ಲಕ್ನೋ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲವು ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್ನಿಂದ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಸಹರಾನ್ಪುರ್ ಜಿಲ್ಲೆಯ ಆದೇಶ್ ಹಲ್ಲೆಗೊಳಗದ ದಲಿತ ಯುವಕ. ಈ ಘಟನೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರ...
ಲಕ್ನೋ: 4 ವರ್ಷಗಳ ಹಿಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುವ ಹೇಳಿಕೆ ನೀಡಿರುವ ಆರೋಪದಡಿ ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೌ ಜಿಲ್ಲಾ ನ್ಯಾಯಾಲಯ ಜಾರಿ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಏ.26ಕ್ಕೆ ಕೋರ್ಟ್ ಮುಂದೂಡಿದೆ. 2018ರ ನ. 8ರಂದು ರಾಜಸ್ಥಾನದ ಅಲ್ವಾರ ಜಿಲ್ಲೆಯ ಮಳಖೇಡದಲ್...
ಸಿಕಂದರಾಬಾದ್: ಮರದ ಗೋದಾಮಿನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿ ಕನಿಷ್ಠ 11 ಮಂದಿ ವಲಸೆ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಬುಧವಾರ ನಸುಕಿನ ವೇಳೆ ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದಿದೆ. ಮುಂಜಾನೆ 4 ಗಂಟೆಯ ಸುಮಾರಿಗೆ ಮರದ ಗೋದಾಮಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಕೆಲವೇ ನಿಮಿಷಗಳಲ್ಲಿ ಒಣಗಿದ ಮರಕ್ಕೆ ಬೆಂಕಿ ಹೊ...
ಲಕ್ನೋ: ಬಿಜೆಪಿ ಯುವ ಘಟಕದ ಮಾಜಿ ಕಾರ್ಯದರ್ಶಿಯವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಜ್ಗಂಜ್ ನಗರ ಪಾಲಿಕೆಯ ಅಧ್ಯಕ್ಷ ಕೃಷ್ಣ ಗೋಪಾಲ್ ಜೈಸ್ವಾಲ್ ಅವರ ಅಳಿಯನಾಗಿದ್ದ ಗೌರವ್ ಜೈಸ್ವಾಲ್ (35) ಹತ್ಯೆಯಾದ ಬಿಜೆಪಿ ಯುವ ಘಟಕದ ಮಾಜಿ ಕಾರ್ಯದರ್ಶಿ. ಇವರು ...
ಆಸ್ಟ್ರಿಯಾ: ವಿಶ್ವದ ನಂಬರ್ 1 ಟೆನಿಸ್ ಆಟಗಾರ್ತಿ ಆಸ್ಟ್ರಿಯಾದ ಆಶ್ಲೆ ಬಾರ್ಟಿ ಅವರು ಟೆನಿಸ್ ಆಟಕ್ಕೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ನಿವೃತ್ತಿ ಕುರಿತು ಇಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿರುವ ಅವರು 'ಇದೊಂದು ಕಣ್ಣೀರಿನ ವಿದಾಯ' ಎಂದು ಹೇಳಿಕೊಂಡಿದ್ದಾರೆ. ತಮ್ಮ ಆಪ್ತ ಸ್ನೇಹಿತೆ ಡಬಲ್ಸ್ ಪಾಲುದಾರೆ ಕೇಸಿ ಡೆಲಕ್ವಾ ...
ನವದೆಹಲಿ: 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಮೂಲಕ ಸಂಘ ಪರಿವಾರ ಜನರನ್ನು ಬೇರ್ಪಡಿಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಾಯಕಿ ಬೃಂದಾ ಕಾರಟ್ ಆರೋಪಿಸಿದ್ದಾರೆ. 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾದಲ್ಲಿ ಹೇಳಲಾಗಿರುವುದು ಪೂರ್ಣ ಸತ್ಯವಲ್ಲ, ಭಾಗಶಃ ಸತ್ಯವಷ್ಟೇ. ಅದನ್ನು ತಮ್ಮ ಲಾಭಕ್ಕೆ ಸಂಘ ಪರಿವಾರ ಬಳಸಿಕೊಳ್ಳುತ್ತಿದೆ. ...
ಭಾರತದಿಂದ ಕಳ್ಳಸಾಗಣೆಯಾದ ಪುರಾತನ ವಸ್ತುಗಳನ್ನು ಹಿಂದಿರುಗಿಸಲು ಆಸ್ಟ್ರೇಲಿಯ ಒಪ್ಪಿದೆ. ಭಾರತ-ಆಸ್ಟ್ರೇಲಿಯಾ ಶೃಂಗಸಭೆಯ ಮುನ್ನುಡಿಯಾಗಿ ಆಸ್ಟ್ರೇಲಿಯಾದಿಂದ 29 ಅಪರೂಪದ ಪ್ರಾಚೀನ ವಸ್ತುಗಳನ್ನು ಭಾರತ ಮರಳಿ ಪಡೆಯುತ್ತಿದೆ, ಹಿಂದಿರುಗಿಸಲಾದ ಹೆಚ್ಚಿನ ಕಲಾಕೃತಿಗಳು ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವುದಾಗಿದೆ ಮತ್ತು ಜೈನ ಸಂಪ್ರದಾ...
ಕೋಲ್ಕತ್ತ: ಟಿಎಂಸಿ ಮುಖಂಡರೊಬ್ಬರ ಹತ್ಯೆಗೆ ಪ್ರತೀಕಾರವಾಗಿ ಅವರ ಬೆಂಬಲಿಗರ ಗುಂಪು ವಿರೋಧಿ ಗುಂಪಿನವರ ಮನೆಗಳಿಗೆ ಬೆಂಕಿ ಹಚ್ಚಿ ಸುಮಾರು 10 ಮಂದಿಯ ಸಾವಿಗೆ ಕಾರಣರಾದ ಘಟನೆ ಕೋಲ್ಕತ್ತದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಬಿರ್ ಭುಮ್ ನ ರಾಮಪುರಹಾಟ್ ನ ಬಗುಟಿ ಗ್ರಾಮ ಪಂಚಾಯತ್ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ಬಾಂಬ್ ...
ಕೇರಳ; ಮದುವೆಯಾದ ಮರುದಿನವೇ ನವವಿವಾಹಿತ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ತ್ರಿಶೂರಿನ ಮನಕ್ಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮನಕ್ಕೋಡಿ ಅಂಜನ್ ಶಿವಶಂಕರನ್ ಎಂಬವರ ಪುತ್ರ ಧೀರಜ್ (37) ಎಂದು ಗುರುತಿಸಲಾಗಿದೆ. ಧೀರಜ್ ಕಳೆದ ಭಾನುವಾರ ಮರೋಟಿಚಲ್ ಮೂಲದ ನೀತು ಅವರನ್ನು ವಿವಾಹವಾಗಿದ್ದರು. ಇವರು ಸೋಮವಾರ ಮರೋಟಿಚಾಲ್ ನಿಂದ ಸ್ಕೂ...
ಗದಗ: ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ಮದುವೆಯಾಗಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ರವಿವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ...