ಪಾಲಕ್ಕಾಡ್: ಟ್ರೆಕ್ಕಿಂಗ್ ಹೋಗಿ ಕೇರಳದ ಮಲಂಪುಳ ಬೆಟ್ಟದ ಬಂಡೆಕಲ್ಲಿನ ನಡುವೆ ಸಿಲುಕಿದ್ದ ಯುವಕನನ್ನು ಭಾರತೀಯ ಸೇನೆ ಸತತ ಕಾರ್ಯಾಚರಣೆ ಮಾಡಿ ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಮಲಂಪುಳದ ಬಾಬು (23) ಎಂಬ ಯುವಕ, ಸೋಮವಾರ (ಫೆ.8) ಮೂವರು ಸ್ನೇಹಿತರ ಜೊತೆಗೆ ಚಾರಣಕ್ಕೆ ತೆರಳಿದ್ದನು. ಈ ವೇಳೆ ಮಾರ್ಗ ಮಧ್ಯೆ ಕಾಲು ಜಾರಿ ಕಡಿದಾದ ಬೆಟ್ಟದ ನಡುವ...
ನವದೆಹಲಿ: ಹಿಜಬ್-ಕೇಸರಿಶಾಲು ವಿವಾದ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ, ತಾನು ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಬಿಕಿನಿಯಾಗಿರಲಿ, ಮುಸುಕು, ಜೀನ್ಸ್ ಆಗಿರಲಿ ಅಥವಾ ಹಿಜಬ್ ಆಗಿರಲಿ, ...
ಕೊಚ್ಚಿ: ತ್ರಿಪುಣಿತೂರಿನ ಶ್ರೀ ಪೂರ್ಣತ್ರಯೀಶ ದೇವಸ್ಥಾನದಲ್ಲಿ 'ಪಂತ್ರಂದು ನಮಸ್ಕಾರಂ' ಎಂಬ ಧಾರ್ಮಿಕ ವಿಧಿವಿಧಾನವೊಂದರಲ್ಲಿ ಭಕ್ತರು ಪಾಪ ಪರಿಹಾರಕ್ಕಾಗಿ 12 ಬ್ರಾಹ್ಮಣರ ಪಾದಗಳನ್ನು ತೊಳೆಯುವ ಪದ್ಧತಿಯಿದೆ ಎಂಬ ಮಾಧ್ಯಮವೊಂದರ ವರದಿ ಆಧರಿಸಿ ಕೇರಳ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿ, ವಿಚಾರಣೆ ಮುಂದುವರಿಸಿದೆ. ಕೊಚ್ಚಿನ್ ...
ಚೆನ್ನೈ, ತಮಿಳುನಾಡು : ಶ್ರೀಲಂಕಾ ನೌಕಾಪಡೆಯು ಮಂಗಳವಾರ ಮುಂಜಾನೆ ತಮಿಳುನಾಡು ಮೂಲದ 16 ಮೀನುಗಾರರನ್ನು ಬಂಧಿಸಿದೆ ಎಂದು ತಮಿಳುನಾಡಿನ ಕ್ಯೂ ಬ್ರಾಂಚ್ ಪೊಲೀಸರು ಮಾಹಿತಿ ನೀಡಿದ್ದಾರೆ. ತಮಿಳುನಾಡಿನ ರಾಮೇಶ್ವರಂನ 16 ಮೀನುಗಾರರು ಬಂಧಿಸಿ, 3 ಬೋಟ್ಗಳನ್ನು ಶ್ರೀಲಂಕಾ ನೌಕಾಪಡೆಯು ಡೆಲ್ಫ್ಟ್ ದ್ವೀಪದ ಬಳಿ ಮುಂಜಾನೆ 2 ಗಂಟೆಗೆ ವಶಕ್ಕೆ ಪಡೆ...
ತಿರುವನಂತಪುರಂ: ಆನ್ಲೈನ್ ನಲ್ಲಿ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಾ ಬೆದರಿಕೆ ಹಾಕುತ್ತಿದ್ದ 23 ವರ್ಷದ ಯುವಕನನ್ನು ಕೇರಳ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಿನು ಎಂದು ಗುರುತಿಸಲಾಗಿದ್ದು, ಈತ ದಿನಗೂಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಂದಿಗೆ ಸ್ನೇಹ ಬೆ...
