ಇಂಫಾಲ್: ಮಣಿಪುರದ 38 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಇಂದು ಬೆಳಗ್ಗೆ 7ರಿಂದ ಆರಂಭವಾಗಿದೆ. 28 ವಿಧಾನ ಕ್ಷೇತ್ರಗಳಲ್ಲಿ ಕಣಿವೆ ಜಿಲ್ಲೆಗಳಾದ 29 ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರವಾಗಿದ್ದರೆ, ಉಳಿದ 9 ಕ್ಷೇತ್ರಗಳು ಚರ್ಚಂಡ್ಪುರ, ಕಾಂಗ್ಪೋಕ್ಪಿ ಮತ್ತು ಫರ್ಜಾಲ್ ಪ್ರದೇಶದಲ್ಲಿದೆ. ಮಣಿಪುರ...
ಮುಂಬೈ: ಕುಡಿದು ಕಾರು ಚಲಾಯಿಸಿದ್ದಲ್ಲದೇ ಇನ್ನೊಂದು ಕಾರಿಗೆ ಕಾರಿಗೆ ಡಿಕ್ಕಿ ಹೊಡೆದ ದೂರಿನ ಮೇರೆಗೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಮುಂಬೈ ಪೊಲೀಸರು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಗ್ಗೆ ವರದಿಯಾಗಿದೆ. ಬಾಂದ್ರಾ ಸೊಸೈಟಿಯಲ್ಲಿ ಹೋಗುತ್ತಿದ್ದ ಕಾರಿಗೆ ವಿನೋದ್ ಕಾಂಬ್ಳಿ ಕುಡಿದ ಮತ್ತಿನಲ್ಲಿ ತ...
ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇಂದು 249 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಉಕ್ರೇನ್ ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮ್ಮನ್ನು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿ, ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ. ಉಕ್ರೇನ್ನಲ್ಲಿ ಸಿಲ...
ನವದೆಹಲಿ : ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ಹೊತ್ತ ಆರನೇ ವಿಮಾನವು ಸೋಮವಾರ ಸಂಜೆ ದೆಹಲಿಯನ್ನು ತಲುಪಲಿದೆ. ಉಕ್ರೇನ್ ಗಡಿ ದಾಟಿ ಹಂಗೇರಿಗೆ ಬಂದಿದ್ದ 240 ಮಂದಿಯನ್ನು ಸ್ವದೇಶಕ್ಕೆ ಕರೆತರಲಾಗುತ್ತಿದೆ. ಆರನೇ ಆಪರೇಷನ್ ಗಂಗಾ ವಿಮಾನವು ಬುಡಾಪೆಸ್ಟ್ನಿಂದ ಟೇಕ್ ಆಫ್ ಆಗಿದ್ದು, 240 ಭಾರತೀಯ ಪ್ರಜೆಗಳನ್ನು ದೆಹಲಿಗೆ ಹಿಂತಿರುಗಿ...
ಪಾಟ್ನಾ: ಅತ್ತಿಗೆಯೊಂದಿಗಿನ ಅಕ್ರಮ ಸಂಬಂಧವನ್ನು ವಿರೋಧಿಸಿದ ಪತ್ನಿಯ ತಲೆ ಕಡಿದು ಕೊಲೆ ಮಡಿ ಶವವನ್ನು ತುಂಡು ತುಂಡಾಗಿ ಕತ್ತರಿಸಿ ಎಸೆದಿರುವ ಘಟನೆ ಬಿಹಾರದ ಗೋಪಾಲ್ ಗಂಜ್ ಜಿಲ್ಲೆಯ ಮಿರ್ ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಂಜು ದೇವಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಿಜಯ್ ಗೊಂಡ್ ಅವರನ್ನು ಸಂಜು ದೇವಿ ವಿವಾಹವಾಗ...
ಲಕ್ನೋ: ಬಿಜೆಪಿಯವರು ಬಡವರಿಂದ ಹಣವನ್ನು ಪಡೆದು ತಮ್ಮ ಶ್ರೀಮಂತ ಉದ್ಯಮಿಗಳಿಗೆ ನೀಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಉತ್ತರ ಪ್ರದೇಶದ ಬಲರಾಮ್ಪುರದಲ್ಲಿ ಶನಿವಾರ ನಡೆದ ರ್ಯಾಲಿ ವೇಳೆ ಮಾತನಾಡಿದ ಅವರು, ಬಿಜೆಪಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೊಳಿಸಲು ತರಬೇತಿ ಪಡೆದಿದೆ. ಬಿಜೆಪಿಯವ...
ಹೈದರಾಬಾದ್: ಇಬ್ಬರು ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು ಯೂಟ್ಯೂಬ್ ನೋಡಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಯತ್ನಿಸಿದ್ದರಿಂದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪ್ರಕಾಶಂ ಜಿಲ್ಲೆಯ ಶ್ರೀಕಾಂತ್ (28) ಮೃತದುರ್ದೈವಿ. ಶ್ರೀಕಾಂತ್ ಕೆಲ ದಿನಗಳ ಹಿಂದೆ ಪತ್ನಿಯ...
ಮಣಿಪುರ: ಮನೆಯೊಂದರಲ್ಲಿ ಸ್ಫೋಟವುಂಟಾಗಿ 6 ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟು, ಐವರು ಗಂಭೀರ ಗಾಯಗೊಂಡಿರುವ ಘಟನೆ ಮಣಿಪುರದ ಚುರಾಚಾಂದ್ಪುರ ಜಿಲ್ಲೆಯ ಗಾಂಗ್ಪಿಮೌಲ್ ಎಂಬಲ್ಲಿ ನಡೆದಿದೆ. ಸಣ್ಣ ಫಿರಂಗಿ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್ಮಿನ್ಲಾಲ್ ಮತ್ತು ಲ್ಯಾಂಗಿನ್ಸಾಂಗ್ ಎಂದು ಗುರುತ...
ನವದೆಹಲಿ: 250 ಭಾರತೀಯ ನಾಗರಿಕರನ್ನು ಹೊತ್ತ ಎರಡನೇ ಏರ್ ಇಂಡಿಯಾ ವಿಮಾನ ನವದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 2.45ಕ್ಕೆ ಬಂದು ತಲುಪಿದೆ. ಉಕ್ರೇನ್ ನೆರೆದೇಶ ರೊಮೇನಿಯಾ ರಾಜಧಾನಿ ಬುಚಾರೆಸ್ಟ್ ನಗರದಿಂದ ಕಳೆದ ರಾತ್ರಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿತ್ತು. ರನ್ವೇ ಸ್ಪರ್ಶಿಸುತ್ತಿದ್ದಂತೆ ರಷ್ಯಾ-ಉ...
ಹರಿಯಾಣ: 10ನೇ ಮಹಡಿಯ ಕಟ್ಟಡದಿಂದ ಹಾರಿ10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸಾಯುವ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಈ ಕುರಿತು ವಿದ್ಯಾರ್ಥಿಯ ತಾಯಿ ಮಗನ ಸಹಪಾಠಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸುಬೇ...