ಬೆಳಗಾವಿ: ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ ಕೊಲೆ ಪ್ರಕರಣದ ಆರೋಪಿ ಗುರುರಾಜ್ ದೊಡ್ಡಮನಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಗುರುರಾಜ್ ಸಾವಿಗೆ ಜೈಲು ಸಿಬ್ಬಂದಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 2019ರಲ್ಲಿ ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ನ ಕೊಲೆ ...
ಮುಂಬೈ: ಕರೊನಾ ಸೋಂಕಿನಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದ್ದು, ಐಸಿಯುವಿನಲ್ಲಿ ಅವರ ಚಿಕಿತ್ಸೆ ಮುಂದುವರಿದಿದೆ. ಕಳೆದೊಂದು ತಿಂಗಳಿನಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿರುವ ಲತಾ, ಅವರ ಆರೋಗ್ಯದಲ್ಲಿ ಚೇತರಿಕೆ ಕ...
ಗೋವಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವಾಸಿ ರಾಜಕಾರಣಿಯಾಗಿದ್ದು, ಚುನಾವಣೆಗೂ ಮುನ್ನವೇ ಗೋವಾಕ್ಕೆ ಬರುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಕಲ್ಲಂಗುಟ್ ನಲ್ಲಿ ಮತ ಪ್ರಚಾರ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಒ...
ಚೆನ್ನೈ: ಪತಿ ಮತ್ತು ಪತ್ನಿಯರಿಬ್ಬರೂ ತಮ್ಮ 14 ವರ್ಷದ ವಿಶೇಷ ಚೇತನ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆನ್ನೈ ನಗರದ ಅವಡಿ ಎಂಬಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಕೊಂಡಿದ್ದ ಮೊಹಮದ್ ಸಲೀಂ (44) ಮತ್ತು ಆತನ ಪತ್ನಿ ಸೋಫಿಯಾ (37) ದಂಪತಿ ತಮ್ಮ...
ನವದೆಹಲಿ: ಮಹಿಳಾ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರಿದಿದ್ದು, ಮೂರು ವಾರ ಕಳೆದರೂ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ವಿಚಾರ ಈಗ ರಾಷ್ಟ್ರೀಯ ವಿವಾದವಾಗಿ ಮಾರ್ಪಟ್ಟಿದೆ. ಈ ನಡ...
ಲಕ್ನೋ: ಇತ್ತೀಚೆಗೆ ಬಿಎಸ್ ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ನಿರ್ಭಯ ಪ್ರಕರಣದ ವಕೀಲೆ ಸೀಮಾ ಕುಶ್ವಾಹಾ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿದ್ದು, ಈ ಮೂಲಕ ಅವರು ಬಿಎಸ್ ಪಿಯ ಮೊದಲ ಮಹಿಳಾ ವಕ್ತಾರರೆನಿಸಿಕೊಂಡಿದ್ದಾರೆ. ಮಹಿಳೆಯರ ವಿರುದ್ಧದ ಪ್ರಕರಣಗಳ ವಿರುದ್ಧ ಹೋರಾಡುವಲ್ಲಿ ಮುಂಚಿಣಿಯಲ್ಲಿದ್ದ ಸೀಮಾ ಕುಶ್ವಾಹಾ ಅ...
ನವದೆಹಲಿ: ಕಾನೂನು ಬಾಹಿರವಾಗಿ ಸೇನಾ ಸಮವಸ್ತ್ರವನ್ನು ಪ್ರಧಾನಿ ನರೇಂದ್ರ ಮೋದಿ ಧರಿಸಿರುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಕಚೇರಿಕೆ ಉತ್ತರ ಪ್ರದೇಶದ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ. ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು, ಪ್ರಧಾನಿ ಮೋದಿ ಸೇನಾ ಸಮವಸ್ತ್ರವನ್ನು ಧರಿಸಿರುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದೆ ಎಂದು ವರದಿ...
ಚೆನ್ನೈ: ಸ್ಥಳೀಯ ಚುನಾವಣೆಗೆ ತಮಿಳುನಾಡಿನಲ್ಲಿ ಬಿಜೆಪಿ ಹಲವು ವಾರ್ಡ್ಗಳಲ್ಲಿ ತೃತೀಯ ಲಿಂಗಿಗಳಿಗೆ ಟಿಕೆಟ್ ನೀಡಿದೆ. ತಮಿಳುನಾಡಿನಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡಲು ಬಿಜೆಪಿ ಮತ್ತು ಎಐಎಂಕೆ ನಿರ್ಧರಿಸಿದೆ. ಇದೀಗ 2 ಪಕ್ಷಗಳೂ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ಥಳೀಯ ಸಂಸ...
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಲಾಗಿದ್ದು, ಮೀರತ್ ನಲ್ಲಿ ಚುನಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಉತ್ತರ ಪ್ರದೇಶದ ಛಜರ್ಸಿ ಟೋಲ್ ಫ್ಲಾಜಾ ಬಳಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ದುಷ್ಕರ್ಮಿಯನ್ನು ಪೊಲೀಸರು ಬಂಧ...
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕಿಶ್ವರ್ ಜಿಲ್ಲೆಯ ಕೇಶ್ವನ್ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಗೆ ಕರೆದೊಯ್...