ನವದೆಹಲಿ: ಖ್ಯಾತ ಮಲಯಾಳಂ ನಟ, ರಾಜ್ಯಸಭಾ ಸದಸ್ಯ ಸುರೇಶ್ ಗೋಪಿ ಹಾಗೂ ರಾಜ್ಯಸಭಾ ಸಭಾಪತಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರ ಸಂಭಾಷಣೆಯ ವಿಡಿಯೋ ಇದೀಗ ತೀವ್ರ ಚರ್ಚೆಯಾಗುತ್ತಿದೆ. ಸುರೇಶ್ ಗೋಪಿ ಅವರು ಮಾತನಾಡಲು ಎದ್ದು ನಿಂತು ಮಾತು ಆರಂಭಿಸಿದರು. ಈ ವೇಳೆ ಸುರೇಶ್ ಗೋಪಿ ಅವರ ಗಡ್ಡ ನೋಡಿ ಅಚ್ಚರಿಗೊಳಗಾದ ವೆಂಕಯ್ಯ ನಾಯ್ಡು, ಇದೇ...
ಪುಲ್ಲಲ್ಲಿ : ವಿದ್ಯಾರ್ಥಿಯ ನಗ್ನ ಚಿತ್ರಗಳನ್ನು ಹರಿಯಬಿಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಯುವಕನೋರ್ವನನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಲ್ಲೂರು ನಾಡ್ ಪಾಯೋಡ್ ತ್ರಿಪೈಕುಲಂನ ಟಿ.ವಿ.ಸನೂಪ್ (26) ಎಂದು ಗುರುತಿಸಲಾಗಿದೆ. 2019 ಈ ರಲ್ಲಿ ಘಟನೆ ನಡೆದಿತ್ತು ಅಧ್ಯಯನದ ವೇಳೆ ವಿದ್ಯಾರ್ಥಿ ಜೊತೆ ಪ್ರೀತಿಯನ್ನು ನ...
ಚೆಂಗಲ್ ಪೇಟ್: ಶಾಲೆಗೆ ಹೋಗುವ ವಿದ್ಯಾರ್ಥಿಗಳ ಕೈಯಲ್ಲಿ ಬಿಯರ್ ಬಾಟಲಿಗಳು, ಈ ದೃಶ್ಯ ನೋಡಿದವರು “ಕಾಲ ಕೆಟ್ಟು ಹೋಯ್ತು ಮರಾಯ್ರೆ” ಅಂತ ಹೇಳುವಂಯಾಗಿದೆ. ಹೌದು..! ತಮಿಳುನಾಡಿನ ಚೆಂಗಾಲ್ ಪೇಟ್ ಜಿಲ್ಲೆಯಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬಿಯರ್ ಕುಡಿದು ಮತ್ತ...
ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ 'ಅರ್ಬನ್ ನಕ್ಸಲ್' ಎಂದು ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸುಳ್ಳಿನ ಸ...
ಲಕ್ನೋ: ಪತಿಯನ್ನು ಮರಕ್ಕೆ ಕಟ್ಟಿ ಹಾಕಿ ಪತಿಯ ಎದುರಲ್ಲಿಯೇ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಬುಧವಾರ ರಾತ್ರಿ ತಮ್ಮ ಗ್ರಾಮಕ್ಕೆ ಹಿಂದಿರುಗುವಾಗ ಈ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬ ದಾಖಲಿಸಿರುವ ದೂರಿನ ಪ್ರಕಾರ, ಅತ್ತೆಯ ಮನೆಯಿಂದ ರಾ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದಿರುವ ಎಂಟು ಜನರ ಸಜೀವ ದಹನ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕೋಲ್ಕತ್ತಾ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಏ. 7ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಹಾಗೂ ಸಂಬಂಧಿಸಿದ...
ಜಾರ್ಖಂಡ್: ಸರಕು ಸಾಗಣೆ ಹಡಗಿನಲ್ಲಿ ಸಾಗಿಸುತ್ತಿದ್ದ 12 ಟ್ರಕ್ಗಳು ಗಂಗಾ ನದಿಯಲ್ಲಿ ಉರುಳಿ ಬಿದ್ದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ರಾತ್ರಿ ವೇಳೆ ಸರಕು ಸಾಗಣೆ ಹಡಗು ನಡೆಸುವುದು ಕಾನೂನು ಬಾಹಿರವಾಗಿದೆ. ನಿಯಮದ ವಿರುದ್ಧವಾಗಿ ಜಾರ್ಖಂಡ್ನ ಸಾಹೇಬ್ಗಂಜ್ನಿಂದ ಬಿಹಾರದ ಮಣಿಹಾರಿಗೆ ನಡುವೆ ಸಾಗುತ್ತಿದ್ದ ಕ...
ಲಕ್ನೋ: ಉತ್ತರ ಪ್ರದೇಶದಾದ್ಯಂತ ಇರುವ ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಮದರಸಾ ಶಿಕ್ಷಣ ಮಂಡಳಿಯು ತಿಳಿಸಿದೆ. ಶಿಕ್ಷಣ ಮಂಡಳಿಯು ಅಧ್ಯಕ್ಷ ಇಫ್ತಿಕಾರ್ ಅಹ್ಮದ್ ಜಾವೇದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಾಜರಾತಿ ಮತ್ತು ಶಿ...
ಶ್ರೀನಗರ: ದ್ವೇಷ, ಹಿಂಸಾಚಾರ ಹುಟ್ಟುಹಾಕುವ ಉದ್ದೇಶ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಹಿಂದಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಇಂತಹ ಚಿತ್ರಗಳು ದೇಶವನ್ನು ತೊಂದರೆಗೆ ಸಿಲುಕಿಸುತ್ತವೆ. ಅಲ್ಲದೆ, ದಿ ಕಾ...
ಕೊಪ್ಪಳ: ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದೆ. ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಡಿಎಕ್ಸ್ ಬಾಂಬ್ ಹೇಗೆ ಬಂತು? ನೀವು ಸರ್ಕಾರ ಮಾಡುತ್ತಿರೋ ದನಕಾಯುತ್ತಿರೋ? ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬ...