ಒಂದು ಕಾಲದಲ್ಲಿ ಕತ್ತೆಯ ಹಾಲು ಕುಡಿಯುವುದೆಂದರೆ, ಅಪಹಾಸ್ಯದ ಮಾತಾಗಿತ್ತು. ಆದರೆ, ಇದೀಗ ಕತ್ತೆಯ ಹಾಲಿಗೆ ಇರುವ ಬೇಡಿಕೆ ಹಸುವಿನ ಹಾಲಿಗೆ ಕೂಡ ಇಲ್ವಂತೆ! ಹಸುವಿನ ಹಾಲಿಗೆ ಒಂದು ಲೀಟರ್ ಗೆ 44 ರೂಪಾಯಿಗಳಾಗಿದ್ದರೆ, ಕತ್ತೆ ಹಾಲು ಒಂದು ಲೀಟರ್ ಗೆ ಬರೋಬ್ಬರಿ 10 ಸಾವಿರ ರೂಪಾಯಿಗಳಾಗಿವೆ. ಹೌದು…! ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಕ...
ಹೈದರಾಬಾದ್: ಪತ್ನಿಯ ಮೇಲಿನ ವಿಪರೀತ ಅನುಮಾನದಿಂದ ವ್ಯಕ್ತಿಯೋರ್ವ ಆಕೆಯನ್ನು ಭೀಕರವಾಗಿ ಹತ್ಯೆಗೈದು ಶಿರಚ್ಚೇದಿಸಿದ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ. ಫರ್ವೇಜ್ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತನ ಪತ್ನಿ ಸಮ್ರಿನ್ ಬೇಗಂ ಹತ್ಯೆಗೀಡಾದವರು ಎಂದು ಗುರುತಿಸಲಾಗಿದೆ. ಫರ್ವೇಜ್ ನ ಅನುಮಾನದಿಂದಾಗಿ ಇವರಿಬ್ಬರ ಸಂಸಾರದಲ್ಲ...
ಹೈದರಾಬಾದ್: ಮಾಸ್ಕ್ ಹಾಕಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮಾರ್ಕೆಟ್ ನಲ್ಲಿಯೇ ಪೊಲೀಸ್ ಅಧಿಕಾರಿ ಕಪಾಳ ಮೋಕ್ಷ ನಡೆಸಿದ್ದು, ಈ ವೇಳೆ ಪೆಟ್ಟು ತಿಂದ ವ್ಯಕ್ತಿಯ ಮಗಳು ಹೆದರಿ ಗಳಗಳನೇ ಅತ್ತಿರುವ ಘಟನೆ ಹೈದರಾಬಾದ್ ನ ಮಹುಬಾದ್ ನಗರದಲ್ಲಿ ನಡೆದಿದೆ. ಮಹುಬಾದ್ ನಿವಾಸಿಯಾಗಿರುವ ಶ್ರೀನಿವಾಸ್ ಎಂಬವರು ಪೊಲೀಸ್ ಅಧಿಕಾರಿಯಿಂದ ಹಲ್ಲೆಗೊಳಗಾದವರಾಗ...
ದೆಹಲಿ: ಸೇನಾ ಹೆಲಿಕಾಫ್ಟರ್ ಅಪಘಾತದಲ್ಲಿ 13 ಮಂದಿ ಮೃತಪಟ್ಟ ನೋವಿನ ಘಟನೆಯ ನಡುವೆಯೇ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನುವ ಗುಡ್ ನ್ಯೂಸ್ ದೊರೆತಿದೆ. ಬಿಪಿನ್ ರಾವತ್ ಸಹಿತ 14 ಮಂದಿಯನ್ನು ಹೊತ್ತು ಸಾಗುತ್ತಿದ್ದ ಹೆಲಿಕಾಫ್ಟರ್ ಏಕಾಏಕಿ ಬೆಂಕಿ ಹತ...
ನವದೆಹಲಿ: ಭಾರತೀಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದು, ಹೆಲಿಕಾಫ್ಟರ್ ಪತನದ ಹಿಂದೆ ಚೀನಾದ ಕೈವಾಡ ವಿರುವ ಬಗ್ಗೆ ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾ...
ಚೆನ್ನೈ: ತಮಿಳುನಾಡಿನ ಕೂನೂರ್ ಹೆಲಿಕಾಫ್ಟರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಸೈನಿಕರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ತಮ್ಮ ಹುಟ್ಟು ಹಬ್ಬ ಆಚರಣೆಯನ್ನು ಕೈಬಿಟ್ಟಿದ್ದು, ಕಾರ್ಯಕರ್ತರು ಯಾವುದೇ ಕಾರ್ಯಕ್ರಮವನ್ನು ನಡೆಸಬಾರದು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ...
ಕನ್ಯಾಕುಮಾರಿ: ಮೀನು ವಾಸನೆ ಬರುತ್ತದೆ ಎಂದು ಸರ್ಕಾರಿ ಬಸ್ ನಿಂದ ಮೀನುಗಾರ ಮಹಿಳೆಯನ್ನು ಇಳಿಸಿದ ಘಟನೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದ್ದು, ಬಸ್ ನಲ್ಲಾದ ಅವಮಾನದಿಂದ ನೊಂದು ಮಹಿಳೆ ಬಸ್ ನಿಲ್ದಾಣದಲ್ಲಿಯೇ ಜೋರಾಗ ಬೊಬ್ಬಿಟ್ಟು ಅತ್ತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ಯಾಕುಮಾರಿಯ ವಾಣಿಯಕುಡಿ ಗ್ರ...
ದೆಹಲಿ: ತಮಿಳುನಾಡಿನ ಕುನೂರ್ ನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಫ್ಟರ್ ಪತನದಲ್ಲಿ ರಕ್ಷಣ ಪಡೆಗಳ ಸಿಬ್ಬಂದಿ ಮುಖ್ಯಸ್ಥ ಸಿಡಿಎಸ್ ಜನರಲ್ ಬಿಪಿನ್ ರಾವತ್ ಸೇರಿದಂತೆ 13 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರವೇ ಬದುಕುಳಿದಿದ್ದಾರೆ. ವರುಣ್ ಸಿಂಗ್ ಅವರು ಕೂಡ ತೀವ್ರವಾಗಿ ಗಾಯಗೊ...
ಚೆನ್ನೈ: ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡ ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಹೆಲಿಕಾಫ್ಟರ್ ನಲ್ಲಿದ್ದ 11 ಮಂದಿ...
ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಸುಮಾರು 9 ಮಂದಿ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಫ್ಟರ್ ಪತನಗೊಂಡಿದ್ದು, ಹೆಲಿಕಾಫ್ಟರ್ ನಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರು ಕೂಡ ಇದ್ದರು ಎಂದು ತಿಳಿದು ಬಂದಿದೆ. ಹೆಲಿಕಾಫ್ಟರ್ ನಿಂದ ಹೊರ ತೆಗೆಯಲ್ಪಟ್ಟವರ ಪೈಕಿ ಮೂವರನ್ನು ರಕ್ಷಿಸಲಾಗಿದ್ದು, ಐವರು ಮೃತಪಟ್ಟ ಸ್ಥಿ...