ನವದೆಹಲಿ: ಭಾರತೀಯ ನೌಕಾಪಡೆಯ ಯುದ್ಧನೌಕೆ ಐಎನ್ಎಸ್ ರಣವೀರ್ನಲ್ಲಿ ಸಂಭವಿಸಿದ ಸ್ಫೋಟದಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಮುಂಬೈನ ನೌಕಾನೆಲೆಯಲ್ಲಿ ನಡೆದ ಘಟನೆಯಲ್ಲಿ, ಐಎನ್ಎಸ್ ರಣವೀರ್ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪ...
ಧರ್ಮಪುರಿ: 1 ಕೆ.ಜಿ. ಚಿಕನ್ ಚಿಲ್ಲಿ ಹಾಗೂ ಬಿರಿಯಾನಿ ತಿನ್ನುವ ಸ್ಪರ್ಧೆಯಲ್ಲಿ ಭಾಗವಹಿಸಿದವರ ಮೇಲೆ ಕೇಸು ದಾಖಲಿಸಿರುವ ಘಟನೆ ಧರ್ಮಪುರಿಯ ಮುಕ್ಕಲನಾಯಕನಪಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಂಗಲ್ ಹಬ್ಬದ ಪ್ರಯುಕ್ತ ಗ್ರಾಮಸ್ಥರು ಪ್ರತಿ ವರ್ಷ ಈ ಸ್ಪರ್ಧೆಯನ್ನು ಇಲ್ಲಿ ಆಯೋಜಿಸುತ್ತಿದ್ದರು. ಸ್ಪರ್ಧೆಯಲ್ಲಿ 15 ಕೆ.ಜಿ. ಚಿಕನ್ ಫ್ರೈ ಮಾಡಿ,...
ಬಿಹಾರ: ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿಚಿತ್ರ ಮಗುವಿನ ಜನನವಾಗಿದೆ. ಇಲ್ಲಿನ ಕತಿಹಾರ್ನ ಸದರ್ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೋರ್ವಳು ನಾಲ್ಕು ಕೈ ಮತ್ತು ನಾಲ್ಕು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದಾರೆ. ಕತಿಹಾರ್ ನ ಮುಫಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಫ್ಲಗಂಜ್ ಗ್ರಾಮದ ನಿವಾಸಿ ರಾಜು ಸಾಹ್ ಅವರ ಪತ್ನಿ ನಿನ್ನೆ ಈ ...
ವಾಷಿಂಗ್ಟನ್: ಹೊಸ ವೈರ್ ಲೆಸ್ 5ಜಿ ಸೇವೆಯು ವಾಯುಯಾನ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಯುಎಸ್ ಕಾರ್ಗೋ ಮತ್ತು ಪ್ಯಾಸೆಂಜರ್ ಏರ್ ಕ್ರಾಫ್ಟ್ ಆಪರೇಟರ್ ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚರಿಸಿದ್ದಾರೆ. `ಈ ಪ್ರಮುಖ ಅಮೆರಿಕ ಏರ್ ಲೈನ್ಸ್ ಕಂಪನಿಗಳ ಪ್ರಕಾರ, ಹೊಸ ಸೇವೆಯು ಹೆಚ್ಚಿನ ಸಂಖ್ಯೆಯ ವೈಡ್ ಬಾಡಿ ಪ್ಲೇನ್ಗಳನ್ನ...
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್ಪ್ರೆಸ್ ರೈಲು ದೂಧ್ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ. ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ...
ನಹದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ಯು)ದಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿರುವ ಘಟನೆ ವರದಿಯಾಗಿದೆ. ಬೈಕ್ ನಲ್ಲಿ ಹೋಗುತ್ತಿದ್ದ ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಲವಂತವಾಗಿ ಪೂರ್ವ ಗೇಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದಾನೆ. ಬಳಿಕ ಯುವತಿಯ ಬಟ್ಟೆ ಹರಿದು ಗಲಾಟೆ ಮಾ...
ಬಸ್ಸಾರ್: ಇಂದು ಬೆಳ್ಳಂಬೆಳಗ್ಗೆ ಭಾರತದ ಈಶಾನ್ಯ ಭಾಗ ಅರುಣಾಚಲ ಪ್ರದೇಶದ ಬಸಾರ್ ದ ಜನರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ಘಟನೆಗಳಲ್ಲಿ ಯಾವುದೇ ಸಾವು - ನೋವು ಅಥವಾ ಆಸ್ತಿಗೆ ಹಾನಿ ವರದಿಯಾಗಿಲ್ಲ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ (ಎನ್ಸಿಎಸ್) ಮಾಹಿತಿ ನೀಡಿದೆ. ಅರುಣಾಚಲ ಪ್ರದೇಶದ ಬಸ್ಸಾರ್ ಬಳಿ ಇಂದು ಮುಂಜಾನೆ 4....
ವಿಶ್ವಸಂಸ್ಥೆ: ಲಿಬಿಯಾದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ಅಲ್ಲಿನ 27 ಜೈಲುಗಳಲ್ಲಿ 12 ಸಾವಿರಕ್ಕೂ ಹೆಚ್ಚು ಬಂಧಿತರನ್ನು ಇರಿಸಲಾಗಿದೆ. ಸಾವಿರಾರು ಮಂದಿಗೆ ಚಿತ್ರಹಿಂಸೆ ನೀಡಿ ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಾಹಿತಿ ನೀಡಿದ್ದಾರೆ ಎಂದು ಸೋಮವಾರ ಅಸೋಸಿ...
ಅಥಣಿ: ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು ಅಥವಾ ಬಿಡುವುದು ಅವರವರ ವೈಯಕ್ತಿಕ ವಿಚಾರ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಅದಕ್ಕಾಗಿ ನಾನು ಮಾಸ್ಕ್ ಧರಿಸಿಲ್ಲ ಎಂದು ಆಹಾರ ಇಲಾಖೆ ಮತ್ತು ಅರಣ್ಯ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿದ್ದಾರೆ. ಅಥಣಿ ಪಟ್ಟಣದಲ್ಲಿ ಲಕ್ಷ್ಮಿ ಸಸ್ಯೋದ್ಯಾನ ...
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ಹಾಗೂ ತಮಿಳು ಖ್ಯಾತ ನಟ ಧನುಷ್ ತಮ್ಮ 18 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹೇಳಿದ್ದಾರೆ. ಈ ವಿಚಾರವನ್ನು ಸ್ವತಃ ಧನುಷ್ ಸೋಮವಾರ ರಾತ್ರಿ ಟ್ವೀಟ್ ಮಾಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಧನುಷ್ ಮಾಡಿರುವ ಟ್ವೀಟ್ ನಲ್ಲಿ, 18 ವರ್ಷಗಳ ಕಾಲ ಸ್ನೇಹಿತರಂತೆ, ದಂಪತಿಯಂತೆ, ...