ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತಿದ್ದ ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲಿನಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿ...
ಮಂಗಳೂರು: ವಿಚಿತ್ರ ವಾಸನೆ ಹರಡಿದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಂಗಳೂರು ನಗರ ನಿವಾಸಿಗಳು ಆತಂಕ್ಕೀಡಾದ ಘಟನೆ ನಡೆದಿದ್ದು, ಗ್ಯಾಸ್ ಸೋರಿಕೆಯಂತಹ ವಾಸನೆಯಿಂದ ಬೆಚ್ಚಿ ಬಿದ್ದಿದ್ದಾರೆ. ವರದಿಯ ಪ್ರಕಾರ ಮಂಗಳೂರಿನ ಕಾರ್ ಸ್ಟ್ರೀಟ್ ಮಣ್ಣಗುಡ್ಡೆ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಇಂತಹದ್ದೊಂದು ನಿಗೂಢ ವಾಸನೆ ಅನುಭವಕ್ಕೆ ಬಂದಿದ...
ಮುಂಬೈ: ಕೊವಿಡ್ ನಂತರ ಇದೀಗ ದೇಶದಲ್ಲಿ ಹಕ್ಕಿ ಜ್ವರದ ಆತಂಕ ಎದುರಾಗಿದ್ದು, ಮಹಾರಾಷ್ಟ್ರದ ಥಾಣೆಯಲ್ಲಿ ಹಕ್ಕಿ ಜ್ವರ ಪೀಡಿತ ಕೋಳಿ ಫಾರಂನ ಒಂದು ಕಿ.ಮೀ. ವ್ಯಾಪ್ತಿಯ ಫಾರಂಗಳ 25 ಸಾವಿರಕ್ಕೂ ಅಧಿಕ ಕೋಳಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ. ಥಾಣೆ ಜಿಲ್ಲೆಯ ಶಹಾಪುರ ತಹಸಿಲ್ನ ವೆಹ್ಲೋಲಿ ಗ್ರಾಮದ ಫಾರಂನಲ್ಲಿ ಸುಮಾರು 100 ಕೋಳಿಗಳು ಹಠಾತ್...
ಬಿಹಾರ: ಮಹಿಳೆಯನ್ನು ಮಾಟಗಾತಿ ಎಂದು ಆರೋಪಿಸಿ ನಿರಂತರ ಕಿರುಕುಳ ನೀಡಿ ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಭೀಕರ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ. ಊರಿನಲ್ಲಿ ನಡೆಯುತ್ತಿರುವ ಕೆಟ್ಟ ಘಟನೆಗಳಿಗೆ ಮಾಟಗಾತಿ ಮಹಿಳೆಯೇ ಕಾರಣ, ಊರು ನಾಶವಾಗಲು ಆಕೆ ಮಾಟ ಮಾಡುತ್ತಿದ್ದಾಳೆ ಎಂದು ಆರೋಪಿಸಿದ ಮೂಢ ಜನರು ಆಕೆಗೆ ಪೆಟ್ರೋಲ್ ಸುರಿದು ಬೆಂ...
ಚೆನ್ನೈ: ಚುನಾವಣೆ ಪ್ರಚಾರ ನಡೆಸುತ್ತಿದ್ದ ವೇಳೆ ಅಭ್ಯರ್ಥಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ. ತಮಿಳುನಾಡು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲೇ ಚುನಾವಣೆ ಪ್ರಚಾರ ನಡೆಸುತ್ತಿದ್ದ ಡಿಎಂಕೆ ಅಭ್ಯರ್ಥಿ ಡಿ.ಎಂ.ಅನಸೂಯ ಎಂಬವರು ಪ್ರಚಾರದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂಜ...
ಬೆಂಗಳೂರು: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಗಲಿದ ಕನ್ನಡದ ಇಬ್ಬರು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂಚಾರಿ ವಿಜಯ್ ಅವರಿಗೆ ಗೌರವ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಮಾರ್ಚ್ 3ರಿಂದ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...
ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರದೀಪ್ ಅವರಿಗೆ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 1999ರಲ್ಲಿ ಅವರು ಹಿರಿಯ ಐ.ವ...
ಹೈದರಾಬಾದ್: ಪೋಷಕರು ಆಫ್ಲೈನ್ ತರಗತಿಗೆ ಹಾಜರಾಗುವಂತೆ ಒತ್ತಾಯಿಸಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಂಡಪಲ್ಲಿ ಮನೀಶಾ ಅಂಜು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಆಂಧ್ರಪ್ರದೇಶದ ವಿಜಯನಗರದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟ...
ಮುಂಬೈ: ಮೊದಲ ಪತ್ನಿಗೆ ಕಾನೂನುಬದ್ಧವಾಗಿ ವಿಚ್ಛೇದನ ನೀಡದೇ ಎರಡನೇ ವಿವಾಹ ನಡೆದ ಪ್ರಕರಣಗಳಲ್ಲಿ ಎರಡನೇ ಪತ್ನಿ ತನ್ನ ಮೃತ ಪತಿಯ ಪಿಂಚಣಿ ಪಡೆಯಲು ಅರ್ಹಳಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಪಿಂಚಣಿ ಸೌಲಭ್ಯಗಳನ್ನು ನಿರಾಕರಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೊಲ್ಲಾಪುರ ನಿವಾಸಿ ಶ್ಯಾಮಲ್ ಟೇಟ್ ಸಲ್ಲಿಸಿದ್ದ ಅರ್ಜಿಯ...
ಕುಶಿನಗರ: ಮದುವೆ ಕಾರ್ಯಕ್ರಮದ ವೇಳೆ ಚಪ್ಪಡಿ ಕುಸಿದು 13 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ತಡ ರಾತ್ರಿ ನಡೆದಿದ್ದು, ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸ್ಮಶಾನ ಮೌನ ಆವರಿಸಿದೆ. ಉತ್ತರ ಪ್ರದೇಶದ ಕುಶಿನಗರದಲ್ಲಿ ಈ ಘಟನೆ ನಡೆದಿದ್ದು, ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಮದುವೆ ಸಂಭ್ರಮದಲ್ಲಿದ್ದ ಮಹಿಳೆಯರು ಹಾಗ...