ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಮುಂಬೈ ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿದೆ. ಮುಂಬೈನ್ ಪನ್ವೇಲ್ ಪ್ರದೇಶದಲ್ಲಿ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಪಕ್ಕದ ಸ್ಥಳದಲ್ಲಿ ಖೇತನ್ ಕಕ್ಕಡ್ ಎಂಬ ವ್ಯಕ್ತಿಯಿಂದ ಜಮೀನು ಖರೀದಿಸಿದ್ದಾರೆ. ಆದರೆ, ಖೇತನ್ ಕಕ್ಕಡ್ ಯುಟ್ಯೂಬ್ ಚಾನೆಲ್ ಗೆ ನೀಡಿದ್ದ ಸ...
ಲಖನೌ: ಬಿಜೆಪಿ ವಿಕೆಟ್ಗಳು ಪತನಗೊಳ್ಳುತ್ತಿವೆ, ಬಾಬಾ ಸಿಎಂಗೆ ಕ್ರಿಕೆಟ್ ಆಡಲು ಬರುವುದಿಲ್ಲ. ಒಂದು ವೇಳೆ ಗೊತ್ತಿದ್ದರೂ ಕ್ಯಾಚ್ ಕೈಚೆಲ್ಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಲೇವಡಿ ಮಾಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವಂತೆಯೇ ಆಡಳಿತರೂಢ ಬಿಜೆಪಿ ಶಾಸಕರು, ಒಬ್ಬರ ನಂತರ ಒ...
ಚೆನ್ನೈ: ತಮಿಳುನಾಡಿನ ಹೆಚ್ಚು ಖ್ಯಾತಿ ಹೊಂದಿರುವ ಜಲ್ಲಿಕಟ್ಟು ಸ್ಪರ್ಧೆ ಇಲ್ಲಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ನಡೆದಿದ್ದು ಸ್ಪರ್ಧೆಯಲ್ಲಿ ಓರ್ವ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಈ ಸ್ಪರ್ಧೆಯಲ್ಲಿ 300ಕ್ಕೂ ಅಧಿಕ ಗೂಳಿಗಳು ಆಗಮಿಸಿದ್ದವು. ಗೂಳಿಗಳನ್ನು ಫಲಗಿಸಲು ನೂರಾರು ಸಂಖ್ಯೆಯಲ್ಲಿ ಯುವಕರು ಪಾಲ್ಗ...
ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ವಾಯುಪಡೆಯ ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಅಂತಿಮ ತನಿಖಾ ವರದಿ ಬಹಿರಂಗಗೊಂಡಿದೆ. ಭಾರತಿಯ ವಾಯು ಸೇನೆ ನೀಡಿರುವ ಮಾಹಿತಿ ಪ್ರಕಾರ ಪ್ರತಿಕೂಲ ಹವಾಮಾನವೇ ಹೆಲಿಕಾಪ್ಟರ್ ಪತನಕ್ಕೆ ಕಾರಣ. ಹಠಾತ್ ಪ್ರತಿಕೂಲ ಹವಾಮಾನದ ಪರಿಣಾಮ ಹೆಲಿಕಾಪ್ಟರ್ ಮೋಡವನ್ನು ಪ್ರವೇಶಿಸ...
ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ವರಿಷ್ಠೆ ಮಾಯಾವತಿ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಶನಿವಾರ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಬಿಎಸ್ಪಿ ನಾಯಕಿ ಮಾಯಾವತಿ 66 ನೇ ಹುಟ್ಟುಹಬ್ಬವನ್ನು ಇಂದು ಪಕ್ಷದ ಕಾರ್ಯಕರ್ತರು ಜನಕಲ್ಯಾಣಕಾರಿ ದಿನ ಎಂದು ಆ...
ನವದೆಹಲಿ: ಈ ಬಾರಿಯ ಕೇಂದ್ರ ಹಣಕಾಸು ಬಜೆಟ್ ಮಂಡನೆಗೆ ಜ. 31ರಿಂದ ಸಂಸತ್ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಫೆ. 1ರಂದು ಕೇಂದ್ರ ಬಜೆಟ್ ಸಂಸತ್ನಲ್ಲಿ ಮಂಡನೆಯಾಗಲಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಈ ವರ್ಷದ ಸಂಸತ್ ಬಜೆಟ್ ಅಧಿವೇಶನವು ಜ. 31ರಂದು ಆರಂಭಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮ...
ನವದೆಹಲಿ: ಈಶಾನ್ಯ ದೆಹಲಿಯ ಘಾಜಿಪುರದ ಹೂವಿನ ಮಾರುಕಟ್ಟೆಯಲ್ಲಿ ಸುಧಾರಿತ ಸ್ಫೋಟಕಗಳು ಪತ್ತೆಯಾಗಿದ್ದು, ಇದನ್ನು ಪೊಲೀಸರ ತಂಡ ಯಶಸ್ವಿಯಾಗಿ ನಿಷ್ಕ್ರೀಯಗೊಳಿಸಿದೆ. ಮಾರುಕಟ್ಟೆಯಲ್ಲಿ ಈ ಸ್ಫೋಟಕಗಳನ್ನು ಬ್ಯಾಗ್ನಲ್ಲಿ ಇಡಲಾಗಿತ್ತು. ಇದನ್ನು ನೋಡಿ ಅನುಮಾನಗೊಂಡ ಸಾರ್ವಜನಿಕರು ವಿಷಯವನ್ನು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತ...
ಗುವಾಹಟಿ: ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಡೊಮೊಹನಿ ಎಂಬಲ್ಲಿ ನಡೆದ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆ ವಕ್ತಾರ ತಿಳಿಸಿದ್ದಾರೆ. ಬಿಕಾನೇರ್-ಗುವಾಹಟಿ ಎಕ್ಸ್ಪ್ರೆಸ್ ರೈಲಿನ 12 ಬೋಗಿಗಳು ನಿನ್ನೆ ಜಲ್ಪೈಗ...
ತಿರುವನಂತಪುರಂ: 2014 ಮತ್ತು 2016ರ ನಡುವೆ ಹಲವಾರು ಬಾರಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಬಿಷಪ್ ಫ್ರಾಂಕೋ ಮುಳಯ್ಕಲ್ ಅವರನ್ನು ಕೇರಳದ ನ್ಯಾಯಾಲಯವು ಖುಲಾಸೆಗೊಳಿಸಿದೆ. ಫ್ರಾಂಕೋ ಮುಳಯ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಆಧಾರದ ಮೇಲೆ ಅತ್ಯಾಚಾರಕ್ಕಾಗಿ ಬಂಧಿಸಲ್ಪಟ್ಟ ಭಾರತದ ಮೊದಲ ಕ್ಯಾಥೋಲಿಕ್ ಬಿಷ...
ಭೋಪಾಲ್: ಜನರು ಆಂಜನೇಯ ಎಂದು ನಂಬುತ್ತಿದ್ದ ಕೋತಿಯೊಂದು ಮೃತಪಟ್ಟಿದ್ದು, ಇದರಿಂದಾಗಿ ನೊಂದ ಗ್ರಾಮದ ಸುಮಾರು 1,500ಕ್ಕೂ ಅಧಿಕ ಮಂದಿ ಸೇರಿಕೊಂಡು ಕೋತಿಯ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಮಧ್ಯಪ್ರದೇಶದ ರಾಜಘರ್ ಜಿಲ್ಲೆಯ ದಾಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮಸ್ಥರು, ಕೋತಿಯ ಅಂತ್ಯಸಂಸ್ಕಾರ ಮಾಡಿರುವುದೇ ಅಲ್ಲದೇ ಕೋತಿಯ ...