ಕಾರ್ಕಳ: ಒಡಿಶಾದ ಖಾಸಗಿ ಕಂಪೆನಿಯಲ್ಲಿ ಕೆಲಸಕಿದ್ದ ಕಾರ್ಕಳ ಮೂಲದ ಯುವಕನೋರ್ವ ವಿಷಾಹಾರ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಚಿಕಿತ್ಸೆ ಫಲಿಸದೆ ದಾರಿ ಮಧ್ಯೆ ಮೃತಪಟ್ಟಿರುವ ಘಟನೆ ನಡೆದಿದೆ. ಕಸಾಬಾ ನಿವಾಸಿ ಧಮೇಂದ್ರ ಅವರ ಅಣ್ಣನ ಪುತ್ರ ಕಾರ್ತಿಕ್ (25) ಮೃತಪಟ್ಟ ಯುವಕ. ಒಡಿಶಾ ಪೊಲೀಸರ ಅಸಹಕಾರದಿಂದ ಶವ ಹಸ್ತಾಂತರ ಪ್ರಕ್ರಿಯೆಗೆ ಅಡ್...
ತಿರುವನಂತಪುರ: ಮಹಿಳೆಯೋರ್ವಳು ನಾಲ್ಕು ವರ್ಷದ ಬಾಲಕನನ್ನು ಕೊಂದು ಕಪಾಟುವಿನಲ್ಲಿಟ್ಟಿರುವ ಭಯಾನಕ ಘಟನೆ ಕನ್ಯಾಕುಮಾರಿಯ ಕಡಿಯಾಪಟ್ಟಣಂ ಬಳಿ ನಡೆದಿದೆ. ನೆರೆಮನೆಯ ಫಾತಿಮಾ ಎಂಬಾಕೆ ಆರೋಪಿಯಾಗಿದ್ದು, ಘಟನೆ ಬಳಿಕ ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ದೇಹದಲ್ಲಿದ್ದ ಚಿನ್ನವನ್ನು ಕದ್ದ ನಂತರ ಫಾತಿಮಾ ಮಗುವಿನ ಬಾಯಿಗೆ ಬಟ್ಟೆ ಹಾಕಿ...
ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾರಕ್ಪುರ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ಭಾನುವಾರ ನಡೆದಿದೆ. ಇಂದು ಬೆಳಗ್ಗೆ ಕಂಕಿನಾರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವ...
ಉತ್ತರಪ್ರದೇಶ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದರೂ, ಬಿಎಸ್ ಪಿ ವರಿಷ್ಠೆ ಮಾಯಾವತಿ ಯಾಕೆ ಮಂಕಾಗಿದ್ದಾರೆ ಎಂದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಚಾರದ ವೈಖರಿ ಬಗ್ಗೆ ನನಗೆ ಆಶ್ಚರ್ಯವಾಗಿದೆ. ಮಾಯಾವತಿ ತಮ್ಮ ಎಂದಿನ ಶೈಲಿಯ...
ಛತ್ತೀಸ್ ಗಡ: ನಕ್ಸಲ್ ಪೀಡಿದ ಪ್ರದೇಶವಾದ ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪೊಲೀಸ್ ಮಾಹಿತಿದಾರನೋರ್ವನನ್ನು ನಕ್ಸಲರು ಬರ್ಬರವಾಗಿ ಹತ್ಯೆ ನಡೆಸಿದ್ದು, ಮೂರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೊಲೀಸ್ ಮಾಹಿತಿದಾರ ಅಂದೋ ರಾಮ್ ಎಂಬಾತನ ಮೇಲೆ ದಾಳಿ ನಡ...
ಕೋಲ್ಕತ್ತ: ಭಾರತ ಫುಟ್ಬಾಲ್ ತಂಡದ ದಿಗ್ಗಜ ಆಟಗಾರ, ಕೋಚ್ ಆಗಿದ್ದ ಸುಭಾಷ್ ಭೌಮಿಕ್ (72) ದೀರ್ಘಾವಧಿಯ ಅನಾರೋಗ್ಯದಿಂದ ಶನಿವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ.. 1970ರಲ್ಲಿ ಕಂಚು ಪದಕ ಗೆದ್ದಿದ್ದ ಏಷ್ಯನ್ ಗೇಮ್ಸ್ ತಂಡದಲ್ಲಿ ಸುಭಾಷ್ ಭೌಮಿಕ್ ಮಿಡ್ ಫೀಲ್ಡರ್ ಆಗಿದ್ದರು. ಸುಭಾಷ್ ಅವರಿಗೆ ಮಧುಮೇಹ, ಕಿಡ್ನಿ ಸ...
ನವದೆಹಲಿ: ಬೋಲ್ಯಾಂಡ್ ಪಾರ್ಕ್ ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನ್ನು ಅನುಭವಿಸುವ ಮೂಲಕ ಮುಖಭಂಗ ಅನುಭವಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ರಿಷಬ್ ಪಂತ್ 85, ಹಾಗೂ ಕೆ.ಎಲ್.ರಾಹುಲ್ 55 ಅವರ ಅರ್ಧಶತಕದ ನೆರವಿನಿಂದಾಗಿ ಆರು ವಿಕೆಟ್ ನಷ್ಟಕ್ಕೆ 287 ರನ್...
ಅಮರಾವತಿ: ಮಾನವ ಬಾಂಬರ್ ಬಳಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್ನಲ್ಲಿ ಬೆದರಿಕೆ ಹಾಕಿದ್ದ ನಟ ಪವನ್ ಕಲ್ಯಾಣ ಅಭಿಮಾನಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ರಾಜಮಹೇಂದ್ರವರಂನ ರಾಜಾ ಪಲೇಮ್ ಫಣಿ (27) ಎಂದು ಗುರುತಿಸಲಾಗಿದೆ. ಆರೋಪಿ ಜ. 16ರಂದು ಟ್ವಿಟರ್ ನ...
ಚೆನ್ನೈ: ಕೋವಿಡ್-19 ಹರಡುವುದನ್ನು ತಡೆಗಟ್ಟುವ ಸಲುವಾಗಿ ಜ. 23ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶುಕ್ರವಾರ ಘೋಷಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಸಂಖ್ಯೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜ...
ಮನಿಲಾ: ಫಿಲಿಪ್ಪೀನ್ಸ್ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫಿಲಿಪ್ಪೀನ್ಸ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನ...