ಥಾಣೆ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಮತ್ತಿತರರು ವಡಾಪಾವ್ ತಿಂದು ಬಿಲ್ ಕೊಡದೇ ಹೋದ ಘಟನೆ ನಡೆದಿದ್ದು, ಇದರಿಂದ ಅಸಮಾಧಾನಗೊಂಡ ಹೊಟೇಲ್ ಮಾಲಿಕ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ 5 ಮತ್ತು 6ನೇ ರೈಲು ಮಾರ್ಗಗಳ ಉದ್ಘಾಟನಾ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ...
ಬಿಹಾರ: ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗನೊಬ್ಬ ಆಮ್ಲೆಟ್ ಮಾಡಿಕೊಡಲಿಲ್ಲ ಎಂದು ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬಿಹಾರದ ಸೀತಾಮಡಿ ಜಿಲ್ಲೆಯಲ್ಲಿ ನಡೆದಿದೆ. ನೀತು ಸಿಂಗ್ ಮೃತ ಮಹಿಳೆ. ನಿವೃತ್ತ ಸಬ್ ಇನ್ಸ್ಪೆಕ್ಟರ್ ಮಗ ಅಜಿತ್ ಸಿಂಗ್ ಎಂಬಾತ ಈ ಕೃತ್ಯವನ್ನೆಸಗಿದ್ದು, ಪತ್ನಿಯನ್ನು ಕೊಂದ ನಂತರ ದೇ...
ಬಿಹಾರ: ಮನೆ ಕೆಡವಿರುವುದನ್ನು ವಿರೋಧಿಸಿದ್ದಕ್ಕೆ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಿನ್ನೆ ರಾತ್ರಿ ದರ್ಭಾಂಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದರ್ಭಾಂಗ ನಗರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಸ್ಪಿ ಎ....
ಹೈದರಾಬಾದ್: ಮೇಡಾರಂ ಜಾತ್ರೆಗೆ ತೆರಳುತ್ತಿದ್ದ ಐವರು ಭಕ್ತರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರಂಗಲ್ -ಮೇಡಾರಂ ರಸ್ತೆಯಲ್ಲಿ ಭಕ್ತರು ಪ್ರಯಾಣಿಸುತ್ತಿದ್ದಾಗ ಕಾರು, ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಟಿಎಸ್ಆರ್ಟಿಸಿ) ಬಸ್ಗೆ...
ಚೆನ್ನೈ: ಇಂದು ಚೆನ್ನೈನಲ್ಲಿ ನಡೆಯುತ್ತಿದ ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾಲಿವುಡ್ ನಟ ವಿಜಯ್ ಮತ ಚಲಾಯಿಸಿದರು. ಈ ವೇಳೆ ವಿಜಯ್ ನೋಡಲು ಕೆಲವು ಜನರ ಗುಂಪು ಹಾಗೂ ಮಾಧ್ಯಮದವರು ನೂಕುನುಗ್ಗಲು ಮಾಡಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಯಿತು. ಇದನ್ನು ಗಮನಿಸಿದ ವಿಜಯ್ ಮತಗಟ್ಟೆಯಲ್ಲಿ ಆಗಿರುವ ಅನಾನುಕೂಲಕ್ಕೆ ಅಲ್ಲಿಯೇ ಕ್ಷಮೆಯಾಚಿಸಿರುವ ಘ...
ಶ್ರೀನಗರ: ಭಯೋತ್ಪಾದಕರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಾಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಉಗ್ರನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಜಮ್ಮು- ಕಾಶ್ಮಿರದ ಶೋಪಿಯಾನ್ನಲ್ಲಿ ನಡೆದಿದೆ. ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಹುತಾತ್ಮರಾದ ಯೋಧರು. ಸಂತೋಷ್ ಯಾದವ್ ಮತ್ತು ರೋಮಿತ್ ಚೌಹಾನ್ ಉಗ್ರರೊಂದಿಗೆ ನಡೆದ ...
ನವದೆಹಲಿ: ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯೊಬ್ಬರು ಭಾರತೀಯ ಮೂಲದ ಯವಕನನ್ನು ಪ್ರೀತಿಸಿ, ಭಾರತೀಯ ಸಂಸ್ಕೃತಿ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ತಮ್ಮ ವಿವಾಹ ಸಮಾರಂಭದ ಸುಂದರವಾದ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಬ್ರಿಟನ್ ರಾಜ ತಾಂತ್ರಿಕ ಅಧಿಕಾರಿಯಾಗಿ ಭಾರತಕ್ಕೆ ಬಂದಿದ್ದರು. ಇವ...
ನವದೆಹಲಿ: ದೆಹಲಿಯ ಬುರಾರಿ ಪ್ರದೇಶದಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ಶುಕ್ರವಾರ ಪತ್ತೆಯಾಗಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಬುರಾರಿಯ ಕೌಶಿಕ್ ಎನ್ ಕ್ಲೇವ್ ಪ್ರದೇಶದಲ್ಲಿ ನಡೆದ ಈ ಘಟನೆಯ ಆರೋಪಿಯನ್ನು ಅಮಾನ್ ಎಂದು ಗುರುತಿಸಲಾಗಿದ್ದು, ಈತ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾ...
ಚೆನ್ನೈ: ಕಡಲೂರು ಜಿಲ್ಲೆಯಲ್ಲಿರುವ ಚಿದಂಬರಂ ನಟರಾಜ ದೇವಸ್ಥಾನದ ಆವರಣದಲ್ಲಿ ಎಸ್ಸಿ ಮಹಿಳೆಯೊಬ್ಬರು ಪ್ರಾರ್ಥನೆ ಮಾಡುವುದನ್ನು ತಡೆದಿರುವ ಘಟನೆ ನಡೆದಿದೆ. ಈ ಘಟನೆ ಫೆ 15 ನಡೆದಿದ್ದು, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ 20 ಅರ್ಚಕರ ಮೇಲೆ ಪ.ಜಾತಿ ಮತ್ತು ಪ.ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸ...
ಆಂಧ್ರಪ್ರದೇಶ: ಆಸ್ತಿ ವಿಚಾರಕ್ಕಾಗಿ ಪುತ್ರನೋರ್ವ ಹೆತ್ತ ತಾಯಿಯನ್ನೇ ಕ್ರೂರವಾಗಿ ಥಳಿಸಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ, ಶೆಹು ಎಂಬಾತ ಆಸ್ತಿ ವಿಚಾರವಾಗಿ ಹೆತ್ತ ತಾಯಿಯನ್ನು ಥಳಿಸಿದ್ದಾನೆ. ಈ ಹಲ್ಲೆಗೆ ಪತ್ನಿಯೂ ಸಾಥ್ ನೀಡಿದ್ದಾಳೆ ಎನ್ನಲಾಗಿದೆ. ಇದನ್ನು ಕಂಡ ನೆರೆಹೊರೆ...