ಚೆನ್ನೈ: ಅಕ್ಕಪಕ್ಕದ ಮನೆಯ ಹುಡುಗರ ಜೊತೆ ಓಡಾಡುತ್ತಿದ್ದುದಕ್ಕೆ ಸದಾ ಬೈಯುತ್ತಿದ್ದ ತಾಯಿಯನ್ನೇ ಕೊಲೆ ಮಾಡಿದ 17 ವರ್ಷದ ಬಾಲಕಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಮುನಿಯಲಕ್ಷ್ಮಿ ಮೃತ ಮಹಿಳೆಯಗಿದ್ದಲೆ. ತಮಿಳುನಾಡಿನ ತೂತುಕುಡಿಯಲ್ಲಿ ನೆರೆಹೊರೆಯ ಕೆಲವು ಯುವಕರೊಂದಿಗೆ ತಿರುಗಾಡುತ್ತಿದ್ದ 17 ವರ್ಷದ ಮಗಳಿಗೆ ಅಮ್ಮ ...
ನವದೆಹಲಿ: ರಮ್ಮಿ, ಡ್ರೀಮ್ 11 ಸೇರಿದಂತೆ ಆನ್ಲೈನ್ ಗೇಮ್ಗಳನ್ನು ನಿಷೇಧಿಸಿದ ನಿರ್ಧಾರವನ್ನು ರದ್ದು ಮಾಡಿದ ಹೈಕೋರ್ಟ್ ಆದೇಶದ ವಿರುದ್ಧ ಈಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಶುಭ್ರಾಂಶು ಪಡಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲು ಮನವಿ ಮಾಡ...
ಕೊಲ್ಕತ್ತಾ: 11 ವರ್ಷದ ಬಾಲಕಿಯ ಮೇಲೆ ಆಕೆಯ ಅಕ್ಕನ ಬಾಯ್ಫ್ರೆಂಡ್ ಅತ್ಯಾಚಾರವೆಸಗಿ ಗುಪ್ತಾಂಗಕ್ಕೆ ಕೋಲು ತುರುಕಿ ಭೀಕರ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪರಗಣ ಜಿಲ್ಲೆಯ ಬಸಿರ್ಹತ್ ಬಳಿ ರಕ್ತಸ್ರಾವವಾಗಿ ಒದ್ದಾಡುತ್ತಿದ್ದ ಬಾಲಕಿಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆ...
ನವದೆಹಲಿ : ಮಾ.22ರಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ನಿರಂತರವಾಗಿ ಹೆಚ್ಚಳ ವಾಗುತ್ತಿದೆ. ಇಂದು ಮತ್ತೆ ಪೆಟ್ರೋಲ್ ಬೆಲೆ ಲೀಟರ್ ಗೆ 80 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 70 ಪೈಸೆ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100.21 ತಲುಪಿದೆ. ಲೀಟರ್ ಡೀಸೆಲ್ ಬೆಲೆ 70 ಪೈಸೆ ಏರಿಕೆಯಾಗಿದ್ದು, ಬೆಲೆ ₹ 91....
ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ...
ಅತ್ಯಂತ ಹೆಚ್ಚು ವೀಕ್ಷಕರನ್ನು ಹೊಂದಿರುವ ಶ್ರೀಮಂತರ ಕ್ರಿಕೆಟ್ ಲೀಗ್ ಭಾರತೀಯ ಪ್ರೀಮಿಯರ್ ಲೀಗ್ (lPL)ಈ ಬಾರಿಯ ಐಪಿಎಲ್ ಸೀಸನ್ ಪ್ರಾರಂಭವಾಗುವ ಮೊದಲೇ ಬ್ರೋಡ್ ಕಾಸ್ಟಿಂಗ್ ಪಾರ್ಟ್ನರಾದ ಸ್ಟಾರ್ ಸ್ಪೋರ್ಟ್ಸ್ ಐಪಿಎಲ್ ಗೆ ಅತಿ ಹೆಚ್ಚು ವೀಕ್ಷಕರು ಯಾವ ರಾಜ್ಯದಿಂದ ಎಂಬ ಮಾಹಿತಿ ಹೊರಬಿಟ್ಟಿದೆ . ಕರ್ನಾಟಕವೋ ಮತ್ತು ಹೆಚ್ಚು ಜನಸಂಖ್ಯೆ...
ಚವರ: ವಿಶಾಖಪಟ್ಟಣದಿಂದ ಕೊಲ್ಲಂಗೆ ಕಾರಿನಲ್ಲಿ ಸಾಗಿಸುತ್ತಿದ್ದ 24 ಕೆಜಿ ಗಾಂಜಾವನ್ನು ಕೇರಳ ಪೊಲೀಸರು ವಶಪಡಿಸಿಕೊಂಡಿದ್ದು ದಂಪತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ನಿನ್ನೆ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯ ನೀಂದಕರ ಚಿಲಂತಿ ಜಂಕ್ಷನ್ ಬಳಿ ಕೊಲ್ಲಂ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ವಿಶೇಷ ಕಾರ್ಯ ಪಡೆ ಚವರ ಪೊಲೀಸ್ ಮತ್ತು ವಿಶೇಷ...
ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2.0 ಆಡಳಿತದಲ್ಲಿ ಎನ್ ಕೌಂಟರ್ ಮತ್ತು ಮನೆ ಬುಲ್ಡೋಜರ್ ನಿಂದ ನೆಲಸಮ ಮಾಡುತ್ತಿರುವ ಭಯದಿಂದ ಪೊಲೀಸ್ ಠಾಣೆಗಳಲ್ಲಿ ಅಪರಾಧಿಗಳು ಸಾಮೂಹಿಕವಾಗಿ ಶರಣಾಗುತ್ತಿದ್ದಾರೆ. ವಾಂಟೆಡ್ ಕ್ರಿಮಿನಲ್ ಗೌತಮ್ ಸಿಂಗ್ ಮೊದಲು ಶರಣಾದ ಆರೋಪಿ. ಗೌತಮ್ ಅಪಹರಣ ಪ್ರಕರಣದ ಆರೋಪಿ ಈತ ಛಾಪ್ಯಾ ಪೊಲೀ...
ಅಮರಾವತಿ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಬಸ್ಸೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ನಡೆದಿದೆ. 52 ಮಂದಿಯಿದ್ದ ಬಸ್ ಮದುವೆ ಸಮಾರಂಭಕೆ ತೆರಳುತ್ತಿತ್ತು. ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಭಕರಪೇಟ್ ಎಂಬಲ್ಲಿ ಬಸ್ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಚಾಲಕನ ಅಜಾಗರೂ...
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಬಳಿಕ ಜಾಮೀನು ನೀಡಿದೆ. 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್...