ಚಂಡೀಗಢ: ಬಿಎಸ್ಪಿ ವರಿಷ್ಠೆ ಮಾಯಾವತಿ ಪಂಜಾಬ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದು, ಈ ಮೂಲಕ ಪಂಜಾಬ್ ನಲ್ಲಿ ಬಿಎಸ್ ಪಿ ಹೆಚ್ಚು ಕ್ಷೇತ್ರಗಳನ್ನು ಗಳಿಸಲು ಯತ್ನ ನಡೆಸಿದ್ದಾರೆ. ರಾಜ್ಯ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸದೇ ಮೌನವಾಗಿದ್ದ ಮಾಯಾವತಿ ಅವರು ನವಾನ್ ಶಹರ್ ನ ಅಕಾಲಿದಳ-ಬಿಎಸ್ಪಿ ಅಭ್ಯರ್ಥಿ ನಚತರ...
ನವದೆಹಲಿ: ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಮಹಾಭಾರತ ಧಾರಾವಾಹಿಯಲ್ಲಿ ಭೀಮ್ ಪಾತ್ರದಲ್ಲಿ ನಟಿಸಿದ್ದ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದು ಖ್ಯಾತಿ ಪಡೆದಿದ್ದ ನಟ ಮತ್ತು ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಪ್ರವೀಣ್ ಕುಮಾರ್ ಸೋಬ್ತಿ (74) ಮೃತ...
ತ್ರಿಶ್ಯೂರ್: ಐದು ವರ್ಷದ ಬಾಲಕಿಯನ್ನು ಕಾಡಾನೆಯೊಂದು ತಿಳಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕೇರಳದ ಅತಿರಪಿಲ್ಲಿ ಕನ್ನಂಕುಝಿಯಲ್ಲಿ ನಡೆದಿದೆ. ಕೇರಳದ ಮಾಲಾ ಎಂಬಲ್ಲಿ ಅಜ್ಜಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ತಂದೆ ತಾಯಿ ಹಾಗೂ ಅಜ್ಜಿಯ ಜೊತೆಗೆ ವಾಪಸ್ ಬರುತ್ತಿದ್ದ ವೇಳೆ ಏಕಾಏಕಿ ಒಂಟಿ ಸಲಗವೊಂದು ದಾಳಿ ನಡೆಸಿದ್ದು, ಬಾಲಕಿಯ ತಲೆಗ...
ಪಂಜಾಬ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೂಧಿಯಾನ ರ್ಯಾಲಿಯಲ್ಲಿ ಪಂಜಾಬ್ನಲ್ಲಿ ಭದ್ರತಾ ಲೋಪವಾಗಿದೆ. ಪಂಜಾಬ್ನಲ್ಲಿ ರಾಹುಲ್ ಗಾಂಧಿಯವರಿಗೆ ಉಂಟಾದ ಭದ್ರತೆಯ ಲೋಪದಿಂದ ಭದ್ರತಾ ಸಂಸ್ಥೆಗಳು ಸಂಕಷ್ಟಕ್ಕೆ ಈಡಾಗಿವೆ. ಮುಂದಿನ ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲು ರಾಹುಲ್ ಲೂ...
ನವದೆಹಲಿ: ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನಾ ಗಸ್ತು ಪಡೆಯ ಕಡೆ ಹಿಮಪಾತ ಸಂಭವಿಸಿದ್ದು, ಗಸ್ತು ತಿರುಗುತ್ತಿದ್ದ ಏಳು ಸೇನಾ ಸಿಬ್ಬಂದಿ ಹಿಮದಡಿ ಸಿಲುಕಿದ್ದಾರೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ. ಈ ಘಟನೆ ನಿನ್ನೆ ಕಮೆಂಗ್ ಸೆಕ್ಟರ್ನ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗಿದ್ದು, ಸೇನೆ ಶೋಧ ಮತ್ತು ರಕ್ಷಣಾ ತಂಡಗಳ...