸುವ ಸಮಯ ಬಂದಿದೆ. ಮುಖ್...
ಪಾಟ್ನಾ: ಮನೆಯೊಂದರಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಭಾಗಲ್ಪುರದಲ್ಲಿ ಗುರುವಾರ ತಡರಾತ್ರಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಾತಾರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಜ್ವಾಲಿಚಕ್ನಲ್ಲಿರುವ ಮನೆಯೊಂದರಲ್ಲಿ ರಾತ್ರಿ11.30ರ ಸುಮಾರಿಗೆ ಸ್ಫೋಟ ಸಂಭವಿ...
ಲಕ್ನೋ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಎರಡು ವಾಹನಗಳ ನಡುವೆ ಪರಸ್ಪರ ಡಿಕ್ಕಿಯಾದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿದ್ದು, ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮುಂಡೇರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ಖಜೌಲಾ ಪೊಲೀಸ್ ಪೋಸ್ಟ್ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ, ಮೂವರು ಯೋಧರು ಸ್ಥಳ...
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನೆಲದಿಂದ ಭಾರತಕ್ಕೆ ವಿಶೇಷ ವಿಮಾನಗಳ ಮೂಲಕ ವಾಪಸ್ಸಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತಿಸಲಾಗುತ್ತಿದ್ದು, ಕೇಂದ್ರ ಸರ್ಕಾರದ ಈ ಸ್ಪಂದನೆ ಕುರಿತು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರ್ ಮೂಲದ ದಿವ್ಯಂಶು ಸಿಂಗ್, ಉಕ್ರೇನ್ ನಿಂದ ಹಂಗೇರಿ ಗಡಿ ತಲುಪಿ ಅಲ್ಲಿಂದ ವಿಶೇ...
ಚೆನ್ನೈ: ಉಕ್ರೇನ್ ನಲ್ಲಿ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವಿನ ಬಗ್ಗೆ ಕೆಲವು ಬಿಜೆಪಿ ನಾಯಕರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. ಖಾರ್ಕಿವ್ ಶೆಲ್ ದಾಳಿಗೆ ಬಲಿಯಾದ ಕರ್ನಾಟಕದ ವಿದ್ಯಾರ್ಥಿ ನವೀನ್ ವಿಚಾರವಾ...
ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಸಾವಿಗೀಡಾದ ಬಳಿಕ ಕಾಲೇಜು ಪ್ರವೇಶ ಪ್ರಕ್ರಿಯೆಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ನವೀನ್ ಸಾವಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಕಾರಣವಾಗಿದ್ದು, ನೀಟ್ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಟ್ವಿಟ್ಟರ್ ನಲ್...
ಉಕ್ರೇನ್-ರಷ್ಯಾ ಯುದ್ಧದ ಹಿನ್ನೆಲೆಯಲ್ಲಿ ಖಾರ್ಕಿವ್ ಬಿಡುವಂತೆ ಭಾರತದ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಉಕ್ರೇನ್ ನ ಒಳಗೆ ಭಾರತೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಯಾವುದೇ ರಕ್ಷಣೆ ಸಿಗುತ್ತಿಲ್ಲ ಎನ್ನುವ ಆರೋಪಗಳನ್ನು ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ಇಂಡಿಯನ್ ಎಂಬಸಿ ವಿರುದ್ಧ ವಿದ್ಯಾರ್ಥಿಗಳ...
ಲಕ್ನೋ: ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರಿಸಲು ಕೈಗೊಂಡಿರುವ ಕಾರ್ಯಾಚರಣೆಯು ವಿಶ್ವಮಟ್ಟದಲ್ಲಿ ಭಾರತದ ಶಕ್ತಿ ಹೆಚ್ಚಾಗಿರುವುದರ ಸೂಚಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶದ ಸೋನೆಭದ್ರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಉಕ್ರೇನ್ ನಿಂದ ಭಾರತೀಯರನ್ನು ...