ಛತ್ತೀಸ್ಗಢ: ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತ್ಯೆಯಾಗಿರುವ ಘಟನೆ ಮಂಗಳವಾರ ನಡೆದಿರುವ ಬಗ್ಗೆ ವರದಿಯಾಗಿದೆ. ದಾಂತೆವಾಡ ಜಿಲ್ಲೆಯ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ತುಮ್ಕಪಾಲ್ ಗ್ರಾಮದ ಬಳಿಯ ಕಾಡಿನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ...
ಚೆನ್ನೈ: ಕೋರ್ಟ್ ಕಚೇರಿಯ ಸಹಾಯಕ ಸಿಬ್ಬಂದಿಯೊಬ್ಬ ನ್ಯಾಯಾಧೀಶರಿಗೆ ಚಾಕುವಿನಿಂದ ಇರಿದಿರುವ ಘಟನೆ ಸೇಲಂನಲ್ಲಿ ನಡೆದಿದ್ದು, ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಪ್ರಕಾಶ್ (37) ಎಂದು ಗುರುತಿಸಲಾಗಿದೆ. ಪ್ರಕಾಶ್ ಬೇರೆ ಊರಿನಿಂದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದಕ್ಕಾಗಿ ಅಸಮಾಧಾನಗೊಂಡು ಮ್ಯಾಜಿಸ್ಟ...
ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಮಾಡಿ ಹೊರ ಬರುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಅಲ್ಪಸಂಖ್ಯಾತ ಸಮುದಾಯದವರು ಕಲ್ಲು ತೂರಾಟ ನಡೆಸಿರುವ ಘಟನೆ ಬಗ್ಗೆ ವರದಿಯಾಗಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ಶಿವಲಿಂಗ ಪೂಜೆ ಸಲ್ಲಿಸಲು 10 ಜನರಿಗೆ ಅವಕಾಶ ನೀ...
ಪುಣೆ: ಎರಡೂವರೆ ವರ್ಷ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಅಪರಾಧಿಗೆ ಪುಣೆಯ ವಿಶೇಷ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 38 ವರ್ಷ ವಯಸ್ಸಿನ ಸಂಜಯ್ ಬಾಬನ್ ಕಾಟ್ಕರ್ ಎಂಬಾತ ಕಳೆದ ವರ್ಷ ಎರಡೂವರೆ ವರ್ಷ ಬಾಲಕಿಯನ್ನು ಅತ್ಯಾಚಾರ ನಡೆಸಿ ಹತ್ಯೆ ಗೈದ ಆರೋಪದಲ್ಲಿ ಬಂಧಿತನಾಗಿದ್ದ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಪ್ರ...
ರಾಂಚಿ: ಜಾರ್ಖಂಡ್ ನ ಜಮ್ತಾರಾ ಜಿಲ್ಲೆಯ ಬಳಿಯ ನದಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕ ದೋಣಿ ಮುಳುಗಡೆಯಾಗಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಜಾರ್ಖಂಡ್ ...
ಆಂಧ್ರಪ್ರದೇಶ: ಪ್ರಕಾಶಂ ಜಿಲ್ಲೆಯ ಒಂಗೋಲೆಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಗಳಿಗೆ ದಿಢೀರ್ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಅವು ಸಂಪೂರ್ಣ ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ. ಕೋವಿಡ್ನಿಂದಾಗಿ ಬಸ್ಗಳನ್ನು ವುಡ್ ಕಾಂಪ್ಲೆಕ್ಸ್ನಲ್ಲಿ ನಿಲ್ಲಿಸಲಾಗಿತ್ತು. ಈ ವೇಳೆ ಕಾವೇರಿ ಟ್ರಾವೆಲ್ಸ್ ಗೆ ಸೇರಿದ್ದ ಬಸ್ಗಳಿಗೆ ಬೆಂಕಿ ತಗುಲ...
ಕೀವ್: ರಷ್ಯಾದ ಪಡೆಗಳು ಉಕ್ರೇನ್ ಮೇಲಿನ ಯುದ್ಧ ಮುಂದುವರಿಸಿದ್ದು, ಇಂದು ಬೆಳಗ್ಗೆ ರಷ್ಯಾ ನಡೆಸಿರುವ ವೈಮಾನಿಕ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆಂದು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ಹಂಚಿಕೊಂಡಿದೆ. ರಷ್ಯಾದ ಪಡೆಗಳು ಸೋಮವಾರ ಉಕ್ರೇನ್ನ ಎರಡನೇ ಅತಿದೊಡ್ಡ ನಗರದ ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ...
ಜೈಪುರ: ಸೇಡು ತೀರಿಸಿಕೊಳ್ಳುವ ಸಲುವಾಗಿ ಫುಡ್ ಡೆಲಿವರಿ ಬಾಯ್ನನ್ನು ಅಪಹರಣ ಮಾಡಿದ್ದ ಆರು ಮಂದಿ ಆರೋಪಿಗಳನ್ನು ರಾಜಸ್ಥಾನದ ಗುರುಗ್ರಾಮ್ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ರಾಜಸ್ಥಾನದ ಅಲ್ವಾರ್ ಮೂಲದ ಲೋಕೇಶ್, ದೌಸಾ ಜಿಲ್ಲೆಯ ಸುಮನ್ ಕುಮಾರ್ ಯೋಗಿ, ಛೋಟು, ದೇವಿ ರಾಮ್, ರಿಂಕು ಮತ್ತು ಧರ್ಮೇಂದ್ರ ಎಂದು ಗುರುತ...
ನವದೆಹಲಿ: ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ವಿಷಯವನ್ನು ಪ್ರಸ್ತಾಪಿಸಿ ಮತ್ತೊಮ್ಮೆ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಚಾಟಿ ಬೀಸಿದ್ದಾರೆ. ಸೋಮವಾರ ಅವರು ಟ್ವೀಟ್ ಮಾಡಿ, ಸರಿಯಾದ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳದ ಕಾರಣ ವಿದ್ಯಾರ್ಥಿಗಳು ಯುದ್ಧಭೂಮಿಯಲ್ಲಿ ಸಿಲುಕಿಕೊಂಡಿ...
ಕೋಲ್ಕತ್ತಾ: ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ಕಾರು ಡಿಕ್ಕಿಯಾಗಿ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ರಾತ್ರೋ ರಾತ್ರಿ ಫೇಮಸ್ ಆಗಿರುವ ಭುಬನ್, ಇತ್ತೀಚೆಗೆ ಕಾರು ಖರೀದಿ ಮಾಡಿದ್ದಾರೆ. ಈ ಕಾರಿನ ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ...