ಬೆಂಗಳೂರು: ಸಹಿಷ್ಣುತೆ, ಸಹಬಾಳ್ವೆ ಸಂವಿಧಾನದಲ್ಲಿದೆ. ಇದರ ಮೇಲೆ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಹಿಜಾಬ್, ಹಲಾಲ್ ಮಾಂಸ ವಿಚಾರವಾಗಿ ಮಾತನಾಡಿದರೆ, ಏನಾಗುತ್ತೋ , ತಪ್ಪು ತಿಳಿದುಕೊಳ್ತಾರೆ ಅನ್ನೋದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಜರುಗಿದ ಸಂವಾದ ಕಾರ್ಯಕ್ರಮದಲ...
ನಾಗ್ಪುರ: ಚಲ್ಲಿಸುತಿರುವ ಬಸ್ಸಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತಿತ್ತೂರಿನಿಂದ ಸೀತಾಬುಲ್ಡಿಗೆ ತೆರಳುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದರು. ಬೆಂಕಿ ಸಂಪೂರ್ಣವಾಗಿ ಆವರಿಸುವ ಮುನ್ನವೇ ಪ್...
ನವದೆಹಲಿ: ದೇಶದ ಜನರಿಗೆ ಬೆಲೆ ಏರಿಕೆ ಬಿಸಿ ಮತ್ತೊಮ್ಮೆ ತಟ್ಟಿದ್ದು, ಇಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗುವ ಮೂಲಕ ಗ್ರಾಹಕರಿಗೆ ದೊಡ್ಡ ಮಟ್ಟದ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು ಏರಿಕೆಯಾದ...
ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯವಲ್ಲ, ಆದರೆ ದೇಶ ಮುಖ್ಯ. ನನ್ನ ದೇಶಕ್ಕಾಗಿ ಪ್ರಾಣವನ್ನೂ ತೆರಬಲ್ಲೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾ ಕುರಿತು ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಬಿಜೆಪಿ ಬೆಂಬಲಿತ ಪ್ರತಿಭಟನಾಕಾರರು ತಮ್ಮ ಮನೆ ಮೇಲೆ ದಾಳಿ ನಡೆಸಿದ ಬ...
ಸಿಹಿನೀರಿನ ಆವಾಸಸ್ಥಾನಗಳಲ್ಲಿ ಮಾತ್ರ ಕಂಡುಬರುವ ಅಪರೂಪದ ಜಾತಿಯ ದೈತ್ಯ ಹೆಣ್ಣು ಆಮೆ ಕಾಸರಗೋಡು ಚಂದ್ರಗಿರಿಯ ಪಯಸ್ವಿನಿಪುಳದಲ್ಲಿ ಮೃತ ಸ್ಥಿತಿಯಲ್ಲಿ ಕಂಡುಬಂದಿದೆ. ಜೈಂಟ್ ಸಾಫ್ಟ್ ಶೆಲ್ಟರ್ ಎಂದು ಕರೆಯಲ್ಪಡುವ ಈ ಆಮೆ ಸುಮಾರು 40 ಕೆ.ಜಿ. ತೂಕವಿದ್ದು, 10 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಅಪರೂಪದ ವನ್ಯಜೀವಿ ಆಮೆ ...
ಭೋಪಾಲ್: ಮಹಿಳೆಯೊಬ್ಬರು ಎರಡು ತಲೆ ಮತ್ತು ಒಂದೇ ದೇಹ ಹೊಂದಿರುವ ಅಪರೂಪದ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ನಡೆದಿದೆ. ಪ್ರಸ್ತುತ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂತಹ ಪ್ರಕರಣಗಳು ಅಪರೂಪ ಮತ್ತು ಶಿಶುಗಳ ಸ್ಥಿತಿಯು ವಿಶೇಷವಾಗಿ ಆರಂಭಿಕ ದಿನಗಳಲ್ಲಿ ಅನಿಶ್ಚಿತವಾಗಿರುತ್ತದೆ. ಹೀಗಾಗಿ ಮಗುವನ್ನು ನಿ...
ನವದೆಹಲಿ: ಯೋಗ ಗುರು ರಾಮದೇವ್ ಅವರು ಪೆಟ್ರೋಲ್ ಬೆಲೆ ಇಳಿಕೆ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆ ಕುರಿತಂತೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಬಾಯಿ ಮುಚ್ಚು, ಸುಮ್ಮನೆ ನೀವು ಮತ್ತೆ, ಮತ್ತೆ ಇದೇ ಪ್ರಶ್ನೆ ಕೇಳುತ್ತಿದ್ದರೆ, ಅದು ಸರಿ ಇರುವುದಿಲ್ಲ. ಬಹಿರಂಗವಾಗಿ ಬೆದರಿಕೆಯೊಡ್ಡಿರುವ ಘಟನೆ ವರದಿಯಾಗಿದೆ. ಹರಿಯಾಣದ ಕರ್ನಾಲ್ನಲ್ಲಿ...
ಜೈಪುರ: ದೌಸಾದಲ್ಲಿ ವೈದ್ಯೆ ಅರ್ಚನಾ ಶರ್ಮಾ ಆತ್ಮಹತ್ಯೆ ಪ್ರಕರಣದ ಸಂಬಂಧ ಪೊಲೀಸರು ಜೈಪುರದಲ್ಲಿ ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಬಿಜೆಪಿ ನಾಯಕ ಜಿತೇಂದ್ರ ಗೋಥ್ವಾಲ್ ಅವರ ನಿವಾಸದಲ್ಲಿ ವಶಕ್ಕೆ ತೆಗೆದುಕೊಂಡ ಬಳಿಕ ವಿಚಾರಣೆಗಾಗಿ ದೌಸಾ ಲಾಲ್ಸೋಟ್ಗೆ ಕರೆದೊಯ್ದಿದ್ದಾರೆ. ಪ್ರಕರಣ...
ನವದೆಹಲಿ: ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಲೀಟರ್ಗೆ ತಲಾ 80 ಪೈಸೆ ಏರಿಕೆಯಾಗಿದ್ದು, ಕಳೆದ 10 ದಿನಗಳಲ್ಲಿ 9ನೇ ಬಾರಿ ಏರಿಕೆಯಾಗಿದೆ. ಒಟ್ಟಾರೆಯಾಗಿ ಒಂದೇ ವಾರದಲ್ಲಿ ಲೀಟರ್ ತೈಲ ಬೆಲೆಯಲ್ಲಿ 6.40 ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 106.48 ರೂ. ಇದ್ದ ಪೆಟ್ರೋಲ್ ದರ 107.32 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್...
ತಿರುವನಂತಪುರಂ: ಚಾಲಕನೊಬ್ಬ ಲಾರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರ ಕಝಕೂಟಂನಲ್ಲಿ ನಡೆದಿದೆ. ಲಾರಿ ಚಾಲಕ ಪತ್ತನಂತಿಟ್ಟ ಮೂಲದ ಸುಜಿತ್ (31)ಎಂದು ಗುರುತಿಸಲಾಗಿದೆ. ಕಿನ್ಫ್ರಾ ಫಿಲ್ಮ್ ಪಾರ್ಕ್ ಬಳಿ ಲಾರಿಯ ಒಂದು ಬದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಕಝಕೂಟಂ ಪೊಲೀ...