ತೆಲಂಗಾಣ: ತರಬೇತಿನಿರತ ವಿಮಾನವೊಂದು ಪತನಗೊಂಡು ಮಹಿಳಾ ಪೈಲಟ್ ಮತ್ತು ತರಬೇತಿ ನಿರತ ಪೈಲಟ್ ಇಬ್ಬರು ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಸಂಭವಿಸಿದೆ. ಈ ತರಬೇತಿ ವಿಮಾನವು ನಲ್ಗೊಂಡ ಜಿಲ್ಲೆಯ ಪೆದ್ದಾಪುರ ಮಂಡಲ, ತುಂಗತ್ತುರಿ ಸಮೀಪ ಅಪಘಾತಕ್ಕೀಡಾಗಿದೆ. ತರಬೇತಿ ವಿಮಾನವು ಒಮ್ಮೆಗೇ ನೆಲಕ್ಕೆ ಕುಸಿದು ಬಿದ್ದಿದೆ. ನೆಲದ...
ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ. ಬಿಎಸ್ ಪಿ-ಬಿಜೆಪಿ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುತ್ತವೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಅಲ್ಲದೆ ಸಮಾಜವಾದಿ ಪಕ್ಷವು, 'ಬಿಎಸ್ಪಿಯು ಬಿಜೆಪಿಯ ಬಿ ಟೀಂ' ಎಂದು ಆರೋಪಿಸಿತ್ತು. ...
ಭೋಪಾಲ್: ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು ಆತನ ದೇಹವನ್ನು ಐದು ತುಂಡುಗಳಾಗಿ ಕತ್ತರಿಸಿ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಮಹಿಳೆಯನ್ನು ಸುನೀತಾ (40) ಎಂದು ಗುರುತಿಸಲಾಗಿದ್ದು, ತನ್ನ ಇಬ್ಬರು ಸ್ನೇಹಿತರಾದ ರಿಜ್ವಾನ್ ಖಾನ್ ಮತ್ತು ಭಯ್ಯೂ ಜೊತೆ ಸೇರಿ...
ವಾಷಿಂಗ್ಟನ್: ಉಕ್ರೇನ್ ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಫೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ. ಈ ವಿಚಾರವಾಗಿ ಮಾತನಾಡಿದ ನೋಡಲ್ ಅಧಿಕಾರಿ ಮನೋಜ್ ರಾಜನ್, ಸಿಎಂ ಸೂಚನೆ ಮೇರೆಗೆ ಕೇಂದ್ರ ಸರ್ಕಾ...
ಹೈದರಾಬಾದ್: 23 ವರ್ಷದ ಯುವತಿ ಮೇಲೆ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತಂತೆ ಮಹಬೂಬಾಬಾದ್ ಜಿಲ್ಲೆಯ ನೆಲ್ಲಿಕುದೂರು ಪೊಲೀಸ್ ಠಾಣೆಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಲಾಗಿದ್ದು, ಫೆ. 16ರಂದು ಸಂ...
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಮಹಾರಾಷ್ಟ್ರ ಸಚಿವ, ಎನ್ ಸಿಪಿ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮತ್ತು ಎನ್ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ, ಹೆಚ್ಚಿನ ವಿಚಾರಣೆಗಾಗಿ ಅ...
ಲಕ್ನೋ: ನ್ಯಾಯ ಸಿಗಲಿಲ್ಲವೆಂದು ಮಹಿಳೆಯೊಬ್ಬಳು ಪೊಲೀಸ್ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನೊಯ್ಡಾದ ಇಲಾಬಸ್ ಗ್ರಾಮದಲ್ಲಿ ನಡೆದಿದೆ. ತನಗೆ ಲೈಂಗಿಕ ಕಿರುಕುಳ ನೀಡಿದ ಮಾವನ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ನಿನ್ನೆ ನೊಯ್ಡಾ 2ನೇ ಹಂತದ ಪೊಲೀಸ್ ಠಾಣೆಯ ...
ಲಕ್ನೋ: ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಬಲಿಯಾ ಜಿಲ್ಲೆ ಬಿಜೆಪಿ ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಇಲ್ಲಿನ ಪಿಯು ಕಾಲೇಜು ಮೈದಾನದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಾಗ ಕಾಂಪೌಂಡ್ ಕುಸಿದಿರುವ ಘಟನೆ ನಡೆದಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಡಿಯೋ ಸದ್ಯ ಸಾಮಾಜಿಕ...
ಆಂಧ್ರಪ್ರದೇಶ: ಕರ್ತವ್ಯನಿರತ ಕರ್ನಾಟಕ ಸಾರಿಗೆ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಕೊನೆಯುಸಿರೆಳೆದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಡಿಪೋ-2ರಲ್ಲಿ ನಿರ್ವಾಹಕರಾಗಿದ್ದ ತಿಪ್ಪೇಸ್ವಾಮಿ ಮೃತಪಟ್ಟ ಕಂಡಕ್ಟರ್ ಆಗಿದ್ದಾರೆ. ಇವರು ಬೆಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ನಲ್ಲಿ ಕರ್ತವ್ಯದ...
ಲಕ್ನೋ: ಉತ್ತರ ಪ್ರದೇಶದ ಒಂಬತ್ತು ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆಯಿಂದ 4ನೇ ಹಂತದ ಮತದಾನ ಆರಂಭವಾಗಿದೆ. ಇಂದು ನಡೆಯುತ್ತಿರುವ ನಾಲ್ಕನೇ ಹಂತದ ಮತದಾನದಲ್ಲಿ ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯ್, ಉನ್ನಾವೋ, ಲಖನೌ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ ...