ಮಹಾರಾಷ್ಟ್ರ: ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್ಮೆಂಟ್ನಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಕಟ್ಟಡದ 3ನೇ ಹಂತದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಸ್ಥಳಕ್ಕೆ 21 ಅಗ್ನಿಶಾಮಕ ವ...
ನವದೆಹಲಿ: ಲಡಾಖ್ ಕೇಂದ್ರಾಡಳಿತ ಪ್ರದೇಶದ ದೋಡಾದಲ್ಲಿ ಭೂಕಂಪನ ಸಂಭವಿಸಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮೋಲಜಿ ಮಾಹಿತಿ ನೀಡಿದ್ದು, ಯಾವುದೇ ಪ್ರಾಣಹಾನಿ, ಆಸ್ತಿ-ಪಾಸ್ತಿ ನಷ್ಟದ ವರದಿಯಾಗಿಲ್ಲ. ಮುಂಜಾನೆ ಸುಮಾರಿಗೆ 2.53ಕ್ಕೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನಕ್ಕೆ ಒಳಗಾದ ಪ್ರದೇ...
ಶ್ರೀನಗರ: ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಸಂಘಟನೆಗೆ ಸೇರಿದ ಉಗ್ರನನ್ನು ಭದ್ರತಾ ಪಡೆಗಳು ಬಂಧಿಸಿ, ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಡ್ಗಾಂ ಜಿಲ್ಲೆಯ ಚದೂರ ಪ್ರದೇಶದಲ್ಲಿ ಗುರುವಾರ ನಡೆದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೆಮಂದರ್ ಪ್ರದೇಶದ ನಿವಾಸಿಯಾದ ಜಹಾಂಗೀರ್ ...
ರಾಜಸ್ಥಾನ: ಹಾಡಹಗಲೇ ವಿವಾಹಿತ ಮಹಿಳೆಯ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಗುಂಪು ಸಾಮೂಹಿಕ ಅತ್ಯಾಚಾರ ನಡೆಸಿರುವ ಕೃತ್ಯ ಉದಯಪುರ ಜಿಲ್ಲೆ ಝಡೋಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಝಡೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗ್ಪುರ ಚೆಕ್ ಪೋಸ್ಟ್ನಿಂದ ಕೇವಲ 500 ಮೀಟರ್ ದ...
ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಗರ್ಭಿಣಿ ಅರಣ್ಯ ರಕ್ಷಕಿಯನ್ನು ಮಾಜಿ ಸರಪಂಚ್ ಮತ್ತು ಅವರ ಪತ್ನಿ ಕೂದಲು ಹಿಡಿದು ನೆಲಕ್ಕೆ ತಳ್ಳಿ ಎಳೆದಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಇದನ್ನು ಭಾರತೀಯ ಅರಣ್ಯ ಸೇವಾ ಸಂಘವು ಅಮಾನುಷ ದಾಳಿಯನ್ನು ಖಂಡ...
ನವದೆಹಲಿ: ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಆರ್ಟ್ಸ್ ಅಂಡ್ ಸೈನ್ಸಸ್ 94ನೇ ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿರುವ 276 ಚಲನಚಿತ್ರಗಳ ಪಟ್ಟಿಯನ್ನು ಗುರುವಾರ ಬಹಿರಂಗಪಡಿಸಿದ್ದು, ಈ ಚಿತ್ರಗಳಲ್ಲಿ, ತಮಿಳು ನಟ ಸೂರ್ಯ ನಟಿಸಿರುವ 'ಜೈ ಭೀಮ್' ಅಕಾಡೆಮಿಗೆ ಭಾರತದ ಪ್ರವೇಶವಾಗಿದೆ. ಜ. 18ರಂದು, ಸೂರ್ಯ ಅವರ ಅತ್ಯಂತ ಮೆಚ್ಚುಗೆ ಪಡೆದ ಕಾನೂನು ...
ಹೈದರಾಬಾದ್: ಪತಿಯನ್ನು ಪತ್ನಿಯೇ ಹತ್ಯೆಗೈದು ಆತನ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿ ಶರಣಾಗಿರುವ ಘಟನೆ ಆಂದ್ರಪ್ರದೇಶದ ಚಿತ್ತೂರು ಜಿಲ್ಲೆ ರೇಣಿಗುಂಟದಲ್ಲಿ ವರದಿಯಾಗಿದೆ. ಪೊಲೀಸರ ಪ್ರಕಾರ, ವಸುಂಧರಾ ತಮ್ಮ ಮನೆಯಲ್ಲಿ ನಡೆದ ಜಗಳದಲ್ಲಿ ಪತಿ ರವಿಚಂದ್ರನ್ (53) ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಬಳಿಕ ...
ನವದೆಹಲಿ: ಜನತೆಗೆ ಉಚಿತವಾಗಿ ಒದಗಿಸಲಾಗುತ್ತಿರುವ ಕೋವಿಡ್ ಲಸಿಕೆಗಳಾದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ಮುಕ್ತ ಮಾರುಕಟ್ಟೆ ಮೂಲಕ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ಔಷಧ ನಿಯಂತ್ರಣ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮಾರುಕಟ್ಟೆಗೆ ತರಲು ಭಾರತ್ ಬಯೋಟೆಕ್ ಮತ್ತು...
ಲಖನೌ: ಉತ್ತರ ಪ್ರದೇಶದಲ್ಲಿ ತಮ್ಮದೇ ಕ್ಷೇತ್ರದ ಶಾಸಕರೊಬ್ಬರನ್ನು ಸ್ಥಳೀಯರು ಅಟ್ಟಾಡಿಸಿರುವ ಘಟನೆ ಮುಜಾಫರ್ನಗರದ ಮುನ್ವರ್ಪುರ ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗ್ರಾಮಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕ ವಿಕ್ರಮ್ ಸೈನಿ ವಿರುದ್ಧ ಸ್ಥಳೀಯರು ಘೋಷಣೆ ಕೂಗಿದ್ದಾರೆ. ಕೃಷಿ ಕಾನೂನು ವಿಚಾರವಾಗಿ ಶಾಸಕರ ವಿರುದ್ಧ ...
ಥಾಣೆ: ಮಹಾತ್ಮ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದ ಆರೋಪದ ಮೇಲೆ ಧಾರ್ಮಿಕ ನಾಯಕ ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬುಧವಾರ ರಾತ್ರಿ ಛತ್ತೀಸ್ ಗಢದ ರಾಜಧಾನಿ ರಾಯ್ ಪುರದಲ್ಲಿ ಬಂಧಿಸಲಾಗಿದ್ದು, ಇಂಥಹದ್ದೇ ಪ್ರಕರಣವೊಂದರಲ್ಲಿ ಅವರು ಈ ಹಿಂದೆ ಜೈಲು ಸೇರಿದ್ದರು. ಟ್ರಾನ್ಸಿಟ್ ರಿಮ್ಯಾಂಡ್ ಆಧಾರದಲ...